ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಂಡ್ಲುಪೇಟೆ ಕ್ಷೇತ್ರದಲ್ಲಿ ಚುನಾವಣೆಗೆ ಅಗತ್ಯ ಸಿದ್ದತೆ
ಮುಂದಿನ ತಿಂಗಳು ನಡೆವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ದಯಾನಂದ ತಿಳಿಸಿದರು.
ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿ ಕಾರ್ತಿಕ್ ಭೇಟಿ
ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆ ಕೊಯ್ಲು ಪದ್ಧತಿ ಅಳವಡಿಕೆ ಕಡ್ಡಾಯವಾಗಬೇಕು
ಹನಿ ನೀರಿಗೂ ಮಹತ್ವವಿದೆ, ನೀರಿನ ಮಿತಬಳಕೆ, ವ್ಯರ್ಥವಾಗುವುದನ್ನು ತಡೆಯುವುದು, ಪ್ರತಿ ಮನೆಗೂ ಮಳೆ ಕೊಯ್ಲು ಅಳವಡಿಸಿಕೊಳ್ಳುವ ಮೂಲಕ ಮಳೆ ನೀರು ಹರಿದು ವ್ಯರ್ಥವಾಗುವುದನ್ನು ತಪ್ಪಿಸುವುದು ಸಮಾಜದ ಪ್ರತಿಯೊಬ್ಬ ನಾಗರಿಕರ ಕರ್ತವ್ಯ
ಸುರೇಶ್ ಗೆಲವು ಸಾಧಿಸುವುದು ಶತಸಿದ್ದ: ಸಿಎಂ
ರಾಮನಗರ: ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಂಸದನಾದ್ರೆ 100 ದಿನದಲ್ಲಿ ₹10 ಸಾವಿರ ಕೋಟಿ ಅನುದಾನ ತರುವೆ: ವಿ.ಸೋಮಣ್ಣ
ಸಂಸದನಾಗಿ ಆಯ್ಕೆಯಾದರೆ ನೂರು ದಿನಗಳ ಒಳಗೆ ಕೇಂದ್ರದಿಂದ 10 ಸಾವಿರ ಕೋಟಿ ರು.ವಿಶೇಷ ಪ್ಯಾಕೇಜ್ ತಂದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜೊತೆಗೆ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವುದಾಗಿ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಭರವಸೆ ನೀಡಿದ್ದಾರೆ.
ಸಿ.ಟಿ.ರವಿ ಬಂಧನಕ್ಕೆ ಭೋವಿ ಸಮಾಜದಿಂದ ಆಗ್ರಹ
ಸಚಿವ ಶಿವರಾಜ್ ತಂಗಡಗಿ ಮತ್ತು ಅವರ ತಾಯಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯನ್ನು ಬಂಧಿಸಿ ಎಂದು ತಾಲೂಕು ಭೋವಿ ಸಮಾಜದವತಿಯಿಂದ ಗುರುವಾರ ತಹಸೀಲ್ದಾರ್ ರಾಜೇಶ್ ಕುಮಾರ್ ಅವರಿಗೆ ಮತ್ತು ಪೊಲೀಸ್ ಉಪ ಅಧೀಕ್ಷಕರ ಕಚೇರಿಗೆ ಮನವಿ ಸಲ್ಲಿಸಲಾಯಿತು.
ನೀರಿನ ಸಮಸ್ಯೆ: ಸಾತೇನಹಳ್ಳಿ ಗ್ರಾಪಂಗೆ ವಾರನಹಳ್ಳಿ ಗ್ರಾಮಸ್ಥರಿಂದ ಬೀಗ
ಚನ್ನರಾಯಪಟ್ಟಣದ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಸಾತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಗ್ರಾಮಸ್ಥರು ಗುರುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ರಾಗಿ ಖರೀದಿ ಕೇಂದ್ರದಲ್ಲಿ ತಾರತಮ್ಯ ತೊಲಗಿಸಿ
ರಾಗಿ ಖರೀದಿ ಕೇಂದ್ರವನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಿದ್ದು ಮುಂಗಾರು ವಿನಲ್ಲಿ ರೈತರು ಬೆಳೆದ ರಾಗಿಯನ್ನು ಮಾತ್ರ ಖರೀದಿಸುತ್ತಿದ್ದಾರೆ. ಹಿಂಗಾರು ರಾಗಿಯನ್ನು ಖರೀದಿಸದೇ ರೈತರನ್ನು ವಾಪಸ್ ಕಳುಹಿಸಲಾಗುತ್ತಿದೆ.
ನಿಷೇಧ ಬಳಿಕ ಮತ್ತೆ ಅಮೆರಿಕಕ್ಕೆ ಭಾರತದ ಸಿಗಡಿ ರಫ್ತು ಸನ್ನಿಹಿತ
ಅಮೆರಿಕವು ಭಾರತದ ಸಮುದ್ರ ಸಿಗಡಿಗೆ ನಿಷೇಧ ಹೇರಿದ್ದರಿಂದ ಸಿಗಡಿ ದರ ಇಳಿಮುಖವಾಗಿ ಮೀನುಗಾರರಿಗೆ ಸಮಸ್ಯೆಯಾಗಿತ್ತು. ಇದಕ್ಕೆ ಪೂರಕ ಉದ್ದಿಮೆಗಳಿಗೂ ಹೊಡೆತ ಬೀರಿತ್ತು. ಇದೀಗ ನಿಷೇಧ ತೆರವಾದರೆ ಮತ್ತೆ ಸಿಗಡಿ ಉದ್ದಿಮೆ ಗರಿಗೆದರುವ ನಿರೀಕ್ಷೆ ಹೊಂದಲಾಗಿದೆ.
ತಂತ್ರಜ್ಞಾನ ಬಳಸಿ ಜ್ಞಾನಮಟ್ಟ ಹೆಚ್ಚಿಸಿಕೊಳ್ಳಿ: ಪ್ರೊ.ಎನ್.ಕೆ. ಲೋಕನಾಥ್
ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಕಲಿಕೆ ಬಹಳ ಮುಖ್ಯ. ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಸಬಾರದು. ಮೊಬೈಲ್ ಅನ್ನು ಮಾಹಿತಿಯ ಮೂಲವಾಗಿ ಬಳಸಿಕೊಳ್ಳಬೇಕೆ ಹೊರತು, ಅದೇ ಪ್ರಪಂಚವಾಗಬಾರದು. ತಂತ್ರಜ್ಞಾನವು ಜ್ಞಾನ ಹೆಚ್ಚಿಸುವ ಮೂಲವಾಗಬೇಕು. ವಿದ್ಯಾರ್ಥಿ ದೆಸೆಯಲ್ಲಿ ಸರಿಯಾದ ಭಾಷಾ ಜ್ಞಾನ ಬೆಳೆಸಿಕೊಳ್ಳದಿದ್ದರೆ ಜೀವನ ಪರ್ಯಂತ ಕಾಗುಣಿತ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದನ್ನು ಮರೆಯಬಾರದು. ಹೆಚ್ಚು ಅಧ್ಯಯನದಲ್ಲಿ ತೊಡಗಬೇಕು.
< previous
1
...
11915
11916
11917
11918
11919
11920
11921
11922
11923
...
14582
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ