ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂರು ಚೆಕ್‌ಪೋಸ್ಟ್‌ಗಳಲ್ಲಿ ₹ 6.89 ಲಕ್ಷ ವಶ
ಪ್ರತ್ಯೇಕ ಮೂರು ಚೆಕ್‌ಪೋಸ್ಟ್‌ಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಸರಿಯಾದ ದಾಖಲೆ ಹೊಂದಿರದ 6.89 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ: ಮಂಜುನಾಥ್
ಚನ್ನಪಟ್ಟಣ: ನಾಮಪತ್ರದ ವೇಳೆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ. ಬ್ಯಾಲೆಟ್ ಪೇಪರ್‌ನಲ್ಲಿ ಶಕ್ತಿ ಪ್ರದರ್ಶನ ಆಗಬೇಕು. ಅಷ್ಟು ಜನ ಸೇರಿಸಿದರು, ಇಷ್ಟು ಜನ ಸೇರಿಸುವುದು ಮುಖ್ಯವಲ್ಲ. ಕೆಲವೆಡೆ ಒಬ್ಬರೇ ಹೋಗಿ ನಾಮಪತ್ರ ಸಲ್ಲಿಸಿದವರೂ ಗೆದ್ದಿದ್ದಾರೆ. ಗುರವಾರ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ರಾಮನಗರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಟಾಂಗ್ ನೀಡಿದರು.
ಮೂಡುಬಿದಿರೆ: ಪೊಲೀಸರಿಂದ ಪೇಟೆಯಲ್ಲಿ ಪಥ ಸಂಚಲನ
ಪೊಲೀಸ್ ಉಪ ನಿರೀಕ್ಷಕರಾದ ನಂಜಾ ನಾಯ್ಕ್, ಮಂಜುನಾಥ್ ಬೋರ್ಕರ್ ಮತ್ತು ಸಿಬ್ಬಂದಿ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 20 ಮಂದಿ ಸಿಬ್ಬಂದಿ ಸಹಿತ 50 ಮಂದಿ ಈ ಪಥ ಸಂಚಲನದಲ್ಲಿ ಪಾಲ್ಗೊಂಡರು.
ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲಿಸಿ
ಪಾರದರ್ಶಕ ಹಾಗೂ ನಿಯಮಾನುಸಾರ ಲೋಕಸಭೆ ಚುನಾವಣೆಗಳ ನಡೆಸಬೇಕಾಗಿದ್ದು ಚುನಾವಣಾ ಆಯೋಗದ ನಿರ್ದೇಶನವ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವೆಚ್ಚ ವೀಕ್ಷಕಿ ಪ್ರಾಜಕ್ತ ಪಿ.ಠಾಕೂರ್ ಸೂಚನೆ ನೀಡಿದರು.
ಆಕಾಂಕ್ಷಿಗಳಿಂದ ಮೋದಿಗೆ ಜೈಅನಂತಕುಮಾರ ನಡೆ ನಿಗೂಢ
ಅನಂತಕುಮಾರ ಹೆಗಡೆ ಮುಂದಿನ ನಡೆ ಏನು ಎನ್ನುವುದು ಸ್ಪಷ್ಟವಾಗಬೇಕಿದೆ.
ಸಿಗದ ಮೇವು: ರೈತರಿಗೆ ತಲೆನೋವು
ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಕೈಕೊಟ್ಟಿದ್ದರಿಂದ ರೈತರ ಬೆಳೆ ನಾಶವಾಯಿತು. ತೀವ್ರ ಬರ ಆವರಿಸಿದ್ದರಿಂದ ರೈತರು ಸಂಕಷ್ಟ ಎದುರಿಸಿದರು. ಬರಗಾಲದ ಪರಿಣಾಮದಿಂದ ಈಗ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.
ಸೇವಾಲಾಲರು ಮನುಕುಲೋದ್ಧಾರಕರು
ಬಂಜಾರಾ ಸಮುದಾಯದವರು ಕಾಯಕನಿಷ್ಠ ಶ್ರಮ ಜೀವಿಗಳಾಗಿದ್ದಾರೆ. ಅವರ ಮೂಲ ಉದ್ಯೋಗ ಪಶುಸಂಗೋಪನೆ ಮತ್ತು ವ್ಯಾಪಾರವಾಗಿದೆ. ರಾಣಾ ಪ್ರತಾಪಸಿಂಗ್ ಸೋಲಿನ ಬಳಿಕ ಕಾಡು ಸೇರಿ ಅಲೆಮಾರಿಗಳಾಗಿ ಬದುಕಿದರು. ಈಗ ದೇಶದಾದ್ಯಂತ ಗ್ರಾಮಗಳನ್ನು ನಿರ್ಮಿಸಿಕೊಂಡು ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ ಎಂದು ಸಾಹಿತಿ ದಾಕ್ಷಾಯಿಣಿ ಬಿರಾದಾರ ಹೇಳಿದರು.
ಪಡುವಳಲು ಶಾಲೆ ಮುಖ್ಯ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ಬೇಲೂರು ತಾಲೂಕಿನ ಪಡುವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾದ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರನ್ನು ಗ್ರಾಮಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರಿಂದ ಆತ್ಮೀಯವಾಗಿ ಬೀಳ್ಕೊಟ್ಟರು.
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯ: ರಾಜಶೇಖರ ಹಿಟ್ನಾಳ
ಬಡವರ ಆರ್ಥಿಕ ಕಲ್ಯಾಣವೇ ಕಾಂಗ್ರೆಸ್ ಧ್ಯೇಯವಾಗಿದೆ. ಕಾಂಗ್ರೆಸ್ ಸದಾ ಬಡವರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರಾಷ್ಟ್ರಕ್ಕೆ ಕೊಡಮಾಡಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಎಲ್ಲರಲ್ಲೂ ನಾನು ನನ್ನದು ಎಂಬ ಅಹಂಕಾರ ಬೇಡ
ಹಣ, ಹೆಣ್ಣು, ಇಂದ್ರಿಯ ಸುಃಖಗಳು, ಪ್ರಾಪಂಚಿಕ ವೈಭವಗಳು, ಕೀರ್ತಿ, ಪದವಿ, ಸನ್ಮಾನ, ಅಭಿಮಾನ ಇವು ಮನುಜನ ದುಃಖಕ್ಕೆ ಕಾರಣವಾಗಿವೆ ಎಂದು ಮಸೂತಿಯ ಶ್ರೀ ಶಿವಲಿಂಗಯ್ಯ ಶರಣರು ನುಡಿದರು.
< previous
1
...
11874
11875
11876
11877
11878
11879
11880
11881
11882
...
14565
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!