ಮಾದರಿ ರಾಜ್ಯ ರೂಪಿಸಿದ ಶಿಲ್ಪಿ ಸರ್ ಎಂ.ವಿಶ್ವೇಶ್ವರಯ್ಯಬ್ರಿಟಿಷರು ನಮ್ಮನ್ನು ಆಳುತ್ತಿದ್ದ ಕಾಲದಲ್ಲಿ ಬ್ರಿಟಿಷರಿಗೆ ಅಭಿವೃದ್ಧಿಯ ಪಾಠಗಳನ್ನು ಸರ್ ಎಂವಿ ಬೋಧಿಸಿದ್ದರು. ವಿಜ್ಞಾನ, ತಂತ್ರಜ್ಞಾನ, ನಗರ ನಿರ್ಮಾಣ, ಪ್ರವಾಹ ನಿರ್ವಹಣೆ, ಕೃಷಿ, ಶಿಕ್ಷಣ, ನೀರಾವರಿ, ಕೈಗಾರಿಕೆ, ಜಲಾಶಯಗಳ ನಿರ್ಮಾಣ ಯೋಜನೆಗಳನ್ನು ಜಾರಿಗೊಳಿಸಿ ಮೈಸೂರನ್ನು ಮಾದರಿ ರಾಜ್ಯವನ್ನಾಗಿಸಿದರು.