• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯಕೀಯ ಕ್ಷೇತ್ರವನ್ನು ಅರ್ಧಕ್ಕೆ ಬಿಟ್ಟು ಬಂದಿಲ್ಲ
ವೈದ್ಯಕೀಯ ಕ್ಷೇತ್ರದಲ್ಲಿ 65 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದೇನೆ. ವೈದ್ಯಕೀಯ ಕ್ಷೇತ್ರವನ್ನು ಅರ್ಧಕ್ಕೆ ನಿಲ್ಲಿಸಿ ರಾಜಕಾರಣಕ್ಕೆ ಬಂದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.
ನಗರದಲ್ಲಿ ಪ್ರಾಣಿ-ಪಕ್ಷಿಗಳಿಗೂ ಶುರುವಾಯ್ತು ಜಲ ಸಂಕಟ!
ಬೆಂಗಳೂರು ನಗರದ ರಾಜ ಕಾಲುವೆಗಳಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ಪ್ರಾಣಿ ಪಕ್ಷಿಗಳು ಸಹ ನೀರು ಕುಡಿಯುವ ಪರಿಸ್ಥಿತಿ ಇಲ್ಲವಾಗಿದೆ.
ಏ. 7 ರಿಂದ ಉಚಿತ ಹಾಕಿ ತರಬೇತಿ ಶಿಬಿರ
ಉಚಿತ ಹಾಕಿ ತರಬೇತಿ ಶಿಬಿರ ಏ. 7ರಿಂದ ಆರಂಭಗೊಳ್ಳಲಿದೆ. ಹದಿನೈದು ದಿನಗಳ ಕಾಲ ಶಿಬಿರ ನಡೆಯಲಿದೆ.
ಹೆಣ್ಣು ಇಂದಿಗೂ ಸೂಕ್ತ ಸುರಕ್ಷತೆ ಹೊಂದಿಲ್ಲ: ಸಾಹಿತಿ ಶೈಲಜಾ ಹಾಸನ್
ಬೇಲೂರು ಪಟ್ಟಣದ ದೇವಸ್ಥಾನ ರಸ್ತೆಯಲ್ಲಿರುವ ಶ್ರೀಮತಿ ಪುಟ್ಟಮ್ಮ ಶ್ರೀ ಚನ್ನಕೇಶವೇ ಗೌಡರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶಿಕ್ಷಣ ಕಸ್ತೂರಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು.
ನಿಷ್ಪಕ್ಷಪಾತ ಮತದಾನಕ್ಕೆ ಎಲ್ಲರೂ ಮುಂದಾಗಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ.7 ರಂದು ಮತದಾನ ನಡೆಯುವ ಸಂಬಂಧ ತಾಲೂಕು ಸ್ವೀಪ್ ಸಮಿತಿಯಿಂದ ರಾಮದುರ್ಗ ತಾಲೂಕು ಪಂಚಾಯತಿ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ, ದೇವದಾಸಿಯರ, ಅಂಗನವಾಡಿ ಕಾರ್ಯಕರ್ತೆಯರ ಜಾಗೃತಿ ಜಾಥಾಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಬಸವರಾಜ ಐನಾಪೂರ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿ: ಡಾ.ರಾಮಚಂದ್ರ ಹೊಸಮನಿ
ಹುಬ್ಬಳ್ಳಿ ತಾಲೂಕು ಆಡಳಿತಸೌಧದಲ್ಲಿ ತಾಪಂ ವತಿಯಿಂದ ಆಯೋಜಿಸಲಾಗಿದ್ದ ವಾಕ್ ಥಾನ್‌ಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಚಾಲನೆ ನೀಡಿದರು.
ಕೋಲಾರ ಕಾಂಗ್ರೆಸ್‌ ಟಿಕೆಟ್‌ : ಇಬ್ಬರ ಜಗಳಲ್ಲಿ ಮೂರನೆಯವರಿಗೆ ಲಾಭ
ಕೋಲಾರ ಕ್ಷೇತ್ರದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳು ತಾವು ಬೆಂಬಲಿಸುವ ಅಭ್ಯರ್ಥಿಯ ಆಯ್ಕೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ ಹಿನ್ನೆಲೆಯಲ್ಲಿ ಎರಡು ಬಣದವರನ್ನು ಸಮಾಧಾನಪಡಿಸಲು ವರಿಷ್ಠರು ಅನುಸರಿಸಿದ ತಂತ್ರ
ಗುರು ವಿರಕ್ತರಲ್ಲಿ ಯಾವುದೇ ಭೇದವಿಲ್ಲ: ಶ್ರೀಶೈಲ ಜಗದ್ಗುರು
ಕನಮಡಿ ಗ್ರಾಮದಲ್ಲಿ ಶನಿವಾರ ವಿರಕ್ತಮಠದಲ್ಲಿ ಶ್ರೀ ಮುರುಘೇಂದ್ರ ಮಹಾಶಿಯೋಗಿಗಳ ಶತಮಾನೋತ್ಸವ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಶ್ರೀಶೈಲ ಜಗದ್ಗುರುಗಳ ನೇತೃತ್ವದಲ್ಲಿ ನಡೆಯಿತು.
ಸಂಭ್ರಮದ ಯಮನೂರೇಶ್ವರ ದೇವರ ಜಾತ್ರಾಮಹೋತ್ಸವ
ಬಸವನಬಾಗೇವಾಡಿ ಪಟ್ಟಣದ ಸಮೀಪವಿರುವ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ದೇವರ ಜಾತ್ರಾಮಹೋತ್ಸವ (ಉರುಸ್‌) ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು.
ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ
ಕೊರೋನಾ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಕೇವಲ ರಾಜಕೀಯ ಅಪಪ್ರಚಾರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ತಂದ ಯೋಜನೆಗಳನ್ನೇ ಈಗಿನ ಸರ್ಕಾರ ಮುಂದುವರಿಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
  • < previous
  • 1
  • ...
  • 11846
  • 11847
  • 11848
  • 11849
  • 11850
  • 11851
  • 11852
  • 11853
  • 11854
  • ...
  • 14563
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved