ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಯಚೂರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಕುಮಾರ ನಾಯಕ
ಲೋಕಸಭೆ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.
ಹಿರಿಯ ರಂಗಕರ್ಮಿ ಶ್ರೀಪಾದ ಭಟ್‌ರಿಗೆ ರಂಗಭೂಪತಿ ಪ್ರಶಸ್ತಿ ಪ್ರದಾನ
ರಂಗ-ಸಂಗ, ಆಟ-ಮಾಟ ಮತ್ತು ಬಹುರೂಪಿ ಸಂಸ್ಥೆಯಿಂದ ಆಯೋಜಿಸಿದ್ದ ರಂಗ ಸಂಜೆ ಸಮಾರಂಭದಲ್ಲಿ ಹಿರಿಯ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್‌ರಿಗೆ ರಂಗ ಭೂಪತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಭಗವದ್ಗೀತೆಯು ವಿಶ್ವಕ್ಕೆ ಶಾಂತಿಯನ್ನು ಕೊಡುವ ಗ್ರಂಥ: ಪುತ್ತಿಗೆ ಶ್ರೀಪಾದರು
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಮತ್ತು ಶ್ರೀವಾದಿರಾಜ ಸಂಶೋಧನ ಪ್ರತಿಷ್ಠಾನ, ಲೋಕಭಾಷಾ ಪ್ರಚಾರ ಸಮಿತಿ ಒರಿಸ್ಸಾ ಇವರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತಾ ಆನ್ ಲೈನ್ ಸಮ್ಮೇಳನ ನಡೆಯಿತು. ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸಂದೇಶ ನೀಡಿದರು.
ಹಾಸನದಲ್ಲಿ ವಿಜೃಂಭಣೆಯಿಂದ ಜರುಗಿದ ಕಾಳಿಕಾಂಬ ರಥೋತ್ಸವ
ಹಾಸನದ ಗಾಂಧಿ ಬಜಾರಿನ ಬಳಿ ಇರುವ ದೇಗುಲದಲ್ಲಿ ೫ನೇ ದಿನವಾದ ಶನಿವಾರ ಶ್ರೀ ಕ್ಷೇತ್ರ ಕಾಳಿಕಾಂಬ-ಕಮಠೇಶ್ವರ ರಥೋತ್ಸವವು ವಿವಿಧ ಸಾಂಸ್ಕೃತಿಕ ಕಲಾತಂಡದೊಡನೆ ವಿಜೃಂಭಣೆಯಿಂದ ನೆರೆವೇರಿತು. ಶಾಸಕ ಎಚ್.ಡಿ.ರೇವಣ್ಣರ ಪತ್ನಿ ಭವಾನಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು.
ಎನ್ಬಾ: ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ 8 ಪ್ರಶಸ್ತಿ ಗರಿ
2023ರ ಪ್ರತಿಷ್ಠಿತ ಎನ್ಬಾ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ 3 ಚಿನ್ನ, 5 ಬೆಳ್ಳಿ ಸೇರಿ ಒಟ್ಟು 8 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
ಮಹಿಳೆಯರು ಸಮಾಜಕ್ಕೆ ಪ್ರೇರಣಾ ಶಕ್ತಿ: ಡಾ. ಶಿಲ್ಪಾ ದಿವಟರ್
ದೇಶದಲ್ಲಿ ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದ್ದಾರೆ.
ವಿನಯಕುಮಾರ ಪಕ್ಷ ವಿರೋಧಿ ಹೇಳಿಕೆ ವಿರುದ್ಧ ಕ್ರಮ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡುತ್ತಿರುವ ಜಿ.ಬಿ.ವಿನಯಕುಮಾರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧ್ಯಕ್ಷ, ಅಹಿಂದ ಮುಖಂಡ ಎಚ್.ಬಿ.ಮಂಜಪ್ಪ ಎಚ್ಚರಿಸಿದರು.
ಆ ಪೋತಪ್ಪನಾಯಕನಿಗೆ ಹೆದರೋ ಜಾಯಮಾನ ನನ್ನದಲ್ಲ: ಮಾಜಿ ಶಾಸಕ ತಿಪ್ಪಾರೆಡ್ಡಿ
ಯಡಿಯೂರಪ್ಪಗಿಂತ ದೊಡ್ಡ ವ್ಯಕ್ತಿ ನಿನ್ನೆ ಬೆಂಬಲಿಗರ ಸಭೆ ನಡೆಸಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ, ಚಂದ್ರಪ್ಪ ವಿರುದ್ಧ ವ್ಯಂಗ್ಯವಾಡಿದರು.
ಅಕ್ರಮಕ್ಕೆ ಸಹಕಾರ ನೀಡಿಲ್ಲವೆಂದು ಭ್ರಷ್ಟಾಚಾರ ಆರೋಪ
ಅಕ್ರಮ ಕೆಲಸಗಳನ್ನು ಸಹಕರಿಸದ ಕಾರಣ ಮಂಚನಾಯಕನಹಳ್ಳಿ ಗ್ರಾಪಂಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವರು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ಪುಷ್ಪರಾಜ್ ತಿರುಗೇಟು ನೀಡಿದರು.
ಪ್ರತಿ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾ ವಹಿಸಿ: ಅಲೋಕ್ ಕುಮಾರ್
ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಾಯಕ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಅಲೋಕ್ ಕುಮಾರ್, ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
11860
11861
11862
11863
11864
11865
11866
11867
11868
...
14563
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!