ಸನಾತನ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ: ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿಪಾಶ್ಚಾತ್ಯರು ನಮ್ಮ ಯೋಗ, ಧ್ಯಾನ, ಪ್ರಾಣಾಯಾಮವನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ಮನೆಯ ರುದ್ರಾಕ್ಷ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಾತ್ಯ ಮದ್ರಾಕ್ಷಾಸ ಸಂಸ್ಕೃತಿ ಅಳವಡಿಸಿಕೊಳ್ಳಲು ಇಂದಿನ ಭಾರತೀಯ ಯುವಕರು ಮುಗಿಬೀಳುವುದು ತರವಲ್ಲ .