ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ತಾಪಂ ಇಒ ಮಂಜುನಾಥ್ ಕರೆಸಮಾಜದ ಮುನ್ನೆಲೆಗೆ ಬರದ ಶೋಷಿತ ವರ್ಗಗಳು, ಲೈಂಗಿಕ ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯ ಸೇರಿದಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿಗಳು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.