ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆ ಸ್ಪರ್ಧಿ ಬಗ್ಗೆ ವೈಚಾರಿಕವಾಗಿ ಪರಾಮರ್ಶಿಸಿ
ಅಖಂಡ, ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಕಂಕಣ ಬದ್ಧರಾಗಿ, ಕಡ್ಡಾಯವಾಗಿ ನೈತಿಕ ಮತದಾನ ಮಾಡುವಂತೆ ಜಿಪಂ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮಿ ಅವರು ಸಲಹೆ ನೀಡಿದರು.
ಐದಲ್ಲ 50 ಯೋಜನೆಗಳನ್ನು ತಂದ ಹೆಗ್ಗಳಿಕೆ: ಸಂಸದ ಡಾ. ಉಮೇಶ್ ಜಾಧವ್
ಡಾ.ಉಮೇಶ್ ಜಾಧವ್ ಐದು ಯೋಜನೆಗಳ ಜಾರಿ ಮಾಡಿದ್ದನ್ನು ಹೇಳಲಿ ಎಂದು ಟೀಕಿಸಿದ ಕಾಂಗ್ರೆಸ್ಸಿಗೆ ಖಾರವಾಗಿ ಉತ್ತರಿಸಿ ಐದಲ್ಲ 50 ಯೋಜನೆ ಜಾರಿ ಮಾಡಿರೋದಾಗಿ ಹೇಳಿದರು
ರಂಗ ಕಲೆ ಅತ್ಯಂತ ಪರಿಣಾಮಕಾರಿ ಮಾಧ್ಯಮ
ಗದಗ ಜಿಲ್ಲೆ ಅದರಲ್ಲೂ ವಿಶೇಷವಾಗಿ ಶಹಪುರಪೇಟೆ ರಂಗಭೂಮಿಗೆ ವೈಶಿಷ್ಠ ಪೂರ್ಣ ಕೊಡುಗೆ ನೀಡಿದೆ.ಇಂತಹ ನಗರದಲ್ಲಿ ರಂಗ ಚಟುವಟಿಕೆಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು
30 ವರ್ಷದಿಂದ ಅಭಿವೃದ್ಧಿ ಕೆಲಸ ಮಾಡದ ಬಿಜೆಪಿ ಸಂಸದರು: ಡಾ. ಅಂಜಲಿ ನಿಂಬಾಳ್ಕರ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆ ಸಮಯದಲ್ಲೇ ಯಾಕೆ ಬಂಧಿಸಬೇಕು?
ರೈತರಿಗೆ ಹಣ ಜಮೆಯಾಗದಿದ್ದರೆ ಪ್ರತಿಭಟನೆಯ ಎಚ್ಚರಿಕೆ
ಅಧಿಕಾರಿಗಳ ಮಾತು ನಂಬಿ ನರೇಗಾದಲ್ಲಿ ಕಾಮಗಾರಿ ಮಾಡಿದ ರೈತರು ಸಾಲಗಾರರಾಗಿದ್ದಾರೆ. ಲಂಚ ಕೊಡದ ರೈತರ ಸಪ್ಲೆ ಬಿಲ್ ಮಂಜೂರಾತಿಗೆ ತಾಂತ್ರಿಕ ಕಾರಣಗಳನ್ನು ನೀಡುತ್ತಿದ್ದೀರಿ. ಸಪ್ಲೆ ಬಿಲ್ ಹಣ ರೈತರ ಖಾತೆಗೆ ಜಮೆ ಮಾಡದಿದ್ದರೆ ನಾವು ಚುನಾವಣಾ ನೀತಿ ಸಂಹಿತೆ ಲೆಕ್ಕಿಸದೆ ಪ್ರತಿಭಟನೆ ಮಾಡಬೇಕಾಗುತ್ತದೆ.
ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಆ ದಿನ ಎಲ್ಲರೂ ತಪ್ಪದೇ ಮತದಾನ ಮಾಡಬೇಕು.
ಶೈಕ್ಷಣಿಕ, ರಾಜಕೀಯವಾಗಿ ತಿಗಳ ಸಮಾಜ ಮೇಲೆತ್ತಲು ಒಂದಾಗಿ: ಶಾಸಕ ಜ್ಯೋತಿ ಗಣೇಶ
ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ತಿಗಳ ಸಮಾಜವನ್ನು ಮೇಲೆತ್ತಲು ಎಲ್ಲಾ ನಾಯಕರು ಒಗ್ಗೂಡಿ ಕೆಲಸ ಮಾಡುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಸಲಹೆ ನೀಡಿದ್ದಾರೆ.
ವಡಭಾಂಡೇಶ್ವರ ದೇವಳಕ್ಕೆ ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಸೌಹಾರ್ದ ಭೇಟಿ
ಮಲ್ಪೆಯ ವಡಭಾಂಡೇಶ್ವರ ಬಲರಾಮ ದೇವರಿಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ತೊಟ್ಟಂನ ಸಮನ್ವಯ ಸರ್ವಧರ್ಮ ಸಮಿತಿಯ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.
ಗೆಲುವಿಗೆ ಬಿಜೆಪಿ ಪಂಚರತ್ನ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದೆ. ಕಳೆದ ಏಳು ಚುನಾವಣೆಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ, ಎಂಟನೆಯ ಸಲದ ಗೆಲುವಿಗೂ ರಣತಂತ್ರ ರೂಪಿಸಿದೆ.
₹ 90.49 ಲಕ್ಷ ಮೌಲ್ಯದ ವಸ್ತು ವಶ
ಧಾರವಾಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಪಾಸಣಾ ಕೇಂದ್ರದಲ್ಲಿ ಮಾ. 16ರಿಂದ ಮಾ. 28ರ ವರೆಗೆ ನಗದು ಹಣ, ವಸ್ತುಗಳು ಸೇರಿದಂತೆ ಒಟ್ಟು 90.49 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆಯ 47 ಪ್ರಕರಣ ದಾಖಲಿಸಲಾಗಿದೆ.
< previous
1
...
11920
11921
11922
11923
11924
11925
11926
11927
11928
...
14592
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ