ರಾಜ್ಯ ಸರ್ಕಾರದಿಂದ ದಲಿತರ ಹಣ ಗ್ಯಾರಂಟಿಗೆ ಬಳಕೆ: ಜಿಲ್ಲಾ ಬಿಜೆಪಿಯ ಹುಚ್ಚಯ್ಯ ಆರೋಪಎಸ್ಟಿ ಸಮುದಾಯಕ್ಕೆ ಶೇ.೨ರಷ್ಟು, ಎಸ್ಟಿ ಸಮುದಾಯಕ್ಕೆ ಶೇ.೪ರಷ್ಟು ಮೀಸಲಾತಿ ಹೆಚ್ಚಿಸಿದ್ದು, ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ರದ್ದತಿಯಿಂದ ಅಲ್ಲಿನ ದಲಿತರು ಆಡಳಿತ ಸೇವೆಗಳಿಗೆ ಸೇರಲು ಸಹಾಯಕವಾಗಿದೆ. ಅವರಿಗೆ ನ್ಯಾಯಾಂಗ ಮತ್ತು ಆಡಳಿತಾತ್ಮಕ ಸೇವೆಗಳಲ್ಲಿ ಭಾಗವಹಿಸುವ ಹಕ್ಕು ದೊರಕಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ದಲಿತರಿಗೆ ಮಾಡಿಕೊಟ್ಟ ಅವಕಾಶ.