• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಸೌಲಭ್ಯ ಸಿಗಲು ಅನಾಥರಿಗೆ ಆಧಾರ್ ಕಾರ್ಡು: ತಹಸೀಲ್ದಾರ್ ಡಾ.ನೂರಲ್ ಹುದಾ
ನರಸಿಂಹರಾಜಪುರ, ಮಾನವೀಯತೆ ದೃಷ್ಟಿಯಿಂದ ಅನಾಥಾಶ್ರಮದಲ್ಲಿರುವ ಅನಾಥರು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡು ಮಾಡಿಸುತ್ತಿರುವುದಾಗಿ ತಹಸೀಲ್ದಾರ್ ಡಾ.ನೂರುಲ್ ಹುದಾ ತಿಳಿಸಿದರು.
ಲೇಬರ್‌ ಕಾರ್ಡ್‌ ಉಳ್ಳವರ ಅಸಲಿಯತ್ತು ಪರಿಶೀಲನೆ
ಹಲವು ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಲೇಬರ್ ಕಾರ್ಡ್ ಪಡೆದುಕೊಂಡಿರುತ್ತಾರೆ. ನಂತರದ ದಿನಗಳಲ್ಲಿ ನಿರ್ಮಾಣ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆಲಸ ಕಾರ್ಯಗಳಗಳನ್ನು ಬಿಟ್ಟು ಬೇರೆ ಬೇರೆ ಇತರೆ ಉದ್ಯೋಗವನ್ನು ಮಾಡಲು ಪ್ರಾರಂಭಿಸುತ್ತಾರೆ. ಅಂತಹ ವರ್ಗದವರು ಲೇಬರ್ ಕಾರ್ಡ್ ರಿನಿವಲ್ ಮಾಡಿಕೊಳ್ಳದೆ ಇಲಾಖೆಗೆ ಹಿಂತಿರುಗಿಸಬೇಕು. ಈ ಹಿಂದೆ ಲೇಬರ್ ಕಾರ್ಡ್ 3 ವರ್ಷಕೊಮ್ಮೆ ರಿನಿವಲ್ ಮಾಡಿಕೊಳ್ಳಲು ಅವಕಾಶವಿತ್ತು, ಆದರೆ ಪ್ರಸ್ತುತ ಪ್ರತಿ ವರ್ಷಕೊಮ್ಮೆ ಅಗತ್ಯ ದಾಖಲೆ ನೀಡಿ ರಿನಿವಲ್ ಮಾಡಿಕೊಳ್ಳಬೇಕು. ಇದರಿಂದ ಅನರ್ಹರು ಲೇಬರ್ ಕಾರ್ಡ್ ಹೊಂದುವುದು ಅಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು.
ಶಿವರಾತ್ರಿ ರಾಜೇಂದ್ರ ಶ್ರೀಗಳ ಶತೋತ್ತರ ದಶಮಾನೋತ್ಸವ
ಗಣ್ಯರು ಜ್ಯೋತಿ ಬೆಳಗಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ
ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಿ
ರಾಮನಗರ: ನಮ್ಮ ನಾಡಿನ ಜನಪದ ಪ್ರಕಾರಗಳನ್ನು ಪರಿಚಯಿಸಲು ಯುವ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನಪದ ಕಲಾತಂಡಗಳಿಂದ, ಜನಪದ ಪ್ರಕಾರಗಳಿಂದ, ವಾದ್ಯಗಳಿಂದ ನಾಡಿನ ಸಂಸ್ಕೃತಿಯನ್ನು ಉಳಿಸಲು ಸರ್ಕಾರದ ವತಿಯಿಂದ ಯುವ ಸೌರಭದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಟರಾಜು ಗಾಣಕಲ್ ಹೇಳಿದರು.
ವಿಜಯನಗರ ಹಿಂದೂ ಗಣಪತಿ ಶೋಭಾಯಾತ್ರೆ ಸಂಭ್ರಮ
ವಿಜಯನಗರದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಬೃಹತ್‌ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಂಭ್ರಮದಿಂದ ನಡೆಯಿತು. ಮಾದಾರ ಚನ್ನಯ್ಯ ಸ್ವಾಮೀಜಿ, ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತಿತರರು ಭಾಗವಹಿಸಿದ್ದರು.
ಕವಿತೆಗಳ ವಿಚಾರದಲ್ಲಿ ಗುಣಪಕ್ಷಪಾತಿಲಕ್ಷ್ಮಣರಾವ್‌: ಸಾಹಿತಿ ಸತ್ಯನಾರಾಯಣ
ನಗರದಲ್ಲಿ ಭಾನುವಾರ ಕವಿ ಬಿ.ಆರ್‌. ಲಕ್ಷ್ಮಣರಾವ್‌ ಅವರ 79ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ವಿಪುಲ ರೂಪಧಾರಿಣಿ ಕೃತಿಯನ್ನು ಸಾಹಿತಿ ಎಚ್‌.ಎಸ್‌.ಸತ್ಯನಾರಾಯಣ, ಗಾಯಕ ಮೃತ್ಯುಂಜಯ ದೊಡ್ಡವಾಡ, ಪತ್ರಕರ್ತ ಚ.ಹ.ರಘುನಾಥ್‌ ಲೋಕಾರ್ಪಣೆಗೊಳಿಸಿದರು.
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಯೊಂದಿಗೆ ರಚಿಸಿರುವ ಐದು ಹೊಸ ಪಾಲಿಕೆಗಳ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ ಪಕ್ಷ ಚುನಾವಣೆ ಪೂರ್ವ ತಯಾರಿ ಹಾಗೂ ಪಕ್ಷ ಸಂಘಟನೆಗಾಗಿ ‘ಬೆಂಗಳೂರು 5 ಪಾಲಿಕೆಗಳ ಚುನಾವಣೆ ಪೂರ್ವ ತಯಾರಿ ಸಮಿತಿ’ ರಚಿಸಿದೆ.
ಜಗಳದಲ್ಲಿ ಹಲ್ಲೆಗೊಳಗಾಗಿದ್ದ ಬಿಹಾರಿಯುವಕ ಸಾವು: ಒಬ್ಬನ ಬಂಧನ
ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ವೇಳೆ ಹಲ್ಲೆಗೊಳಗಾಗಿದ್ದ ಯುವಕ ಮೂರು ದಿನಗಳ ಬಳಿಕ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ
ತೇಜಸ್ವಿ ಅವರು ತಮ್ಮ ಕಥೆಗಳು ಮತ್ತು ಕಾದಂಬರಿಗಳಲ್ಲಿ ನಿಸರ್ಗ ಮತ್ತು ವಿಜ್ಞಾನದ ಅದ್ಭುತಗಳನ್ನು ಬೆರೆಸಿ, ಪರಿಸರ ಪ್ರಜ್ಞೆಯನ್ನು ಹೆಚ್ಚಿಸಿದರು. ಅವರ ರಚನೆಗಳು ಹಾಸ್ಯ, ತತ್ವಜ್ಞಾನ ಮತ್ತು ಸಾಮಾಜಿಕ ವಿಡಂಬನೆಯನ್ನು ಒಳಗೊಂಡಿದ್ದು, ಅಬಚೂರಿನ ಪೋಸ್ಟಾಫೀಸು, ಕರ್ವಾಲೋ, 'ಚಿದಂಬರ ರಹಸ್ಯ ಮುಂತಾದ ಕೃತಿಗಳು ಗಂಭೀರ ಚಿಂತನೆಗಳನ್ನು ಪ್ರಚೋದಿಸುತ್ತವೆ.
ಬಿಲ್ಲವ ಸಮಾಜಕ್ಕೆ ಉನ್ನತ ಶಿಕ್ಷಣ ಸಂಸ್ಥೆಗಳ ಅಗತ್ಯ: ವೇದಕುಮಾರ್‌
ಬನ್ನೇರುಘಟ್ಟದ ರಸ್ತೆಯ ಬಿಲ್ಲವ ಭವನದ ದೇವಕಿ ಆನಂದ ಸುವರ್ಣ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾರಾಯಣಗುರುಗಳ 171ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು.
  • < previous
  • 1
  • ...
  • 1189
  • 1190
  • 1191
  • 1192
  • 1193
  • 1194
  • 1195
  • 1196
  • 1197
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved