ಉಷ್ಣಮಾರುತಕ್ಕೆ ಮೊದಲ ಸಾವು? ರಾಜ್ಯದಲ್ಲಿ ರಣಬಿಸಿಲು-ಕಲಬುರಗಿ ನರೇಗಾ ಕಾರ್ಮಿಕ ಬಲಿರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಕರಾವಳಿ, ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಉಷ್ಣಮಾರುತಕ್ಕೆ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.