ಸೋಲಿನ ಆತಂಕದಲ್ಲಿ ಕಾಂಗ್ರೆಸ್ಸಿಗರಿಂದ ಎಚ್ಡಿಕೆ ಬಗ್ಗೆ ಲಘು ಮಾತು: ಶಾಸಕ ಎಚ್ .ಟಿ.ಮಂಜುಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ನಾಯಕರು. ಯಾವುದೇ ಭಾಗದಲ್ಲಾದರೂ ಸ್ಪರ್ಧಿಸಬಹುದು. ಎಚ್ಡಿಕೆ ಮಂಡ್ಯದಲ್ಲಿ ಸ್ಪರ್ಧಿಸುವುದನ್ನು ಪ್ರಶ್ನಿಸುವ ಕಾಂಗ್ರೆಸ್ಸಿಗರೇ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಬಾದಾಮಿಯಲ್ಲಿ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸ್ವಕ್ಷೇತ್ರ ಅಮೇಥಿ ಬಿಟ್ಟು ಕೇರಳದ ವೈನಾಡಿಗೆ ವಲಸೆ ಹೋಗಿ ಸ್ಪರ್ಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.