ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದ ಯಮನೂರೇಶ್ವರ ದೇವರ ಜಾತ್ರಾಮಹೋತ್ಸವ
ಬಸವನಬಾಗೇವಾಡಿ ಪಟ್ಟಣದ ಸಮೀಪವಿರುವ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ದೇವರ ಜಾತ್ರಾಮಹೋತ್ಸವ (ಉರುಸ್) ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು.
ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ
ಕೊರೋನಾ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಕೇವಲ ರಾಜಕೀಯ ಅಪಪ್ರಚಾರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ತಂದ ಯೋಜನೆಗಳನ್ನೇ ಈಗಿನ ಸರ್ಕಾರ ಮುಂದುವರಿಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಸುರೇಶ್ ಸೋಲಿಸಬೇಕೆಂದು ಬಾಲಕೃಷ್ಣ
ಸಂಸದ ಸುರೇಶ್ ಅವರ ದರ್ಪ ದೌರ್ಜನ್ಯವನ್ನು ಶಾಸಕ ಬಾಲಕೃಷ್ಣರವರೇ ಸಹಿಸಲು ಆಗುತ್ತಿಲ್ಲ. ಅವರ ಹೃದಯದಲ್ಲಿ ಡಿ.ಕೆ.ಸುರೇಶ್ ಅವರನ್ನು ಸೋಲಿಸಬೇಕೆಂಬ ಧ್ಯೇಯ ಇಟ್ಟುಕೊಂಡು ಮೇಲ್ನೋಟಕ್ಕೆ ಅವರ ಪರ ಚುನಾವಣೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೊಸ ಬಾಂಬ್ ಹಾಕಿದರು.
ಪಡಸಲನತ್ತ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ನಾಗಮಲೆಯ ಸನಿಹ ಬರುವ ಪಡಸಲನತ್ತ ಗ್ರಾಮದ ನಿವಾಸಿಗಳು ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪುತ್ತೂರಿನ ವೈದ್ಯರಿಗೆ ಲಕ್ಷಾಂತರ ರು. ವಂಚನೆ: ದೂರು ದಾಖಲು
ಪುತ್ತೂರು ನಗರದ ಬೊಳ್ವಾರು ನಿವಾಸಿ ಡಾ. ಚಿದಂಬರ ಅಡಿಗ ವಂಚನೆಗೆ ಒಳಗಾದವರು. ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ಅಥಣಿ ವಲಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಜರುಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶಾಂತಿಯುತವಾಗಿ ಜರುಗುತ್ತಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಮೋರಟಗಿ ಹೇಳಿದರು.
ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿದಶ್ರೀಚಂಪಕಧಾಮ ಸ್ವಾಮಿ ಬ್ರಹ್ಮ ರಥೋತ್ಸವ
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟದ ಶ್ರೀ ಚಂಪಕಧಾಮ ಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.
ಸಂಶೋಧನೆಯಲ್ಲಿ ನೈತಿಕತೆ ಕುಸಿಯುತ್ತಿದೆ: ಕುಲಪತಿ ಪ್ರೊ.ಎಂ.ವೆಂಟೇಶ್ವರಲು ಕಳವಳ
ನೈತಿಕತೆ ಸಂಶೋಧನೆಯ ಬೆನ್ನೆಲುಬು ಇದ್ದಂತೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ನೈತಿಕತೆ ಕುಸಿಯುತ್ತಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಟೇಶ್ವರಲು ಕಳವಳ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಚಿರತೆ ದಾಳಿಗೆ ಮತ್ತೆ ಮೂರು ದನಕರುಗಳು ಬಲಿ
ಎರಡು ವಾರಗಳ ಹಿಂದೆ ಕರ್ನಾಟಕ ವಿವಿ ಹಿಂಬಾಗದಲ್ಲಿ ಕಾಣಿಸಿಕೊಂಡಿದ್ದ ಫಾರ್ಮ್‌ನಲ್ಲಿ ಕಟ್ಟಿಹಾಕಿದ್ದ ಮೂರು ಜಾನುವಾರುಗಳನ್ನು ಬಲಿ ಪಡೆದಿದೆ.
< previous
1
...
11847
11848
11849
11850
11851
11852
11853
11854
11855
...
14563
next >
Top Stories
ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಕನ್ನಡಪ್ರಭ- ಸುವರ್ಣನ್ಯೂಸ್ ವನ್ಯಜೀವಿ ಸಂರಕ್ಷಣಾ ಅಭಿಯಾನ
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!