22 ರಿಂದ ಅ.7ರವರೆಗೆ ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಬಸವರೆಡ್ಡಪ್ಪ ರೋಣದಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ವಭಾವಿ ಸಭೆಗೆ ತಡವಾಗಿ ಆಗಮಿಸಿದ ಸಿಬ್ಬಂದಿಗೆ ತಹಸೀಲ್ದಾರ್ ಬಸವರೆಡ್ಡಪ್ಪರೋಣದ ಅವರು ತರಾಟೆಗೆ ತೆಗೆದುಕೊಂಡರು. ಯಾವುದೇ ಸಭೆ ನಡೆದರೂ ಅಧಿಕಾರಿಗಳು, ಸಿಬ್ಬಂದಿ ನಿಗಧಿತ ಸಮಯಕ್ಕೆ ಆಗಮಿಸಬೇಕು, ಯಾವುದೇ ಕಾರಣಕ್ಕೂ ತಡವಾಗಿ ಬರಬಾರದು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.