• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮಿಯ ನೆಲ-ಜಲ ಜಾಗೃತಿ ಕಾರ್ಯಕ್ಕೆ ರೈತರ ಮೆಚ್ಚುಗೆ
ಹನಿ ನೀರಾವರಿ ಪದ್ಧತಿ ಅಳವಡಿಕೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನ, ಭೂಮಿಯ ಸತ್ವಯುತವಾದ ಭೂಮಿ ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ.
ಧಾರವಾಡ ಕೃಷಿ ಮೇಳಕ್ಕೆ 2ನೇ ದಿನವೂ ಹರಿದುಬಂದ ಜನಸಾಗರ
ಫಲಪುಷ್ಪ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ ಪ್ರದರ್ಶನ, ಶ್ವಾನ ಪ್ರದರ್ಶನ, ಜಾನುವಾರು ಪ್ರದರ್ಶನ ಸೇರಿದಂತೆ ಕೃಷಿ ಸೇರಿದ ಹತ್ತಾರು ತಾಂತ್ರಿಕತೆಗಳನ್ನು ವೀಕ್ಷಿಸಿದ ಜನರು, ಕೃಷಿ ಚಟುವಟಿಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿದರು.
ಜನಪದ ವಿದ್ವಾಂಸ ಡಾ.ಎನ್.ಆರ್. ನಾಯಕ ನಿಧನ
ಮರಣಾನಂತರ ತಮ್ಮ ಕಣ್ಣನ್ನು ದಾನ ಮಾಡಿದ್ದು, ಕುಮಟಾದ ರೇವಣಕರ್ ಕಣ್ಣಿನ ಆಸ್ಪತ್ರೆಗೆ ತಮ್ಮ ಕಣ್ಣನ್ನು ನೀಡಿದ್ದಾರೆ.
ಧರ್ಮ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಿ: ಶಿವಾನಂದ ಸ್ವಾಮೀಜಿ
ಲಿಂಗಾಯತ ಧರ್ಮದಲ್ಲಿ 99 ಉಪ ಪಂಗಡಗಳು ಇವೆ. ಆಯಾ ಪಂಗಡಗಳಿಗೆ ಅನುಗುಣವಾಗಿ ಇತರೆ ಕಾಲಂನಲ್ಲಿ ಉಪ ಪಂಗಡ ಬರೆಯಿಸಬೇಕು ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ತಿಳಿಸಿದರು.
ಬಹುಪಯೋಗಿ ಯಂತ್ರಕ್ಕೆ ಭಾರಿ ಡಿಮ್ಯಾಂಡ್‌
ಅರೇಕುರಹಟ್ಟಿಯ ಶ್ರೀನಿವಾಸ್ ಜನರಲ್ ಎಂಜಿನಿಯರಿಂಗ್ ವರ್ಕ್ಸ್‌ನವರು ಅಭಿವೃದ್ಧಿಪಡಿಸಿದ ಬಹುಪಯೋಗಿ ಎಡೆ ಹೊಡೆಯುವ ಯಂತ್ರಕ್ಕೆ ಮನ ಸೋಲದವರಿಲ್ಲ. ಈ ಯಂತ್ರವು ಒಂದೇ ಬಾರಿ ಎಡೆ ಹೊಡೆಯುವುದರ ಜತೆಗೆ ಗೊಬ್ಬರ ಹಾಕುವುದು, ಬೆಳೆಗಳಿಗೆ ಔಷಧ ಸಿಂಪಡಿಸುವ ಕಾರ್ಯ ಮಾಡುತ್ತದೆ.
ಯುವಪೀಳಿಗೆಗೆ ಪ್ರಜಾಪ್ರಭುತ್ವದ ಅರಿವು ಅಗತ್ಯ: ಜಿಪಂ ಸಿಇಒ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾನುವಾರ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯವಾಕ್ಯದಡಿ ಬೈಕ್ ರ್‍ಯಾಲಿಗೆ ಚಾಲನೆ ನೀಡಲಾಯಿತು.
ಕೃಷಿಯಲ್ಲಿ ಯುವಕರು, ಮಹಿಳೆಯರು ನಾವೀನ್ಯತೆಯೊಂದಿಗೆ ಮುಂದೆ ಬನ್ನಿ..!
ಜಾಗತಿಕವಾಗಿ ಕೃಷಿಯಲ್ಲಿ ನಾವು ಮುಂಚೂಣಿಗೆ ಬರಲು ಕೃಷಿ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಉದ್ಯಮಶೀಲತೆ ಮತ್ತು ನಾವೀನ್ಯತೆಯೊಂದಿಗೆ ಮುಂದೆ ಬರುವ ಅವಶ್ಯಕತೆಯಿದೆ. ಕೃಷಿ-ಸ್ಟಾರ್ಟ್‌ಅಪ್‌ಗಳು, ಸಂಸ್ಕರಣಾ ಘಟಕಗಳು, ಕೃಷಿ ಪ್ರವಾಸೋದ್ಯಮ ಮತ್ತು ಸಾವಯವ ಕೃಷಿಯಂತಹ ಕ್ಷೇತ್ರಗಳು ಯುವಕರನ್ನು ಆಕರ್ಷಿಸುತ್ತಿವೆ.
ಕೃಷಿಮೇಳದಲ್ಲಿ ಅಣ್ಣಿಗೇರಿ ಕೃಷಿ ಯಂತ್ರಗಳದ್ದೆ ಹವಾ!
ಅಣ್ಣಿಗೇರಿಯಲ್ಲಿ ಕೃಷಿಯೇ ಪ್ರಮುಖ ಉದ್ಯೋಗವಾಗಿತ್ತು. ಆದರೆ, ಈಗ ಇಲ್ಲಿಯೇ ಹಲವರು ಕೃಷಿ ಯಂತ್ರೋಪಕರಣ ಆವಿಷ್ಕಾರ ಮಾಡುತ್ತ ಉದ್ಯಮಿಗಳಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.
ಗಣತಿದಾರರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ಡಾ. ವಿಜಯಮಹಾಂತೇಶ
ರಾಜ್ಯ ಸರ್ಕಾರ ಆದೇಶದಂತೆ ಸೆ. 22ರಿಂದ ಅ. 7ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2025 ರಾಜ್ಯಾದ್ಯಂತ ಮನೆ- ಮನೆ ಸಮೀಕ್ಷೆ ನಡೆಸಲಾಗುತ್ತಿದೆ.
ರೈತನ ಮಾತಿಗೆ ತಲೆದೂಗಿದ ಕೃಷಿ ವಿಜ್ಞಾನಿಗಳು!
ಕುಂದಗೋಳ ತಾಲೂಕು ಹಿರೇಗುಂಜಳ ಗ್ರಾಮದ ಸಾವಯವ ಕೃಷಿಕ ಮಲ್ಲೇಶಪ್ಪ ಬಿಸಿರೊಟ್ಟಿ ಹೀಗೆ ತನ್ನ ಕೃಷಿ ಬದುಕಿನ ಬಗ್ಗೆ ಸಹಜ ಮತ್ತು ನಿರರ್ಗಳವಾಗಿ ಮಾತನಾಡುತ್ತಿದ್ದರೆ, ವೇದಿಕೆಯಲ್ಲಿ ಸೂಟುಧಾರಿಗಳಾಗಿ ಕುಳಿತಿದ್ದ ಕೃಷಿ ವಿಜ್ಞಾನಿಗಳಾದ ಧಾರವಾಡ ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ್, ಶಿವಮೊಗ್ಗದ ಡಾ.ಆರ್‌.ಸಿ.ಜಗದೀಶ, ಮಂಡ್ಯದ ಡಾ.ಹರಿಕುಮಾರ, ಬಿ.ಡಿ.ಬಕಾಯಿ ಸೇರಿದಂತೆ ಹಲವರು ತದೇಕಚಿತ್ತದಿಂದ ಆತನ ಮಾಗೆ ತಲೆದೂಗುತ್ತಿದ್ದರು.
  • < previous
  • 1
  • ...
  • 1187
  • 1188
  • 1189
  • 1190
  • 1191
  • 1192
  • 1193
  • 1194
  • 1195
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved