ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿನಯಕುಮಾರ ಪಕ್ಷ ವಿರೋಧಿ ಹೇಳಿಕೆ ವಿರುದ್ಧ ಕ್ರಮ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡುತ್ತಿರುವ ಜಿ.ಬಿ.ವಿನಯಕುಮಾರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧ್ಯಕ್ಷ, ಅಹಿಂದ ಮುಖಂಡ ಎಚ್.ಬಿ.ಮಂಜಪ್ಪ ಎಚ್ಚರಿಸಿದರು.
ಆ ಪೋತಪ್ಪನಾಯಕನಿಗೆ ಹೆದರೋ ಜಾಯಮಾನ ನನ್ನದಲ್ಲ: ಮಾಜಿ ಶಾಸಕ ತಿಪ್ಪಾರೆಡ್ಡಿ
ಯಡಿಯೂರಪ್ಪಗಿಂತ ದೊಡ್ಡ ವ್ಯಕ್ತಿ ನಿನ್ನೆ ಬೆಂಬಲಿಗರ ಸಭೆ ನಡೆಸಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಶಾಸಕ ತಿಪ್ಪಾರೆಡ್ಡಿ, ಚಂದ್ರಪ್ಪ ವಿರುದ್ಧ ವ್ಯಂಗ್ಯವಾಡಿದರು.
ಅಕ್ರಮಕ್ಕೆ ಸಹಕಾರ ನೀಡಿಲ್ಲವೆಂದು ಭ್ರಷ್ಟಾಚಾರ ಆರೋಪ
ಅಕ್ರಮ ಕೆಲಸಗಳನ್ನು ಸಹಕರಿಸದ ಕಾರಣ ಮಂಚನಾಯಕನಹಳ್ಳಿ ಗ್ರಾಪಂಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವರು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ಪುಷ್ಪರಾಜ್ ತಿರುಗೇಟು ನೀಡಿದರು.
ಪ್ರತಿ ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾ ವಹಿಸಿ: ಅಲೋಕ್ ಕುಮಾರ್
ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಾಯಕ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಅಲೋಕ್ ಕುಮಾರ್, ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಂತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ: ಅಳಿಯ, ಮಾವ ಸಾವು
ಚಕ್ರ ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬರು ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣದ ಬೈಪಾಸ್‌ನ ಶೆಟ್ಟಿಹಳ್ಳಿ ಬಳಿ ಶನಿವಾರ ನಡೆದಿದೆ.
ಲೋಕಸಭಾ ಚುನಾವಣೆ- ಡಿಜಿಪಿಯಿಂದ ಪರಾಮರ್ಶನ ಸಭೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಅವರು ನಿರ್ದೇಶಿಸಿದರು.
ಗ್ರಾಮೀಣ ಬಾಸ್ಕೆಟ್‌ಬಾಲ್ ಲೀಗ್: ಮಂಗಳೂರು ಚಾಂಪಿಯನ್
ಫೈನಲ್‌ನಲ್ಲಿ ಮಂಗಳೂರು ತಂಡ ರೈಸಿಂಗ್ ಸ್ಟಾರ್ ಬಿಸಿ ಮೈಸೂರು ವಿರುದ್ಧ 81-65ರಲ್ಲಿ ಜಯಗಳಿಸಿತು. ಚಾಂಪಿಯನ್ ತಂಡಕ್ಕೆ ₹50000 ನಗದು ಲಭಿಸಿತು.
ಎಚ್ಡಿಕೆ ಆಪರೇಷನ್ ಬಗ್ಗೆ ಟೀಕೆ : ಬಿಜೆಪಿ, ಜೆಡಿಎಸ್ ತೀವ್ರ ಆಕ್ರೋಶ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಪರೇಷನ್ ಕುರಿತು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ನೀಡಿದ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ: ಕಾಗೇರಿ
ಕಾಂಗ್ರೆಸ್‌ನ ಇಂಡಿಯಾ ಘಟಬಂಧನ ಬಗ್ಗೆ ಒಮ್ಮೆ ಯೋಚಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ಮಾಡಿ ಅಲ್ಪಸಂಖ್ಯಾತರ ಮತ ಬ್ಯಾಂಕ್‌ಗಾಗಿ ತುಷ್ಟೀಕರಣ ಮಾಡುವ ಅವರ ಚಟುವಟಿಕೆ ಗಮನಿಸಿದರೆ ನಮಗೆ ಆತಂಕವಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ: ಆರೋಪಿಗಳ ಬಂಧನಕ್ಕೆ ಆಗ್ರಹ
ಗ್ರಾಮದ ದಲಿತ ಮುಖಂಡರು, ಯುವಕರು ಆಕ್ರೋಶ ವ್ಯಕ್ತಪಡಿಸಿ, ಟೈಯರ್ ಗೆ ಬೆಂಕಿ ಹಚ್ಚಿ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಭಟನೆ
< previous
1
...
11879
11880
11881
11882
11883
11884
11885
11886
11887
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!