• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ದುರಾಡಳಿತದಿಂದ ಜನತೆಗೆ ಭ್ರಮನಿರಸನ: ಸೊರಕೆ
ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ವಿನಯ ಕುಮಾರ್‌ ಸೊರಕೆ ಅವರನ್ನು ಗುರುವಾರ ರಾತ್ರಿ ಹೆಜಮಾಡಿ ಗಡಿಭಾಗದಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ಲಕ್ಷ್ಮೇಶ್ವರದಲ್ಲಿ ಅದ್ಧೂರಿಯಾಗಿ ನಡೆದ ರಂಗಪಂಚಮಿ
ಹೋಳಿ ಹಬ್ಬದಲ್ಲಿ ಯುವಕರು ವಿವಿಧ ಬಗೆಯ ಮುಖವಾಡ ಧರಿಸಿ ಬಣ್ಣದ ಹಬ್ಬಕ್ಕೆ ವಿಶೇಷ ಮೆರುಗು ತಂದಿದ್ದು ಕಂಡು ಬಂದಿತು
ಭಾಷೆ ಬಲಗೊಳ್ಳದಿದ್ದರೆ ಕನ್ನಡದ ಅಸ್ತಿತ್ವ ನಾಶ: ಹಳೆಕೋಟೆ ರಮೇಶ್‌ ಕಳವಳ
ರಾಷ್ಟ್ರಮಟ್ಟದಲ್ಲಿ ಕನ್ನಡ ಭಾಷೆ ಬಲಿಷ್ಠವಾಗಿ ಬಲಗೊಳ್ಳದಿದ್ದರೆ ನಮ್ಮ ನಾಡ ಭಾಷೆಗೆ ಸ್ಥಾನಮಾನ ಇಲ್ಲದಂತಾಗಿ ಕನ್ನಡದ ಅಸ್ತಿತ್ವವೆ ನಾಶವಾಗುವ ಆತಂಕವಿದೆ ಎಂದು ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್‌ ಕಳವಳ ವ್ಯಕ್ತಪಡಿಸಿದರು.
ಸಿ.ಎಂ.ರೇವಣಸಿದ್ದಯ್ಯನವರು ಆದರ್ಶನೀಯ ಜನಪರ ಹೋರಾಟಗಾರ
ರೇವಣಸಿದ್ದಯ್ಯನವರು ಶಾಸಕರಾಗಿದ್ದಾಗ್ಯೂ ಅಪ್ಪಟ ಕೃಷಿಕರಾಗಿದ್ದರು. ವ್ಯವಸಾಯಕ್ಕೆ ಮೊದಲ ಆದ್ಯತೆ ನೀಡಿದ್ದರು.
ಚುನಾವಣಾ ಕರ್ತವ್ಯದಿಂದ ಪಿಡಿಒ ವಿಮುಕ್ತಿಗೆ ಮನವಿ
ತಾಲೂಕಿನ ಮೆಣಸೆ ಗ್ರಾಮಪಂಚಾಯಿತಿ ಪಿಡಿಒರವರನ್ನು ಚುನಾವಣಾ ಕರ್ತವ್ಯದಿಂದ ವಿಮುಕ್ತಿಗೊಳಿಸುವಂತೆ ಮೆಣಸೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಕಚೇರಿಯಲ್ಲಿ ತಹಸಿಲ್ದಾರ್‌ಗೆ ಮನವಿ ಸಲ್ಲಿಸಿದರು.
ಕರಾವಳಿಯಲ್ಲಿ ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್‌ ಫ್ರೈಡೇ ಆಚರಣೆ
ಸಮಾಜದ ನಾನಾ 10 ವಿಚಾರಗಳ ಕುರಿತು ವಿಶೇಷ ಪ್ರಾರ್ಥನೆ ಸಾಗಿತು. ಇದರ ಜತೆಯಲ್ಲಿ ಶಿಲುಬೆಗೆ ನಮನ, ಶಿಲುಬೆಯ ಆರಾಧನೆಯ ಕಾರ್ಯಕ್ರಮಗಳು ನೆರವೇರಿತು.
ಬಣ್ಣದೋಕುಳಿಯಲ್ಲಿ ಮಿಂದೆದ್ದ ಹುಬ್ಬಳ್ಳಿ ಜನತೆ
ರಂಗಪಂಚಮಿ ಹಿನ್ನೆಲೆ ಹುಬ್ಬಳ್ಳಿಯು ಶುಕ್ರವಾರ ಸಂಪೂರ್ಣವಾಗಿ ಬಣ್ಣದಲ್ಲಿ ಮಿಂದೆದ್ದಿತು. ಯುವಕ-ಯುವತಿಯರು, ಮಕ್ಕಳು ಸೇರಿ ಹಲಗಿ ಬಾರಿಸಿ ಪರಸ್ಪರ ಬಣ್ಣ ಎರಚಿದರು.
ಸೋಲಿನ ಆತಂಕದಲ್ಲಿ ಕಾಂಗ್ರೆಸ್ಸಿಗರಿಂದ ಎಚ್ಡಿಕೆ ಬಗ್ಗೆ ಲಘು ಮಾತು: ಶಾಸಕ ಎಚ್ .ಟಿ.ಮಂಜು
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ ನಾಯಕರು. ಯಾವುದೇ ಭಾಗದಲ್ಲಾದರೂ ಸ್ಪರ್ಧಿಸಬಹುದು. ಎಚ್ಡಿಕೆ ಮಂಡ್ಯದಲ್ಲಿ ಸ್ಪರ್ಧಿಸುವುದನ್ನು ಪ್ರಶ್ನಿಸುವ ಕಾಂಗ್ರೆಸ್ಸಿಗರೇ ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಬಾದಾಮಿಯಲ್ಲಿ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸ್ವಕ್ಷೇತ್ರ ಅಮೇಥಿ ಬಿಟ್ಟು ಕೇರಳದ ವೈನಾಡಿಗೆ ವಲಸೆ ಹೋಗಿ ಸ್ಪರ್ಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.
ರಾಜಾರಾಮ್ ಮಹಾರಾಜ ಜಯಂತಿ ಆಚರಣೆ
ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ರಾಜಾರಾಮಮಠದಲ್ಲಿ ಸಂತ ಶ್ರೇಷ್ಠರಾದ ರಾಜಾರಾಮ್ ಮಹಾರಾಜರ 255ನೆಯ ಜಯಂತ್ಯುತ್ಸವ ಆಚರಿಸಲಾಯಿತು.
ಕೂಡಲಸಂಗಮ ಶ್ರೀ ಭೇಟಿಯಾದ ಶೆಟ್ಟರ್‌
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರು ಶುಕ್ರವಾರ ನಗರದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.
  • < previous
  • 1
  • ...
  • 11927
  • 11928
  • 11929
  • 11930
  • 11931
  • 11932
  • 11933
  • 11934
  • 11935
  • ...
  • 14601
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved