ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಉಪಯುಕ್ತ ಮಾಹಿತಿ ನೀಡಿದೇಸಿ ಕಾರ್ಯಕ್ರಮವು ಇತ್ತೀಚಿನ ದಿನಗಳಲ್ಲಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಕೃಷಿ ವಿವಿ ಹಾಗೂ ಮ್ಯಾನೇಜ್ ವತಿಯಿಂದ ರೂಪಿಸಿದಂತಹ ದೇಸಿ ಕಾರ್ಯಕ್ರಮದಲ್ಲಿ ಶಿಕ್ಷಣಾರ್ಥಿಗಳು ಸಮಯಕ್ಕೆ ಸರಿಯಾಗಿ ತರಗತಿಗಳಲ್ಲಿ ಹಾಜರಿದ್ದು, ಸದರಿ ತರಬೇತಿಯ ಉಪಯೋಗ ಪಡೆದು ರೈತರಿಗೆ ಸಮರ್ಪಕ ಹಾಗೂ ಗುಣಮಟ್ಟದ ತಂತ್ರಜ್ಞಾನ ವಿಧಾನಗಳನ್ನು ರೈತರಿಗೆ ವರ್ಗಾಯಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರು ಗ್ರಾಮ ಸೇವಕರಂತೆ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಶ್ರಮಿಸಬೇಕು