ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಬಂದಿದ್ದು ಸತ್ಯ. ಈ ಬಗ್ಗೆ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.