ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈತ್ರಿಯಿಂದ ಕಾಂಗ್ರೆಸ್‌ಗೆ ನಡುಕ: ಎಚ್‌ಡಿಕೆ
ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ನಡುಕ ಉಂಟಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿಯಲ್ಲಿ ಶೀತಲ ಸಮರ, ಕಾಂಗ್ರೆಸ್‌ಗೆ ಬಂಡಾಯದ ಕಾವು!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಅಭ್ಯರ್ಥಿಗಳಿಂದ ಮಠ, ಮಂದಿರಗಳ ದರ್ಶನ, ಮಠಾಧೀಶರಿಂದ ಆಶೀರ್ವಾದ ಸಾಂಗವಾಗಿದ್ದು, ಇನ್ನೊಂದೆಡೆ ಅತೃಪ್ತರ ಅಸಮಾಧಾನ ನಿವಾರಿಸಲು ಯತ್ನ ನಡೆದಿದ್ದು ಪಕ್ಷದ ಗೆಲುವೇ ಗುರಿ ಮಂತ್ರವಾಗಿದೆ.
ಮತದಾನ ನಮ್ಮ ಹಕ್ಕು, ಅರಿತು ಮತ ಚಲಾಯಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಜಿಪಂ ಸಿಇಓ ಡಾ. ಗಿರೀಶ್ ಬದೋಲೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಬಿಜೆಪಿಯಿಂದ ಐಟಿ, ಇಡಿ, ಸಿಬಿಐ ಸಂಸ್ಥೆಗಳ ದುರುಪಯೋಗ: ಮಲ್ಲಿಕಾರ್ಜುನ ಖರ್ಗೆ ಆರೋಪ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಶಿಗ್ಗಾವಿಯಲ್ಲಿ ಹೋಳಿ ಹಬ್ಬಕ್ಕೆ ಬಣ್ಣಗಳ ಮೆರುಗು
ಶಿಗ್ಗಾವಿ ಪಟ್ಟಣದಲ್ಲಿ ಶುಕ್ರವಾರ ಹೋಳಿ ಹಬ್ಬವನ್ನು ಮಕ್ಕಳು, ಯುವಕರು, ಮಹಿಳೆಯರು ಆದಿಯಾಗಿ ಬಗೆಬಗೆಯ ಬಣ್ಣಗಳನ್ನು ಎರಚುತ್ತಾ, ಹಲಗೆ ನಾದ ಹಾಗೂ ಡಿಜೆ ಹಾಡಿಗೆ ಸ್ಟೇಪ್ ಹಾಕುತ್ತಾ ಸಂಭ್ರಮದಿಂದ ಆಚರಿಸಿದರು.
ಮಗು ಮನಸ್ಸಲ್ಲಿ ಉತ್ತಮ ಭಾವನೆ ಅರಳುವುದು ಮುಖ್ಯ: ಎಂ.ಎಚ್. ನಾಯ್ಕ
ಬಾಲ್ಯದ ಸವಿನೆನಪುಗಳನ್ನು ಮೆಲುಕು ಹಾಕುವುದರಿಂದ ಸಂತಸ ಹೆಚ್ಚಾಗಲು ಸಾಧ್ಯ.
130 ರಿಂದ 135 ಕೆರೆಗಳನ್ನು ಜೌಗು ಪ್ರದೇಶವೆಂದು ಘೋಷಿಸಲು ಪಾಲಿಕೆ ಸಿದ್ಧತೆ
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ದೇಶದ ಜೌಗು ಭೂಮಿಗಳ ಸಂರಕ್ಷಣೆ ಮತ್ತು ಸೂಕ್ತ ನಿರ್ವಹಣೆ ಮಾಡುವಂತೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ 130 ರಿಂದ 135 ಕೆರೆಗಳನ್ನು ಜೌಗು ಪ್ರದೇಶವೆಂದು ಘೋಷಣೆಗೆ ಬಿಬಿಎಂಪಿ ತಯಾರಿ ನಡೆಸಿದೆ.
ಮತದಾರರ ಕೈಯ್ಯಲ್ಲಿದೆ ಸುರಪುರ ಉಜ್ವಲ ಭವಿಷ್ಯ: ಸಚಿವ ಶರಣಬಸಪ್ಪಗೌಡ ದರ್ಶನಾಪುರ
ಕಲಬುರಗಿ ನಗರದ ವಸಂತಮಹಲ್‌ನಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸುರಪುರ ಉಪಚುನಾವಣೆ ನಿಮಿತ್ತ ಮತದಾರರಿಗೆ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು.
ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ
ಜನತೆ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ಕನಿಷ್ಠ ಹತ್ತು ದಿನಗಳ ಕಾಲ ನೀರು ಹರಿಸಬೇಕೆಂದು ಒತ್ತಾಯಿಸಿ ರೈತರು, ಗ್ರಾಮಸ್ಥರು ಕಾಲುವೆಯ ಮೇಲೆ ನಿಂತು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಧಿಕಾರಿಗಳ ಅಸಡ್ಡೆ; ವ್ಯರ್ಥವಾಗಿ ಹರಿದ ಜೀವಜಲ!
ದಾವಣಗೆರೆ ಹೊರ ವಲಯದ ಶಿರಮಗೊಂಡನಹಳ್ಳಿ ಕೆಳ ಸೇತುವೆ ಬಳಿ ಗಂಟೆಗಟ್ಟಲೇ ಮುಖ್ಯ ಪೈಪ್ ಲೈನ್‌ನಿಂದ ನೀರು ಹರಿದು ವ್ಯರ್ಥವಾಗಿ ಹರಿದು ಕುಡಿಯುವ ನೀರು ಭಾರೀ ಪ್ರಮಾಣದಲ್ಲಿ ಪೋಲಾಗಿದೆ.
< previous
1
...
11894
11895
11896
11897
11898
11899
11900
11901
11902
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!