ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
7 ಕಳ್ಳತನ ಪ್ರಕರಣದ 3 ಆರೋಪಿಗಳ ಬಂಧನ
ಗಂಗೊಳ್ಳಿ ಠಾಣೆಯ ಪೊಲೀಸರು ಶುಕ್ರವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರಿಂದ ಒಟ್ಟು 36,000 ರು. ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಬೈಕ್ ಹಾಗೂ 3 ಮೊಬೈಲ್‌ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ವೈಯಕ್ತಿಕ ಕೆಲಸ ಬದಿಗಿಡಿ: ಪಕ್ಷವನ್ನು ಗೆಲ್ಲಿಸಿ: ಈರಣ್ಣ ಕಡಾಡಿ
ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಲು ಈರಣ್ಣ ಕಡಾಡಿ ಕರೆ ನೀಡಿದರು.
ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ: ಗಂಗೂಬಾಯಿ ಮಾನಕರ
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯದ ಆದೇಶ ಪತ್ರಗಳನ್ನು ಸ್ವೀಕರಿಸಿ, ಚುನಾವಣಾ ಕರ್ತವ್ಯಕ್ಕೆ ತಪ್ಪದೇ ಹಾಜರಾಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
ಚುನಾವಣೆ ಬಳಿಕ ಸಿದ್ದರಾಮಯ್ಯ ರಾಜೀನಾಮೆ
ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಶಾಸಕರೊಬ್ಬರು ಮುನ್ಸೂಚನೆ ನೀಡಿದ್ದು, ಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.
ನಾಳೆ ಶ್ರೀ ಲಕ್ಷ್ಮಿದೇವಿ ಅಗ್ನಿಕುಂಡ ಜಾತ್ರೆ
ಕುದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿದೇವಿ ಅಮ್ಮನವರ ಅಗ್ನಿಕುಂಡ ಜಾತ್ರೆಯನ್ನು ಏ.1 ರಂದು ಏರ್ಪಡಿಸಲಾಗಿದೆ.
ನಾಳೆ ಸಿದ್ಧಗಂಗಾ ಶ್ರೀ, ಶಿವಕುಮಾರ ಶ್ರೀ ಪ್ರಶಸ್ತಿ ಪ್ರದಾನ
ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಮಹಾಶಿವಯೋಗಿಗಳ 117ನೇ ಗುರುವಂದನಾ ಕಾರ್‍ಯಕ್ರಮವನ್ನು ಏ.1ರಂದು ಕಲಬುರಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಶಂಕರಾಚಾರ್ಯರಿಂದ ಸನಾತನ ಧರ್ಮದ ರಕ್ಷಣೆ: ಬ್ರಹ್ಮಾನಂದ ಸ್ವಾಮೀಜಿ
ವಿನಾಶದ ಅಂಚಿನಲ್ಲಿದ್ದ ಸನಾತನ ಧರ್ಮ ರಕ್ಷಿಸಿದ್ದು ಶಂಕರಾಚಾರ್ಯರು. ಶಂಕರಾಚಾರ್ಯರು ಸನಾತನ ಧರ್ಮದ ವೇದ ಮತ್ತು ಇತಿಹಾಸ ಸಂರಕ್ಷಣೆ ಮಾಡಿ ತನ್ಮೂಲಕ ಧರ್ಮ ಸಂರಕ್ಷಣೆ ಮಾಡದೆ ಹೋಗಿದ್ದರೆ ನಾವು ನಮ್ಮ ಸಂಸ್ಕೃತಿ ಉಳಿಸಿಕೊಳ್ಳುವುದು ಕಷ್ಟವಾಗಿತ್ತು. ಅಂತಹ ಮಹತ್ಕಾರ್ಯ ಮಾಡಿರುವ ಶಂಕರಾಚಾರ್ಯರು ಸದಾ ಸ್ಮರಣೀಯರು.
ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ
ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು ವರ್ತುಲ ರೈಲು: ಡಿಪಿಆರ್ ಶೀಘ್ರ ರೈಲ್ವೇ ಮಂಡಳಿಗೆ
ನಗರದ ವರ್ತುಲ ರೈಲ್ವೆ (ರಿಂಗ್ ರೈಲ್ವೇ) ಯೋಜನೆ ಪೂರ್ಣಗೊಳ್ಳಲು ಕನಿಷ್ಠ 5-8 ವರ್ಷ ಬೇಕು. ಪ್ರಸ್ತುತ ಫೈನಲ್ ಲೋಕೇಶನ್ ಸರ್ವೇ, ಹಾಗೂ ಡಿಪಿಆರ್ ಕಾರ್ಯಗಳು ನಡೆಯುತ್ತಿದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾ ದಾಸೋಹಿಯ ತೇರನ್ನೆಳೆದ ಭಕ್ತರು
ಮಹಾ ದಾಸೋಹಿ, 18ನೇ ಶತಮಾನದ ಸಂತ, ಸಮಾಜ ಸುಧಾರಕ ಶರಣಬಸವೇಶ್ವರರ 202ನೇ ಪುಣ್ಯಸ್ಮರಣೆಯ ಅಂಗವಾಗಿ ಶನಿವಾರ ಇಳಿ ಹೊತ್ತಲ್ಲಿ ಕಲಬುರಗಿಯಲ್ಲಿ ನಡೆದ ಐತಿಹಾಸಿಕ ಶರಣಬಸವೇಶ್ವರರ ಮಹಾ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
< previous
1
...
11849
11850
11851
11852
11853
11854
11855
11856
11857
...
14563
next >
Top Stories
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ