ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಗರಿಂದ ಏ.1 ರಿಂದ ನಾಮಪತ್ರ ಸಲ್ಲಿಕೆ ಭರಾಟೆ
ಲೋಕಸಭಾ ಸಮರಕ್ಕೆ ಬಿಜೆಪಿ ಅಭ್ಯರ್ಥಿಗಳು ಸೋಮವಾರದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಪ್ರಾರಂಭಿಸಲಿದ್ದಾರೆ. ಘಟಾನುಘಟಿ ನಾಯಕರು ಸೇರಿದಂತೆ ಹೊಸಮುಖಗಳಾಗಿ ಅವಕಾಶ ಪಡೆದಿರುವ ಅಭ್ಯರ್ಥಿಗಳು ರೋಡ್ ಶೋ ನಡೆಸುವ ಮೂಲಕ ತಮ್ಮ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಖಾಸಗಿ ಬೋರ್‌ಗಳ ಬಳಸಿ, ಕುಡಿವ ನೀರು ಸಮಸ್ಯೆ ನೀಗಿ
ಬೇಸಿಗೆ ತಾಪಮಾನ ಹೆಚ್ಚಳವಾಗಿದ್ದು, ಎಲ್ಲ ಕಡೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ನಿರೀಕ್ಷೆ ಹೆಚ್ಚಾಗಿದೆ. ಈ ಹಿನ್ನೆಲೆ ತಕ್ಷಣ ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಬೇಕು. ನೀರಿನ ಸಮಸ್ಯೆ ತಲೆದೋರಿದ ಕಡೆಗಳಲ್ಲಿ ತಕ್ಷಣವೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಿಹಾರ ಕಲ್ಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ರಂಗನಟಿ ಸುಜಾತಾ ಶೆಟ್ಟಿಗೆ ವಿಶ್ವರಂಗ ಪುರಸ್ಕಾರ ಪ್ರದಾನ
ಸುಜಾತ ಶೆಟ್ಟಿ ನಟಿ, ನಿರ್ದೇಶಕಿ, ನಿರೂಪಕಿಯಾಗಿ ನಾಟಕ, ರೂಪಕ, ಚಲನಚಿತ್ರಗಳಲ್ಲಿ ಪಾತ್ರಗಳಿಗೆ ಜೀವ ತುಂಬಿದ್ದಾರೆ.
ಬಲಾಡ್ಯ ಉದ್ಯಮಿಗಳ ಸಾಲ ಮನ್ನಾದ ಬಗ್ಗೆ ಚರ್ಚಿಸಿ : ಹೆಗ್ಡೆ ಸವಾಲು
ಬಡವರ ಆರ್ಥಿಕ ಜೀವನ ಸುಧಾರಣೆಗೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವುದನ್ನು ಚರ್ಚಿಸುವ ಬಿಜೆಪಿ, ಉದ್ಯಮಿಗಳ ಕೋಟಿಗಟ್ಟಲೇ ಸಾಲಮನ್ನಾದ ಬಗ್ಗೆ ಚರ್ಚಿಸದೇ ಮೌನವಹಿಸಿರುವುದು ಸರಿಯೇ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಕೆ. ಜಯಪ್ರಕಾಶ್ ಹೆಗ್ಡೆ ಪ್ರಶ್ನಿಸಿದರು.
ಗುಂಪುಗಾರಿಕೆಯಲ್ಲಿಯೇ ಕಾಂಗ್ರೆಸ್ ಕಾಲಹರಣ
ಗಂಗಾವತಿ ಕ್ಷೇತ್ರದಲ್ಲಿನ ಕಾಂಗ್ರೆಸ್ ಭಿನ್ನಮತ, ನಾಯಕರ ಕಚ್ಚಾಟ, ಗುಂಪುಗಾರಿಕೆ ಪಕ್ಷದ ಲೋಕಸಭೆ ಅಭ್ಯರ್ಥಿಗೆ ತಲೆ ನೋವಾಗಿ ಪರಿಣಮಿಸಿದೆ.
ಕುಡಿವ ನೀರು ಕಲ್ಪಿಸುವಂತೆ ಪಾಲಿಕೆ ಆಯುಕ್ತರಿಗೆ ಮನವಿ
ಈಗಿರುವ ನೀರಿನ ಪೈಪ್‌ನಿಂದ ಜನರಿಗೆ ನೀರು ಸಿಗುತ್ತಿಲ್ಲ. ಈ ನೀರಿನ ಪೈಪ್ ಸುಮಾರು 250 ಅಡಿಗಳ ದೂರದಲ್ಲಿರುವ ಮನೆಗಳಿಗೆ ನೀರು ಸಿಗುತ್ತಿಲ್ಲ. ನೀರು ದೊರಕಿಸುವಂತೆ ಆಗ್ರಹ.
ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್ ಪ್ರಚಾರಕರು
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ 40 ಮಂದಿಗೆ ಸ್ಟಾರ್ ಪ್ರಚಾರಕರಾಗಿ ಅನುಮತಿ ನೀಡಿದೆ.
ಸುಮಲತಾ ಬೆಂಬಲಿಗರ ಪರ-ವಿರೋಧ ಅಭಿಮತ
ಸಭೆಯಲ್ಲಿ ಹಾಜರಿದ್ದ ಕೆಲವರು, ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಾನ-ಮಾನಗಳು ಸಿಗಬೇಕಾದರೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವುದು ಅನಿವಾರ್ಯವಾಗಿದೆ. ದುಡುಕಿನ ನಿರ್ಧಾರ ಮಾಡದೆ ಭವಿಷ್ಯದ ರಾಜಕೀಯ ದೃಷ್ಟಿಯಿಂದ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
ಕೃತಕ ಆನೆ ಮೇಲೆ ಬಂದು ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಜನರೊಂದಿಗೆ ಹೆಜ್ಜೆ ಹಾಕುತ್ತಾ ಅಥವಾ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಕೃತಕ ಆನೆ ಮೇಲೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.
ಗ್ಯಾರೆಂಟಿ ಈಡೇರಿಸಿದ್ದೇವೆ, ಅಳುಕಿಲ್ಲದೆ ಮತ ಕೇಳಿ: ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಈ ವೇಳೆ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
< previous
1
...
11853
11854
11855
11856
11857
11858
11859
11860
11861
...
14563
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!