ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯ: ರಾಜಶೇಖರ ಹಿಟ್ನಾಳ
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಎಲ್ಲರಲ್ಲೂ ನಾನು ನನ್ನದು ಎಂಬ ಅಹಂಕಾರ ಬೇಡ
ಹಣ, ಹೆಣ್ಣು, ಇಂದ್ರಿಯ ಸುಃಖಗಳು, ಪ್ರಾಪಂಚಿಕ ವೈಭವಗಳು, ಕೀರ್ತಿ, ಪದವಿ, ಸನ್ಮಾನ, ಅಭಿಮಾನ ಇವು ಮನುಜನ ದುಃಖಕ್ಕೆ ಕಾರಣವಾಗಿವೆ ಎಂದು ಮಸೂತಿಯ ಶ್ರೀ ಶಿವಲಿಂಗಯ್ಯ ಶರಣರು ನುಡಿದರು.
ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ: ವಿ.ಸೋಮಣ್ಣ
ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ.
ಚುನಾವಣೆ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾವಹಿಸಿ: ಎ.ಸುರೇಶ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಯಿತು. ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ಎಸ್.ಟಿ. ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು.
ಕೇಂದ್ರ ಸರ್ಕಾರದ ಅಕ್ಕಿ ಪಡೆದು ಅನ್ನಭಾಗ್ಯದ ಹೆಸರಿನ ಸಿದ್ದರಾಮಯ್ಯ ಪ್ರಚಾರ
10 ಕೆಜಿ ಅಕ್ಕಿ ಉಚಿತ ಕೊಡುತ್ತೇವೆ ಎಂದು ಹೇಳಿದ್ದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಅಕ್ಕಿ ಪಡೆದು ಅನ್ನಭಾಗ್ಯದ ಹೆಸರಿನ ಮೇಲೆ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ.
ಬಡವರ ಕಣ್ಣೀರು ಒರೆಸುವ ಮಾತೃಹೃದಯಿ ಕಾಂಗ್ರೆಸ್ ಪಕ್ಷ: ಸಚಿವ ಈಶ್ವರ ಖಂಡ್ರೆ
ಬಡವರ, ಕೂಲಿ ಕಾರ್ಮಿಕರ, ರೈತರ, ಯುವಕರ ಹೀಗೆ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಲು ಕಾಂಗ್ರೆಸ್ ಸಂಕಲ್ಪ ತೊಟ್ಟಿದೆ ಸಚಿವರ ಅಭಿಮತ
ನನ್ನನ್ನು ಗೆಲ್ಲಿಸಿದರೆ ಮೋದಿ ಜತೆ ಕೆಲಸ ಮಾಡುವೆ; ಶ್ರೀರಾಮುಲು
ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ನನ್ನನ್ನು ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿ ಕಳುಹಿಸದರೆ, ನರೇಂದ್ರ ಮೋದಿ ಜೊತೆ ಕೈಜೋಡಿಸಿ ದುಡಿಯುತ್ತೇನೆ.
ಮಿಡಲ್.. ಕುಟುಂಬ ರಾಜಕಾರಣ ಕೊನೆಗಾಣಿಸಲು ನನ್ನ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ
ಹೊಂದಾಣಿಕೆ ರಾಜಕಾರಣ ಹಾಗೂ ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡಲು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನ ಈ ನಿಲುವಿಗೆ ಪಕ್ಷಾತೀತವಾಗಿ ಹಿಂದೂ ಸಮುದಾಯ ನನ್ನ ಬೆಂಬಲಿಸುತ್ತಿದೆ. ರಾಜ್ಯದಲ್ಲಿ ಅಸಮಾಧಾನಗೊಂಡ ಬಿಜೆಪಿ ನಾಯಕರ ಸಮಾಧಾನ ಮಾಡುವಲ್ಲಿ ರಾಜ್ಯದ ತಂಡ ಯಶಸ್ವಿಯಾಗಿದೆ ಆದರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪನವರಿಗೆ ಯಾರು ಸಮಾಧಾನ ಮಾಡಿದರೂ ಕೇಳಲ್ಲ.
ಕಲ್ಯಾಣ ಮಂಟಪದಲ್ಲಿ ಮತದಾನ ಜಾಗೃತಿ, ಪ್ರತಿಜ್ಞಾವಿಧಿ
ದಾಬಸ್‌ಪೇಟೆ: ಚುನಾವಣಾ ಆಯೋಗ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭಕ್ಕೆ ಆಗಮಿಸಿದವರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟು
ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ಪ್ರತಿಷ್ಠೆಯಿಂದ ಪರಿಶಿಷ್ಟ ಜಾತಿಗಳ ಒಳಗೆ ಎಡ-ಬಲಗಳ ಗುಂಪುಗಾರಿಕೆಗೆ ಮತ್ತಷ್ಟು ಪುಷ್ಠಿ ಸಿಕ್ಕಿ ದಲಿತ ಒಳಪಂಗಡಗಳ ಒಡಕಿಗೆ ನಾಂದಿ ಹಾಡಿದಂತಾಗಿದೆ.
< previous
1
...
11873
11874
11875
11876
11877
11878
11879
11880
11881
...
14563
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!