ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಪ್ರಾಮಾಣಿಕ ಸೇವೆ-ಗಡ್ಡದೇವರಮಠಕೇಂದ್ರದ ಅನ್ಯಾಯದ ವಿರುದ್ಧ ಧ್ವನಿ ಎತ್ತುವೆ, ಜನರ ನೋವು-ನಲಿವುಗಳಿಗೆ ಸ್ಪಂದಿಸುವೆ, ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಪ್ರಾಮಾಣಿಕ ಸೇವೆ ಸಲ್ಲಿಸುವೆ. ವಿಶ್ವಾಸವಿಟ್ಟು ಅವಕಾಶ ಮಾಡಿಕೊಡಿ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದರು.