ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಚಿರತೆ ದಾಳಿಗೆ ಮತ್ತೆ ಮೂರು ದನಕರುಗಳು ಬಲಿ
ಎರಡು ವಾರಗಳ ಹಿಂದೆ ಕರ್ನಾಟಕ ವಿವಿ ಹಿಂಬಾಗದಲ್ಲಿ ಕಾಣಿಸಿಕೊಂಡಿದ್ದ ಫಾರ್ಮ್‌ನಲ್ಲಿ ಕಟ್ಟಿಹಾಕಿದ್ದ ಮೂರು ಜಾನುವಾರುಗಳನ್ನು ಬಲಿ ಪಡೆದಿದೆ.
ಪ್ರತಿಯೊಬ್ಬರು ಮಿತವಾಗಿ ನೀರು ಬಳಸಿ: ವಿಜಯಕುಮಾರ ಕನ್ನೂರ
ಪ್ರತಿಯೊಬ್ಬರು ಮಿತವಾಗಿ ನೀರು ಬಳಸುವತ್ತ ಹೆಚ್ಚು ಗಮನಹರಿಸಬೇಕು.
ಕೋಲಾರದಲ್ಲಿ ಶಿಸ್ತು ಉಲ್ಲಂಘಿಸಿದ್ರೆ ಕ್ರಮ: ಡಿಕೆಶಿ
ಕೋಲಾರ ವಿಚಾರದಲ್ಲಿ ಕೆ.ಎಚ್.ಮುನಿಯಪ್ಪ ಹಾಗೂ ಕೆ.ಆರ್.ರಮೇಶ್ ಕುಮಾರ್ ಇಬ್ಬರ ಜತೆಗೂ ಮಾತನಾಡಿದ್ದೇನೆ. ಇನ್ನು ಯಾರೂ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ. ಯಾರೇ ಶಿಸ್ತು ಉಲ್ಲಂಘಿಸಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಅಣದೂರ ಗ್ರಾಮಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ
ಬೀದರ್ ದಕ್ಷಿಣ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಶುಕ್ರವಾರ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿ, ಗ್ರಾಮಸ್ಥರು ಅದೇ ನೀರು ಕುಡಿಯಲು ಬಳಸಿದ ಘಟನೆ ನಡೆದಿದ್ದು, ಸದರಿ ಗ್ರಾಮಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿದರು.
ಸಂತೆಕಟ್ಟೆ ಮೌಂಟ್ ರೋಸರಿ ಪದವಿ ಪ್ರಧಾನ ಸಮಾರಂಭ
ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆ, ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪದವಿ ಸ್ವೀಕರಿಸಿದ ೧೫೬ ಪುಟಾಣಿಗಳ ಪರವಾಗಿ ಲೇಕ್ಷಾ, ವಿಹಾನ್, ಮತ್ತು ಅನನ್ಯ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸಂಭ್ರಮದ ಶರಣಬಸವೇಶ್ವರ ರಥೋತ್ಸವ
ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣ ದಿಂದ ಎದುರುಬಸವಣ್ಣ ಕಟ್ಟೆವರೆಗೆ ಎಳೆದು ಪುನಃ ಸ್ವಸ್ಥಳಕ್ಕೆ ಎಳೆದು ತಂದರು. ರಥ ಸಾಗಿದ ದಾರಿಯುದ್ದಕ್ಕೂ ಭಕ್ತರು ಶರಣಬಸವೇಶ್ವರ ಸ್ವಾಮಿಗೆ ಜಯಕಾರ ಕೂಗಿದರು.
ಹೆಣ್ಣು ಮಕ್ಕಳ ಕಾವ್ಯ ಪಯಣ ಸುಖವಿಲ್ಲ; ಡಾ. ಮುಮ್ತಾಜ್ ಬೇಗಂ
ಹೆಣ್ಣುಮಕ್ಕಳ ಕಾವ್ಯ ಪಯಣ ಸುಖಕರವಿಲ್ಲ. ಅವರ ಬದುಕೇ ಒಂದರ್ಥದಲ್ಲಿ ಹೋರಾಟದಂತಿದೆ.
ಜಲಾಶಯದಿಂದ ನೀರು ಹರಿಸಲು ರೈತರ ಆಗ್ರಹ
ತಾಲೂಕಿನ ಕಾಲುವೆಗಳಿಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು ನಗರದ ತಹಸೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.
ನೆತ್ತಿ ಸುಡುತ್ತಿದೆ ಬಿಸಿಲು, ಇನ್ನೆರಡು ತಿಂಗಳು ಗೋಳು!
ಮಾರ್ಚ್ ತಿಂಗಳು ಮುಗಿಯುವಷ್ಟರಲ್ಲೇ ಬಿಸಿಲಿನಿಂದ ಪಾರಾಗಲು ಪರದಾಡುತ್ತಿದ್ದು, ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ಕಳೆದ ಎರಡು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಉಷ್ಣತೆ ೪೨ ಡಿಗ್ರಿ ತಲುಪಿದೆ. ಹೊರಗೆ ಬರಲು ಆಗದೆ ಜನತೆ ಹೈರಾಣಾಗುತ್ತಿದ್ದಾರೆ.
< previous
1
...
11848
11849
11850
11851
11852
11853
11854
11855
11856
...
14563
next >
Top Stories
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ