ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಕೊಡಿ, ಅಭಿವೃದ್ಧಿಗೆ ಹಣ ಕೊಡಿ ಎಂದರೆ ಇಲ್ಲ ಎನ್ನುವ ಸರ್ಕಾರಕ್ಕೆ ಗ್ಯಾರಂಟಿ ಸಮಾವೇಶ ಮಾಡುವುದಕ್ಕೆ ಎಲ್ಲಿಂದ ಹಣ ಬರುತ್ತಿದೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ನಿವಾಸಕ್ಕೆ ತೆರಳಿ ಬೆಂಬಲ ಕೋರಿದ್ದಾರೆ. ಸುಮಲತಾ ಅವರೂ ವಿಶ್ವಾಸದಿಂದಲೇ ಸ್ವಾಗತಿಸಿ ಅವರಿಗೆ ಶುಭ ಹಾರೈಸಿದ್ದಾರೆ.