ನಾಳೆ ಯದುವೀರ್ ಮೆರವಣಿಗೆಯಲ್ಲಿ ಸಾಗಿ ಮತ್ತೊಂದು ಬಾರಿ ನಾಮಪತ್ರಮೈಸೂರು-ಕೊಡಗು ಲೋಕಸಭಾ ಚುನಾವಣೆ ವಿಶೇಷವಾಗಿದೆ. ಬಿಜೆಪಿ- ಜೆಡಿಎಸ್ ಜೊತೆಗೆ ಪಕ್ಷಾತೀತವಾಗಿ ಯದುವೀರ್ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ. ರಾಜವಂಶಸ್ಥರ ಕೊಡುಗೆಗಳು ದೇಶಕ್ಕೆ ಮಾದರಿಯಾಗಿದ್ದು, ಯುವಕರು-ಹಿರಿಯರು ಇಂದಿಗೂ ನೆನೆಯುತ್ತಾರೆ. ಹೀಗಾಗಿ ಪ್ರಚಾರಕ್ಕೆ ಹೋದ ಕಡೆಗಳಲ್ಲಿ ವೃದ್ಧರು, ಹಿರಿಯರು, ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.