ಸ್ವೀಪ್ ವತಿಯಿಂದ ವಿವಿಧೆಡೆ ಮತದಾನ ಜಾಗೃತಿಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.