• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ಮಾಡೋಕೆ ಲಾಯಕ್ಕು ಅಂದೋರಿಗೆ ಫಲಿತಾಂಶವೇ ಉತ್ತರ
ಮಾತನಾಡೋಕೆ ಬರಲ್ಲ, ಅಡುಗೆ ಮಾಡೋಕೆ ಲಾಯಕ್ಕು ಎಂಬುದಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಸರಿಯಾದ ಉತ್ತರ ನೀಡುವ ಮೂಲಕ ಹೆಣ್ಣು ಅಡುಗೆ ಮಾಡುವುದಕ್ಕಷ್ಟೇ ಅಲ್ಲ, ಸಂಸತ್ತಿನಲ್ಲಿ ಅಧಿಕಾರವನ್ನೂ ಮಾಡುತ್ತಾರೆ ಎಂಬುದನ್ನು ಸಾಬೀತುಪಡಿಸಲು ದಾವಣಗೆರೆ ಕ್ಷೇತ್ರದ ಫಲಿತಾಂಶ ಉತ್ತರವಾಗಬೇಕು ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
ನದಿಗೆ ಹಾಕಿದ್ದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಕಡಿತಕ್ಕೆ ಮುಂದಾದ ಮೆಸ್ಕಾಂ: ಕೃಷಿಕರಿಂದ ಘೇರಾವ್
ಎ.ಎಂ.ಆರ್. ಡ್ಯಾಂನ ಬಳಿಯಲ್ಲಿರುವ ಕೃಷಿಕರ ಪಂಪ್‌ಸೆಟ್‌ಗಳ ಮೇಲೆ ಕಣ್ಣು ಹಾಕಿರುವ ಅಧಿಕಾರಿಗಳ ವಿರುದ್ಧ ಕೃಷಿಕರು ಆಕ್ರೋಶ ವ್ಯಕ್ತಪಡಿಸಿದರು.
ರಾಘವೇಂದ್ರ ಮಠಾಧೀಶರಿಗೆ ಬೆದರಿಕೆ ಹಾಕಿದ್ದು ನಿಜ: ಈಶ್ವರಪ್ಪ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಮತ್ತವರ ಬೆಂಬಲಿಗರು ನನ್ನನ್ನು ಆಶೀರ್ವದಿಸಿದ ಮಠಾಧೀಶರಿಗೆ ಬೆದರಿಕೆ ಹಾಕಿದ್ದಾರೆ ಎಂಬುದು ಸತ್ಯ ಎಂದು ಮಾಜಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಲೋಕಸಮರದಲ್ಲೂ ಕುಟುಂಬ ರಾಜಕಾರಣದ್ದೇ ಸದ್ದು
ಗಡಿ ಜಿಲ್ಲೆ ಬೆಳಗಾವಿ ರಾಜಕಾರಣವೇ ಬೇರೆ. ಇಲ್ಲಿ ಪಕ್ಷಗಳೂ ಏನಿದ್ದರೂ ಗೌಣ. ಏನಿದ್ದರೂ ಇಲ್ಲಿ ಘಟಾನುಘಟಿ ನಾಯಕರ ವರ್ಚಸ್ಸೇ ಮೇಲುಗೈ ಸಾಧಿಸುತ್ತ ಬಂದಿವೆ. ಅದರಲ್ಲಿಯೂ ಕುಟುಂಬ ರಾಜಕಾರಣ ಕೂಡ ಪ್ರಾಬಲ್ಯ ಮೆರೆಯುತ್ತಲೇ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಇದೀಗ ಕುಟುಂಬ ರಾಜಕಾರಣವೇ ಹೆಚ್ಚಾಗಿ ಸದ್ದು ಮಾಡುತ್ತಿದೆ.
ರೇಣುಕಾಚಾರ್ಯರು ಕಾಲ್ಪನಿಕವಲ್ಲ, ಐತಿಹಾಸಿಕ ವ್ಯಕ್ತಿ: ಶ್ರೀಶೈಲ ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು
ಆರ್‌.ಎಲ್‌.ಎಸ್‌. ಕಾಲೇಜು ಮೈದಾನದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಉತ್ಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಂಟಿಯಾಗಿ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
ಸಹಭಾಗಿತ್ವದೊಂದಿಗೆ ಚುರುಕಾಗಿ ಕಾರ್ಯನಿರ್ವಹಿಸಿ
ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು.
ಶ್ರೀಕೃಷ್ಣರಾಜ ಪರಿಷನ್ಮಂದಿರ, ಅಕ್ಕಮಹಾದೇವಿ ಸಭಾಂಗಣ ಬಾಡಿಗೆ ಇಳಿಕೆ
ಸಾಹಿತ್ಯ ಮತ್ತು ಸಾರ್ವಜನಿಕ ವಲಯದಿಂದ ಸಭಾಂಗಣಗಳ ಬಾಡಿಗೆ ದರ ದುಬಾರಿಯಾಗಿವೆ ಎಂಬ ಆರೋಪಗಳು ಹೇಳಿ ಬಂದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಎರಡು ಸಭಾಂಗಣಗಳ ಬಾಡಿಗೆ ದರವನ್ನು ಇಳಿಕೆ ಮಾಡಿದೆ.
ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಗೆಲುವೇ ಮುಖ್ಯ ಗುರಿ
ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸುವುದೇ ಕಾಂಗ್ರೆಸ್‌ ಕಾರ್ಯಕರ್ತರ ಗುರಿಯಾಗಿರಲಿ. ವಿನಾಕಾರಣ ಗೊಂದಲಗಳನ್ನು ಸೃಷ್ಠಿಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಓವರ್ ಹೆಡ್‌ ಟ್ಯಾಂಕ್‌ನಲ್ಲಿ ಬಿದ್ದು ವ್ಯಕ್ತಿ ಸಾವು: ನೀರು ಬಳಕೆ ಬೇಡ
ಆಣದೂರ ಗ್ರಾಮದ ಪ್ರತಿ ಮನೆಗೆ ಕುಡಿವ ನೀರಿನ ಕ್ಯಾನ್ ಪೂರೈಕೆ ಮಾಡಿ ಎಂದು ತಾಪಂ ಅಧಿಕಾರಿಗಳಿಗೆ ಶಾಸಕ ಶೈಲೇಂದ್ರ ಡಾ.ಬೆಲ್ದಾಳೆ ಸೂಚನೆ ನೀಡಿದರು. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ವೈದ್ಯರು ಸೇರಿ ಆರೋಗ್ಯ ಸಿಬ್ಬಂದಿಗೆ ಎರಡು ದಿನ ಸ್ಥಳದಲ್ಲಿ ನಿಯೋಜಿಸಲಾಗಿದೆ. ಗ್ರಾಪಂನಲ್ಲಿ ತಾತ್ಕಾಲಿಕ ಶಿಬಿರ ಹಾಕಿದ್ದು, ಇನ್ನೊಂದು ವಾರ ಈ ತಂಡ ಇಲ್ಲೇ ಉಳಿಯಲಿದೆ ಎಂದು ತಿಳಿಸಿದರು.
ಸುಮಲತಾ ರಾಜಕೀಯ ನಡೆ ಕುತೂಹಲ : ಏ.3ರಂದು ನಿರ್ಧಾರ
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಷ್‌ ತಮ್ಮ ರಾಜಕೀಯ ಭವಿಷ್ಯದ ಕುರಿತು ಏ.3ರಂದು ಅಂತಿಮ ತೀರ್ಮಾನ ಮಾಡಲಿದ್ದಾರೆ.
  • < previous
  • 1
  • ...
  • 11856
  • 11857
  • 11858
  • 11859
  • 11860
  • 11861
  • 11862
  • 11863
  • 11864
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved