ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ಶರಣಬಸವೇಶ್ವರರ ರಥೋತ್ಸವ
ಮಹಾದಾಸೋಹಿ ಶರಣಬಸವೇಶ್ವರರ ರಥೋತ್ಸವ ಶನಿವಾರ ಸಂಜೆ ಶ್ರದ್ಧಾ, ಭಕ್ತಿ ಪೂರ್ವಕ ಸಹಸ್ರಾರು ಭಕ್ತರ ಮಧ್ಯದಲ್ಲಿ ಜರುಗಿತು.
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ, ಕ್ಷೇತ್ರದಲ್ಲಿ ಈ ಬಾರಿ ಕಾಗೇರಿ: ರೂಪಾಲಿ ಎಸ್. ನಾಯ್ಕ
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಚುಕ್ಕಾಣಿ ಹಿಡಿಯಬೇಕು. ಕೇವಲ ದೇಶದ ಆಂತರಿಕ ಅಭಿವೃದ್ಧಿ ಅಷ್ಟೇ ಅಲ್ಲ. ಜಾಗತಿಕವಾಗಿಯೂ ಭಾರತವನ್ನು ಬಲಿಷ್ಠವನ್ನಾಗಿ ರೂಪಿಸಿ ಭಾರತ ಜಾಗತಿಕ ನಾಯಕನಾಗಬೇಕು ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.
ಅಭ್ಯರ್ಥಿಗಳು ಸಾಂಕೇತಿಕ, ಪಕ್ಷಗಳ ತತ್ವ, ಸಿದ್ಧಾಂತವೇ ಮುಖ್ಯ: ಕಾಗೇರಿ
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಆಡಳಿತದ ಕಾರ್ಯವೈಖರಿಯಿಂದ ಯಾವಾಗ ಈ ಸರ್ಕಾರ ಹೋಗುತ್ತದೆ ಎನ್ನುತ್ತಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಬಿಎಸ್‌ವೈ ಕುಟುಂಬ ರಾಜಕಾರಣ ಕೊನೆಗಾಣಿಸುವವರೆಗೆ ವಿರಮಿಸಲಾರೆ: ಈಶ್ವರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನ ಉಪ್ಪುಂದದ ದೇವಕಿ ಸಭಾಭವನದಲ್ಲಿ ರಾಷ್ಟ್ರಭಕ್ತ ಬಳಗ ವತಿಯಿಂದ ಬೈಂದೂರು ಕಾರ್ಯಕರ್ತರ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಈಶ್ವರಪ್ಪ ಯಡಿಯೂರಪ್ಪ ಅವರನ್ನು ತೀವ್ರ ತರಾಡೆಗೆ ತೆಗೆದುಕೊಂಡರು.
ವಾಲ್ಮೀಕಿ ಸಮುದಾಯ ನಿರ್ಲಕ್ಷಿಸಿದರೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ: ನೇರಲಗುಂಟೆ ತಿಪ್ಪೇಸ್ವಾಮಿ
ಚಳ್ಳಕೆರೆ ನಗರದ ಖಾಸಗಿ ಕಚೇರಿಯಲ್ಲಿ ಪಕ್ಷದ ಮುಖಂಡರು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ವಾಲ್ಮಿಕಿ ಸಮುದಾಯವನ್ನು ಕಡೆಗಾಣಿಸದಂತೆ ಎಚ್ಚರಿಕೆ ನೀಡಿದರು.
ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ
ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ
ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.
ಸಬ್ಸಿಡಿ ಯೋಜನೆ ಫಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸಿ
ಬೆಳಗಾವಿ: ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ಸಾಲಸೌಲಭ್ಯ ನೀಡಬೇಕು. ಒಂದು ವೇಳೆ ವಿನಾಕಾರಣ ಸಾಲ ನಿರಾಕರಿಸಿದರೆ ಅಂತಹ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.
12ನೇ ಶತಮಾನದ ಅನುಭವ ಮಂಟಪವೇ ನೈಜ ಸಂಸತ್ತು
ವಿಜಯಪುರ: ಗುರು, ಲಿಂಗ, ಜಂಗಮ ಸೇವೆಗಳ ಮೂಲಕ ಕಾಯಕದ ಮಹತ್ವವನ್ನು ಸಾರಿದ ಕೀರ್ತಿ 12ನೇ ಶತಮಾನದ ಶರಣರಿಗೆ ಸಲ್ಲುತ್ತದೆ. 12ನೇ ಶತಮಾನದಲ್ಲಿನ ಅನುಭವ ಮಂಟಪ ನಿಜವಾದ ಸಂಸತ್ತು ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಡಾ.ಐ.ಜಿ.ಮ್ಯಾಗೇರಿ ಅಭಿಪ್ರಾಯಪಟ್ಟರು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ರೋಡ್ ಶೋ ನಡೆಸಿದರು.
< previous
1
...
11835
11836
11837
11838
11839
11840
11841
11842
11843
...
14563
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್