ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೂಡಲಸಂಗಮ ಶ್ರೀ ಭೇಟಿಯಾದ ಶೆಟ್ಟರ್
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಶುಕ್ರವಾರ ನಗರದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.
ಮಧುರ ಚೆನ್ನರು ನಡೆದ ದಾರಿಯಲ್ಲಿ ಸಾಗಿದ ಕಾಪಸೆ
ಜೀವನ ಹೇಗೆ ನಡೆಸಬೇಕು ಎಂಬುದಕ್ಕೆ ನಿದರ್ಶನವಾಗುವಂತೆ ದೇವರು ಕಾಪಸೆ ಅವರನ್ನು ಇಟ್ಟಿದ್ದರು. ಹೊರಗಿನಿಂದ ಅಪಾರ ಪಾಂಡಿತ್ಯ, ಒಳಗಿನಿಂದ ಅಪಾರ ಜ್ಞಾನ ಪಡೆದವರಾಗಿದ್ದರು.
ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಆಗೋದಿಲ್ಲ: ವಿಶ್ವನಾಥ್
ದೇಶದಲ್ಲಿ ಬಿಜೆಪಿ ಪರ ಒಲವಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ.
ಜಿಂಕೆ ಕೊಂದು ಮಾಂಸ ಸಾಗಿಸುತ್ತಿದ್ದ ಮೂವರ ಬಂಧನ
ಮುತ್ಯಾಲಮಡು ಕಾಡಿನಲ್ಲಿ ಜಿಂಕೆ ಕೊಂದು ಮಾಂಸ ಹಂಚಿಕೊಂಡು ಸಾಗಿಸುತ್ತಿದ್ದ ಮೂವರನ್ನು ಆನೇಕಲ್ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಮೊದಲ ರಾಜ್ಯಮಟ್ಟ ಸಭೆ ಇಂದು
ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯ ಸಾಧಿಸುವ ಉದ್ದೇಶದೊಂದಿಗೆ ಶುಕ್ರವಾರ ಉಭಯ ಪಕ್ಷಗಳ ಪ್ರಮುಖ ನಾಯಕರ ಸಭೆ ನಡೆಯಲಿದೆ.
ಕೊಲೆ ಮಾಡಿಸಲು ಸಿದ್ಧನಾಗಿದ್ದವನನ್ನೇ ಕೊಲ್ಲಿಸಿದರು!
ಎದುರಾಳಿಯನ್ನು ಕೊಲ್ಲಲು ಸಿದ್ಧತೆ ನಡೆಸಿದ್ದ ರೌಡಿ ದಿನೇಶ್‌ನನ್ನು ಆತನ ಸಹಚರರೇ ಕೊಂದು ಹಾಕಿದ್ದಾರೆ. ಈ ಸಂಬಂಧ 12 ಮಂದಿಯನ್ನು ಬಂಧಿಸಲಾಗಿದೆ.
ಕೆಫೆ ಬಾಂಬ್ ಸ್ಫೋಟ ಕೇಸಲ್ಲಿ ಮೊದಲ ಸೆರೆ
ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಂಚು ಭೇದಿಸುವಲ್ಲಿ ಯಶಸ್ಸು ಕಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಈ ವಿಧ್ವಂಸಕ ಕೃತ್ಯಕ್ಕೆ ಸಹಕರಿಸಿದ್ದ ಶಂಕಿತ ಉಗ್ರನೊಬ್ಬನನ್ನು ಸೆರೆ ಹಿಡಿದಿದೆ.
ಬಿಬಿಎಂಪಿ ಆದಾಯಕ್ಕೆ ‘ದಂಡ ವಿನಾಯಿತಿ’ ಕುತ್ತು!
ಸರ್ಕಾರ ತೆರಿಗೆ ಬಾಕಿದಾರರಿಗೆ ನೀಡಿದ ವಿನಾಯಿತಿ ಈಗ ಬಿಬಿಎಂಪಿಯ ಆದಾಯಕ್ಕೆ ಸಮಸ್ಯೆ ತಂದಿಟ್ಟಿದೆ. ತೆರಿಗೆ ಕಟ್ಟಲು ತೆರಿಗೆದಾರರು ನಿರಾಸಕ್ತಿ ವಹಿಸಿದ್ದು, ಪಾಲಿಕೆಗೆ ಆಸ್ತಿ ತೆರಿಗೆ ಹರಿದು ಬರುತ್ತಿಲ್ಲ.
ಎಕ್ಸಿಟ್ ಪೋಲ್ ಸಮೀಕ್ಷೆಗೆ ನಿಷೇಧ: ತುಷಾರ್
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಮತ್ತು ಚುನಾವಣಾ ನಂತರದ ಸಮೀಕ್ಷೆಯನ್ನು ಪ್ರಸಾರ ಮಾಡದಂತೆ ನಿಷೇಧಿಸಲಾಗಿದೆ.
ಜಲಮಂಡಳಿ ಬಳಿ ನೀರೂ ಇಲ್ಲ, ಹಣವೂ ಇಲ್ಲ!
ಹೊಸ ಯೋಜನೆಗಳನ್ನು ಘೋಷಿಸುತ್ತಿರುವ ಜಲ ಮಂಡಳಿಗೆ ಹಣ ಹೊಂದಿಸುವ ಸವಾಲು ಎದುರಾಗಿದೆ. ಪ್ರತಿ ತಿಂಗಳೂ 15 ಕೋಟಿ ಕೊರತೆ ಎದುರಿಸುತ್ತಿದೆ.
< previous
1
...
11928
11929
11930
11931
11932
11933
11934
11935
11936
...
14601
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ