• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1.36 ಕೋಟಿ ಮೌಲ್ಯದ ನಕಲಿ ಕ್ರಿಮಿನಾಶಕ ವಶ
ಕನ್ನಡಪ್ರಭ ವಾರ್ತೆ ವಿಜಯಪುರ ಖೋಟಾ ನೋಟು, ನಕಲಿ ಮದ್ಯದ ಮಧ್ಯೆ ಇದೀಗ ನಕಲಿ ಕ್ರಿಮಿನಾಶಕದ ಹಾವಳಿ ಶುರುವಾಗಿದೆ. ಅತೀವೃಷ್ಠಿ ಅದಿಲ್ಲದಿದ್ದರೆ ಅನಾವೃಷ್ಠಿ ಸಮಸ್ಯೆಯಲ್ಲಿ ಮೊದಲೇ ರೈತರು ಬೆಳೆ ಬೆಳೆದು ಅದನ್ನು ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಕೆಲ ರೈತರು ಮಾಡಿದ ಸಾಲ ತೀರಿಸಲಾಗದೆ ಸಾಲಭಾದೆಯಿಂದ ಜೀವವನ್ನೇ ಕಳೆದುಕೊಂಡಿದ್ದಾರೆ. ಇದೆಲ್ಲದರ ಮಧ್ಯೆ ಬೆಳೆಗಳಿಗೆ ಸಿಂಪಡಿಸೋಣ ಎಂದುಕೊಳ್ಳುವ ರೈತರಿಗೆ ಇದೀಗ ನಕಲಿ ಔಷಧಿಗಳು ಶಾಕ್ ನೀಡಿವೆ. ಈ ಹಿಂದೆ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ರಸಗೊಬ್ಬರ ಪತ್ತೆಯಾಗಿದ್ದು, ಇದೀಗ ಕೋಟ್ಯಾಂತರ ಮೌಲ್ಯದ ನಕಲಿ ಕ್ರಿಮಿನಾಶಕ ಪತ್ತೆಯಾಗಿದೆ.
ರಮೇಶ ಕತ್ತಿ, ಎ.ಬಿ.ಪಾಟೀಲ ಬೆಂಬಲಿತ ಕಾರ್ಯಕರ್ತರ ಸಭೆ
ಯಮಕನಮರಡಿ ಮತಕ್ಷೇತ್ರದ ಕಾರ್ಯಕರ್ತರ ಸಭೆಯು ಸೆ.17ರಂದು ಸಂಜೆ 4ಕ್ಕೆ ಹೆಬ್ಬಾಳ ಗ್ರಾಮದ ಮಧುಬನ ಮಂಗಲ ಕಾರ್ಯಾಲಯದಲ್ಲಿ ನಡೆಯಲಿದೆ
ಹುಲ್ಲೋಳಿ ಅರಿಹಂತ ಬ್ಯಾಂಕ್‌ಗೆ 5.72 ಕೋಟಿ ನಿವ್ಹಳ ಲಾಭ
ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಮತ್ತಷ್ಟು ಗುಣಮಟ್ಟದ ಸೇವೆ ನೀಡಿ ₹6 ಕೋಟಿ ನಿವ್ವಳ ಲಾಭ ಗಳಿಸುವ ಗುರಿ ಹೊಂದಲಾಗಿದೆ
ಕೆಎಂಸಿ ಗ್ಯಾಸ್ಟ್ರೊಎಂಟರಾಲಾಜಿ ವಿಭಾಗಕ್ಕೆ 25 ವರ್ಷ
ಕೆಎಂಸಿ ಆಸ್ಪತ್ರೆಯ ಗ್ಯಾಸ್ಟ್ರೊ ಎಂಟರಾಲಾಜಿ ವಿಭಾಗಕ್ಕೆ 25 ವರ್ಷ ಸಂದಿದೆ. 2000ರಲ್ಲಿ ಆರಂಭವಾದ ಈ ವಿಭಾಗವು ರೋಗ ನಿರ್ಣಯಕ್ಕೆ ಅಗತ್ಯವಾದ ಸುಸಜ್ಜಿತ, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಇಡೀ ಜಿಲ್ಲೆಯಲ್ಲೇ ಜೀರ್ಣಕ್ರಿಯೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸುವಲ್ಲಿ ಅಗ್ರಸ್ಥಾನದಲ್ಲಿದೆ.
ಭಯೋತ್ಪಾದನೆ ನಿಲ್ಲೋವರೆಗೆ ಪಾಕ್‌ ಜೊತೆ ಕ್ರಿಡೆ ಬೇಡ
ಕನ್ನಡಪ್ರಭ ವಾರ್ತೆ ವಿಜಯಪುರಭಾರತದ ವಿರುದ್ದ ಪಾಕಿಸ್ತಾನ್‌ ನಿರಂತರ ಭಯೋತ್ಪಾದನೆ ಮಾಡುತ್ತಿದ್ದು, ಭಯೋತ್ಪಾದನೆ ನಿಲ್ಲಿಸುವವರೆಗೆ ಪಾಕ್ ಆಕ್ರಮಿಕ ಕಾಶ್ಮೀರ ಬಿಟ್ಟು ಕೊಡುವವರೆಗೂ ಭಾರತ ಯಾವುದೇ ಕ್ರೀಡೆಗಳನ್ನು ಆಡಬಾರದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ಕುಕ್ಕಾವು: ಎಸ್‌ಡಿಎಂ ಆಸ್ಪತ್ರೆ ತಜ್ಞ ವೈದ್ಯರಿಂದ ಆರೋಗ್ಯ ಶಿಬಿರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕುಕ್ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ರೈತರಿಗೆ ಕಾರ್ಖಾನೆ ಉಳಿಸುವ ಕಳಕಳ ಬರಲಿ
ಕನ್ನಡಪ್ರಭ ವಾರ್ತೆ ಇಂಡಿ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಆಸ್ತಿ, ಅದನ್ನು ಉಳಿಸಿ, ಬೆಳೆಸುವುದು ರೈತರ ಕೆಲಸ. ಕಾರ್ಖಾನೆ ಉಳಿಯಬೇಕಾದರೆ ಅವಧಿ ಪೂರ್ಣಗೊಂಡ ಕಬ್ಬು ಕಟಾವು ಮಾಡಿ ಕಾರ್ಖಾನೆಗೆ ಕಳುಹಿಸಬೇಕು ಎಂದು ಪದೇ ಪದೇ ಮನವಿ ಮಾಡಿಕೊಂಡಿದ್ದೇನೆ. ರೈತರ ಬಳಿ ಕಾರ್ಖಾನೆಯ ಉಳಿಸುವ ಬಗ್ಗೆ ಕಳಕಳಿ ಇಲ್ಲವಾದರೆ, ಕಾರ್ಖಾನೆಯನ್ನು ಯಾರು ಬೇಕಾದರೂ ನಡೆಸಿಕೊಂಡು ಹೋಗಬಹುದು ಎಂದು ಕಾರ್ಖಾನೆಯ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟಿಲ ಹೇಳಿದರು.
ಸಂತ್ರಸ್ತರ ಬೇಡಿಕೆಯಂತೆ ಭೂಮಿಯ ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳಗಡೆಯಾಗುವ ಸುಮಾರು 1.30 ಲಕ್ಷ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತೆ ಬೆಲೆ ನಿಗದಿ ಮಾಡಿ ಪರಿಹಾರ ನೀಡುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಘಟಕದ ಮುಖಂಡರು ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ವೀರಶೈವ ಸಹಕಾರ ಸಂಘಕ್ಕೆ ₹ 75.27 ಲಕ್ಷ ಲಾಭ: ತಡಸದ
ಮುದ್ದೇಬಿಹಾಳ: ಅನೇಕ ಹಿರಿಯ ತ್ಯಾಗ ಹಾಗೂ ಪರಿಶ್ರಮದಿಂದ ಸ್ಥಾಪನೆಯಾದ ವೀರಶೈವ ಪತ್ತಿನ ಸಹಕಾರಿ ಸಂಘವೂ ಇಂದಿನ ಪೈಪೋಟಿ ನಡುವೆಯೂ ಸಹಕಾರಿ ತತ್ವದಡಿಯಲ್ಲಿ ಸಾಗುತ್ತಿದ್ದು, 2024-25 ಸಾಲಿನಲ್ಲಿ ₹ 75.27 ಲಕ್ಷ ಲಾಭ ಗಳಿಸಿ ಇಂದು ಸದಸ್ಯರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ಅಧ್ಯಕ್ಷ ವಿ.ಎಸ್.ತಡಸದ ಹೇಳಿದರು.
ಕಾರ್ಯ ದಕ್ಷತೆ ಮೆರೆದ ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆಯಿತು.
  • < previous
  • 1
  • ...
  • 1181
  • 1182
  • 1183
  • 1184
  • 1185
  • 1186
  • 1187
  • 1188
  • 1189
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved