ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಜಾಗೃತಿಗೆ ಕ್ಯಾಂಡಲ್ ಮಾರ್ಚ್
ಅಥಣಿ ತಾಲೂಕು ಆಡಳಿತ, ತಾಪಂ. ತಾಲೂಕು ಸ್ವೀಪ್ ಸಮಿತಿ ಅಥಣಿ ಹಾಗೂ ಪುರಸಭೆ ಕಾರ್ಯಾಲಯ ಅಥಣಿ ಇವುಗಳ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಜಾಥಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಏ. ೭ರಂದು ಶಿರಸಿಯಲ್ಲಿ ಬೃಹತ್ ಉದ್ಯೋಗ ಮೇಳ
ಉದ್ಯೋಗ ಮೇಳದಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ಭಾಗಗಳಿಂದ ೩೦ ಖಾಸಗಿ ಕಂಪನಿಗಳು ಹಾಗೂ ರಾಜ್ಯದ ೨೫ ಖಾಸಗಿ ಶಿಕ್ಷಣ ಸಂಸ್ಥೆಗಳು ಭಾಗವಹಿಸುತ್ತಿವೆ.
ಮೊಗವೀರರು ಬಿಜೆಪಿಯ ಶಕ್ತಿ: ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಸುಧೀರ್ ಶೆಟ್ಟಿ ಕಣ್ಣೂರು ಅವರು ಮೀನುಗಾರಿಕಾ ಪ್ರಕೋಷ್ಠದ ನೂತನ ಪದಾಧಿಕಾರಿಗಳನ್ನು ಘೋಷಿಸಿದರು.
ಏಪ್ರಿಲ್ ನಲ್ಲಿ ರಂಭಾಪುರಿ ಶ್ರೀ ಪ್ರವಾಸ
ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಏಪ್ರಿಲ್ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ಪ್ರಕಟಣೆ ತಿಳಿಸಿದೆ.
ಕೇಂದ್ರದ ದುರಾಡಳಿತದಿಂದ ಜನತೆಗೆ ಭ್ರಮನಿರಸನ: ಸೊರಕೆ
ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ವಿನಯ ಕುಮಾರ್ ಸೊರಕೆ ಅವರನ್ನು ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ಲಕ್ಷ್ಮೇಶ್ವರದಲ್ಲಿ ಅದ್ಧೂರಿಯಾಗಿ ನಡೆದ ರಂಗಪಂಚಮಿ
ಹೋಳಿ ಹಬ್ಬದಲ್ಲಿ ಯುವಕರು ವಿವಿಧ ಬಗೆಯ ಮುಖವಾಡ ಧರಿಸಿ ಬಣ್ಣದ ಹಬ್ಬಕ್ಕೆ ವಿಶೇಷ ಮೆರುಗು ತಂದಿದ್ದು ಕಂಡು ಬಂದಿತು
ಭಾಷೆ ಬಲಗೊಳ್ಳದಿದ್ದರೆ ಕನ್ನಡದ ಅಸ್ತಿತ್ವ ನಾಶ: ಹಳೆಕೋಟೆ ರಮೇಶ್ ಕಳವಳ
ರಾಷ್ಟ್ರಮಟ್ಟದಲ್ಲಿ ಕನ್ನಡ ಭಾಷೆ ಬಲಿಷ್ಠವಾಗಿ ಬಲಗೊಳ್ಳದಿದ್ದರೆ ನಮ್ಮ ನಾಡ ಭಾಷೆಗೆ ಸ್ಥಾನಮಾನ ಇಲ್ಲದಂತಾಗಿ ಕನ್ನಡದ ಅಸ್ತಿತ್ವವೆ ನಾಶವಾಗುವ ಆತಂಕವಿದೆ ಎಂದು ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್ ಕಳವಳ ವ್ಯಕ್ತಪಡಿಸಿದರು.
ಸಿ.ಎಂ.ರೇವಣಸಿದ್ದಯ್ಯನವರು ಆದರ್ಶನೀಯ ಜನಪರ ಹೋರಾಟಗಾರ
ರೇವಣಸಿದ್ದಯ್ಯನವರು ಶಾಸಕರಾಗಿದ್ದಾಗ್ಯೂ ಅಪ್ಪಟ ಕೃಷಿಕರಾಗಿದ್ದರು. ವ್ಯವಸಾಯಕ್ಕೆ ಮೊದಲ ಆದ್ಯತೆ ನೀಡಿದ್ದರು.
ಚುನಾವಣಾ ಕರ್ತವ್ಯದಿಂದ ಪಿಡಿಒ ವಿಮುಕ್ತಿಗೆ ಮನವಿ
ತಾಲೂಕಿನ ಮೆಣಸೆ ಗ್ರಾಮಪಂಚಾಯಿತಿ ಪಿಡಿಒರವರನ್ನು ಚುನಾವಣಾ ಕರ್ತವ್ಯದಿಂದ ವಿಮುಕ್ತಿಗೊಳಿಸುವಂತೆ ಮೆಣಸೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಕಚೇರಿಯಲ್ಲಿ ತಹಸಿಲ್ದಾರ್‌ಗೆ ಮನವಿ ಸಲ್ಲಿಸಿದರು.
ಕರಾವಳಿಯಲ್ಲಿ ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್ ಫ್ರೈಡೇ ಆಚರಣೆ
ಸಮಾಜದ ನಾನಾ 10 ವಿಚಾರಗಳ ಕುರಿತು ವಿಶೇಷ ಪ್ರಾರ್ಥನೆ ಸಾಗಿತು. ಇದರ ಜತೆಯಲ್ಲಿ ಶಿಲುಬೆಗೆ ನಮನ, ಶಿಲುಬೆಯ ಆರಾಧನೆಯ ಕಾರ್ಯಕ್ರಮಗಳು ನೆರವೇರಿತು.
< previous
1
...
11925
11926
11927
11928
11929
11930
11931
11932
11933
...
14600
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ