• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಚುನಾವಣೆ: ಅಕ್ರಮ ಖರ್ಚಿನ ಸಂಪೂರ್ಣ ಕಡಿವಾಣಕ್ಕೆ ಕ್ರಮವಹಿಸಲು ನಿರ್ದೇಶನ
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಸಂಪೂರ್ಣ ಖರ್ಚು, ವೆಚ್ಚಗಳನ್ನು ನಿಯಮಾನುಸಾರವೇ ಮಾಡಬೇಕು. ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ವೆಚ್ಚ ವೀಕ್ಷಕರಾದ ವಿಕಾಸ್ ಸಿಂಗ್ ಭಗ್ರಿ ಹಾಗೂ ವೈಭವ್ ಅಗರವಾಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್‌ ಸರ್ಕಾರಕ್ಕೆ ಮತದಾರರು ಉತ್ತರಿಸಲಿದ್ದಾರೆ
ಬಿಜೆಪಿಯ ಅಭಿವೃದ್ಧಿ ಹಾಗೂ ಕಾಂಗ್ರೆಸ್‌ನ ಒಡೆದು ಆಳುವ ನೀತಿಯ ನಡುವೆ ಲೋಕಸಭಾ ಚುನಾವಣೆ ನಡೆದಿದೆ, ಜಾತಿ ಜಾತಿ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರೇ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ನಾಳೆ ಬಿಜೆಪಿ ಗ್ರಾಮೀಣ ಕಾರ್ಯಕರ್ತರ ಸಮಾವೇಶ: ಡಾ.ಧನಂಜಯ ಸರ್ಜಿ
ಶಿವಮೊಗ್ಗ ಗ್ರಾಮಾಂತರ ಮಂಡಲ 156 ಮತ್ತು ಹೊಳೆಹನ್ನೂರು ಮಂಡಲದ 75 ಬೂತ್‌ಗಳಿವೆ. 13 ಜನರ ಕಾರ್ಯಕರ್ತರ ತಂಡದ ಒಟ್ಟು 231 ಬೂತ್‌ಗಳ ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ಪ್ರತಿ ಬೂತ್‌ ಸಮಿತಿಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ, ಮಹಿಳಾ ಪ್ರಮುಖರು, ಎಸ್‌ಸಿ,ಎಸ್‌ಟಿ, ಒಬಿಸಿ ಹಾಗೂ ಬಿಎಲ್‌ಎ-2 ಗಳ 3000 ಸಾವಿರಕ್ಕೂ ಹೆಚ್ಚು ಬೂತ್‌ ಸಮಿತಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಉದ್ಯಾನವನವಿಲ್ಲದ ಶಿರಹಟ್ಟಿ ಪಟ್ಟಣ
ಸಧ್ಯ ತಾಲೂಕು ಕ್ರೀಡಾಂಗಣ, ಡಬಾಲಿ ಹೈಸ್ಕೂಲ್ ಮೈದಾನ, ಛಬ್ಬಿ ರಸ್ತೆ, ಹರಿಪುರ, ಯಲಿಶಿರುಂದ, ಸೊರಟೂರ ರಸ್ತೆಗಳೇ ಬಹುತೇಕ ನಾಗರಿಕರಿಗೆ ವಾಕಿಂಗ್ ತಾಣಗಳಾಗಿವೆ
ಅಕ್ಕಮಹದೇವಿ ಅದರ್ಶ ನಮ್ಮೆಗೆಲ್ಲ ದಾರಿದೀಪ
ಮಹಿಳೆಯರು ಶರಣೆ ಅಕ್ಕಮಹದೇವಿ ಅದರ್ಶ, ಓನಕೆ ಓಬವ್ವ, ಕಿತ್ತೂರುರಾಣಿ ಚೆನ್ನಮ್ಮನಂತಹ ಶೌರ್ಯವನ್ನು ಮೆರೆಯುವ ಮೂಲಕ ಸ್ವಾವಲಂಬಿಗಳಾಗಿ ಅದರ್ಶವಾದ ಬದುಕು ರೂಪಿಸಿಕೊಳ್ಳಬೇಕೆಂದು ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ವಸಂತಮ್ಮ ತಿಳಿಸಿದರು.
60 ಸಾವಿರಕ್ಕೂಹೆಚ್ಚು ಚೆಂಡು ಮಲ್ಲಿಗೆಯಲ್ಲಿ ಬಪ್ಪನಾಡು ದುರ್ಗೆ ಶಯನೋತ್ಸವ
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಲ್ಲಿಗೆ ಪ್ರಿಯಳಾದ ಬಪ್ಪನಾಡು ದುರ್ಗೆಗೆ ಬರುವಷ್ಟು ಮಲ್ಲಿಗೆ ಹೂವು ಬೇರೆ ಯಾವ ದೇವಳಗಳಲ್ಲಿ ಬರುವುದಿಲ್ಲ. ಇದು ಇಲ್ಲಿಯ ವಿಶೇಷತೆ.
ಪಕ್ಷಿಗಳ ದಾಹ ತಣಿಸುತ್ತಿದೆ ಪ್ರಾಣಸ್ನೇಹಿತರ ಗೆಳೆಯರ ಬಳಗ
ಇಂಡಿ ಪಟ್ಟಣದ ಪ್ರಾಣಸ್ನೇಹಿತರ ಗೆಳೆಯರ ಬಳಗ ಹಾಗೂ ಲೋಕೋಪಯೋಗಿ ಇಲಾಖೆ ಪಕ್ಷಿಗಳಿಗೆ ನೀರು, ಕಾಳು ಹಾಕಿ ಪ್ರಾಣಿ, ಪಕ್ಷಿಗಳಿಗೆ ಆಸರೆಯಾಗಿದ್ದಾರೆ.
ಸ್ತ್ರೀಯರಿಂದ ಇಂದು ಸಮಾಜ ಸದೃಢವಾಗುತ್ತಿದೆ-ನ್ಯಾಯಾಧೀಶೆ ಅನಿತಾ
ಸ್ತ್ರೀಯರು ಎಲ್ಲಿ ಪೂಜಿಸಲ್ಪಡುತ್ತಾರೋ ಅಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ. ಅಂತಹ ಸ್ತ್ರೀಯರಿಂದ ಇಂದು ಸಮಾಜವು ಸದೃಢವಾಗುತ್ತಿದೆ ಎಂದು ಸಿವಿಲ್ ನ್ಯಾಯಾಧೀಶೆ ಅನಿತಾ ಓ.ಎ. ಹೇಳಿದರು.
ತೆಂಗಿಗೆ ತಪ್ಪದ ರೋಗಬಾಧೆ: ರೈತರು ಕಂಗಾಲು
ಸತತ ಬರಗಾಲ ಪೀಡಿತ ಮತ್ತು ಬಯಲು ಪ್ರದೇಶದ ರೈತರ ಜೀವನ ಉಳಿಸುವ ಕಲ್ಪವೃಕ್ಷಗಳಿಗೂ ಗರಿರೋಗ ಮತ್ತು ಕಪ್ಪು ತಲೆಹುಳು ರೋಗ ಹೆಚ್ಚಾಗುವ ಮೂಲಕ ಇಳುವರಿ ಕುಸಿದು ತಾಲೂಕಿನ ಜನ ಕಂಗಾಲಾಗಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ನಿಶಾ ಯೋಗೇಶ್ವರ್
ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ನಾಯಕರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಸದ್ಯದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಅವರೇ ಅಧಿಕೃತವಾಗಿ ಘೋಷಿಸಿದ್ದಾರೆ.
  • < previous
  • 1
  • ...
  • 11862
  • 11863
  • 11864
  • 11865
  • 11866
  • 11867
  • 11868
  • 11869
  • 11870
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved