ಬಾರ್ ಆ್ಯಂಡ್ ರೆಸ್ಟೋರೆಂಟ್‌ಗೆ ನೀಡಿದ ಪರವಾನಗಿ ರದ್ದುಪಡಿಸಿ; ತಟ್ಟೆಹಳ್ಳಿ ಗ್ರಾಮಸ್ಥರ ಪ್ರತಿಭಟನೆತಟ್ಟೆಹಳ್ಳಿ ಗ್ರಾಮಕ್ಕೆ ಹೋಗುವ ಬಸ್ ನಿಲ್ದಾಣ ಇದ್ದು, ಮಹಿಳೆಯರು, ಮಕ್ಕಳು, ವೃದ್ಧರು, ಶಾಲಾ ಮಕ್ಕಳು ಬಂದು ಸೇರುತ್ತಾರೆ. ಅಲ್ಲದೆ ಇಲ್ಲಿ ತಿಂಗಳಿಗೆ ಎರಡರಿಂದ ಮೂರು ಅಪಘಾತಗಳು ಸಂಭವಿಸುತ್ತಿವೆ. ಹೀಗಿರುವಾಗ ಇಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆದರೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಮಹಿಳೆಯರು ಮತ್ತು ಶಾಲಾ ಕಾಲೇಜಿಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಕಿರಿಕಿರಿ ಉಂಟು ಮಾಡಬಹುದು.