ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಂಪಿ ಟಿಕೆಟಿಗೆ ದುಂಬಾಲು ಬಿದ್ದಿದ್ದ ದಿಂಗಾಲೇಶ್ವ ಶ್ರೀ
ರಾಜ್ಯ ಸರ್ಕಾರ ಕೈಗೊಳ್ಳಲಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಪಂಚಮಸಾಲಿ ಸಮುದಾಯ ಯಾವ ಧರ್ಮ ನಮೂದಿಸಬೇಕು ಎಂಬುದನ್ನು ತೀರ್ಮಾನಿಸಲು ಸೆ. 17ರಂದು ಬೆಂಗಳೂರಿನಲ್ಲಿ ಅಂತಿಮ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು.
ದಸರಾ ಉದ್ಘಾಟಕರ ಆಯ್ಕೆ, ಸರ್ಕಾರದ ಹಕ್ಕು: ಸಚಿವ ಸತೀಶ ಜಾರಕಿಹೊಳಿ
ಕಾಂಗ್ರೆಸ್ ಯಾವತ್ತೂ ಧರ್ಮ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ಅವರು ರಾಜಕೀಯ ಮಾಡಲಿ. ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬಸವ ಸಂಸ್ಕೃತಿ ಅಭಿಯಾನದ ಪ್ರಯುಕ್ತ ಸಾಮರಸ್ಯದ ನಡಿಗೆಗೆ ಜಿಲ್ಲಾಧಿಕಾರಿ ಚಾಲನೆ
ಸಾಮರಸ್ಯದ ನಡಿಗೆಯಲ್ಲಿ ಮಹಿಳಾ ಬಸವಾಭಿಮಾನಿಗಳು ವಚನ ಗ್ರಂಥವನ್ನು ತಲೆ ಮೇಲೆ ಹೊತ್ತು ಹೆಜ್ಜೆ ಹಾಕಿದರು.
ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗಬಲ್ಲದು: ಬಸವಂತಪ್ಪ
ಜೀವನದಲ್ಲಿ ಮನುಷ್ಯ ಶ್ರಮಪಡಬೇಕು. ಸೂಕ್ತ ರೀತಿಯಲ್ಲಿ ಶ್ರಮಪಟ್ಟರೆ ಮಾತ್ರ ಪ್ರತಿಫಲ ಸಿಗುತ್ತದೆ. ನಾನು ಶ್ರಮಪಟ್ಟಿದ್ದಕ್ಕೆ ಎಂಎಲ್‌ಎ ಆದೆ. ಶ್ರಮ ಪಡದೇ ಮನೆಯೊಳಗೆ ಕುಳಿತ್ತಿದ್ದರೆ ಎಂಎಲ್‌ಎ ಆಗುತ್ತಿರಲಿಲ್ಲ. ನೀವು ಸಹ ಕಠಿಣ ಶ್ರಮಪಟ್ಟರೆ ಮಾತ್ರ ಯಶಸ್ವಿ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ದಾಳಿ ತಪ್ಪಿಸಲು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿ: ಜಿಲ್ಲಾಧಿಕಾರಿ
ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ತಪ್ಪಿಸಲು ಹಾಗೂ ನಾಯಿಗಳು ಹೆಚ್ಚಾಗದಂತೆ ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.
ಹಾಸನ ದುರಂತ : ಸಂತ್ರಸ್ತರ ಮನೆಗೆ ಎಚ್‌ಡಿಡಿ ಭೇಟಿ
ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದ ಸ್ಥಳಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಾವೇರಿ ಆರತಿ ನಿಲ್ಲಿಸಲು ಅಸಾಧ್ಯ: ಡಿಕೆಶಿ
ಪ್ರಕೃತಿಗೆ ಪೂಜೆ ಸಲ್ಲಿಸುವುದು ನಮ್ಮ ಸಂಸ್ಕೃತಿ. ಕಾವೇರಿ ಆರತಿಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಧರ್ಮಸ್ಥಳ ಪಾವಿತ್ರ್ಯ ರಕ್ಷಣೆಗೆ ಬದ್ಧ: ರಾಜೇಂದ್ರ
ಧರ್ಮಸ್ಥಳದ ಜೊತೆ ಸದಾ ಇರುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಭರವಸೆ ನೀಡಿದ್ದಾರೆ.
ಜಾತಿ ಲೆಕ್ಕಿಸದೇ ಕುರುಬ ಸಮಾಜದ ಇತಿಹಾಸ ರಚಿಸಿದ ಇಸ್ಮಾಯಿಲ್
ಬೀರೂರುಹಿಂದು, ಮುಸ್ಲಿಂ ಕ್ರೈಸ್ತ ಎಂದು ಕಿತ್ತಾಡುವ ಜನರ ಮಧ್ಯೆ ಇತ್ತೀಚಿಗೆ ಜಾತಿ ಬೇಧ ಲೆಕ್ಕಿಸದೇ ನಮ್ಮಂತಹ ಸಮುದಾಯಗಳ ಶಾಸನಗಳನ್ನು ಅಧ್ಯಯನ ಮಾಡಿ ನಮ್ಮ ಕುಲದ ಬಗ್ಗೆ ಅರಿವು ಮೂಡಿಸಿರುವ ಬೀರೂರಿನ ಶಾಸನ ತಜ್ಞ ಡಿ.ಇಸ್ಮಾಯಿಲ್ ಅವರ ಕುರುಬ ಜನಾಂಗದ ಕೊಡುಗೆ ಅಪಾರ ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಶಿಕ್ಷಣ ಪಡೆದವರು ಸಮಾಜದಲ್ಲಿ ಬೆಳೆಯಲು ಸಾಧ್ಯ: ಭಂಡಾರಿ ಶ್ರೀನಿವಾಸ್
ಕಡೂರು, ಯಾವ ವ್ಯಕ್ತಿ ಶಿಕ್ಷಣದಿಂದ ವಂಚಿತರಾಗಿರುತ್ತಾರೋ ಅಂತವರು ಮದ್ಯ ವ್ಯಸನಿಗಳಾಗುತ್ತಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
< previous
1
...
1188
1189
1190
1191
1192
1193
1194
1195
1196
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ