ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವರ್ತುಲ ರೈಲ್ವೆಗೆ ಉಪನಗರ ರೈಲ್ವೆ ಜೋಡಣೆ ಪ್ರಸ್ತಾವ
ಬೆಂಗಳೂರಿನ ಸಬ್ ಅರ್ಬನ್ ರೈಲ್ವೆಯನ್ನು ಹೊರ ವರ್ತುಲ ರೈಲ್ವೆ ಜೊತೆಗೆ ಜೋಡಿಸಲು ಕೆ-ರೈಡ್ ಪ್ರಸ್ತಾವನೆ ಸಲ್ಲಿಸಿದೆ. ಈ ಜೋಡಣೆಯಿಂದ ನಗರಕ್ಕೆ ಪ್ರಯಾಣಿಸಲು ಭಾರಿ ಅನುಕೂಲ ಆಗಲಿದೆ.
ಗ್ರಾಮಾಂತರ ಕ್ಷೇತ್ರದ ಬಿಜೆಪಿ ಉಸ್ತುವಾರಿ ಅಶೋಕ್ ಹೆಗಲಿಗೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ನೇಮಿಸಲಾಗಿದೆ. ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ। ಮಂಜುನಾಥ್ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯಥಿ ಆಗಿದ್ದಾರೆ.
ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ದಿನ 29 ನಾಮಪತ್ರ ಸಲ್ಲಿಕೆ
ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ.
ಸಿಂಗಾಪುರದಿಂದ ಬನ್ನೇರುಘಟ್ಟಕ್ಕೆ 6 ಬಬೂನ್ ಕೋತಿಗಳ ಆಗಮನ
ಪ್ರಾಣಿ ವಿನಿಮಯ ಯೋಜನೆಯಡಿ ಸಿಂಗಾಪುರದಿಂದ ಬನ್ನೇರುಘಟ್ಟ ಉದ್ಯಾನಕ್ಕೆ ಬಬೂನ್ ಕೋತಿಗಳನ್ನು ತರಿಸಲಾಗಿದೆ. 1 ತಿಂಗಳ ಕ್ವಾರಂಟೈನ್ ಬಳಿಕ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ.
ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಾಗಿ ಪರಿಶೀಲಿಸಿ
ಸಿಂದಗಿ ಮತಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ನಿಮಿತ್ತವಾಗಿ ತಾಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಗುರುವಾರ ಸಂಜೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ದಾಖಲಾತಿ ಪರಿಶೀಲಿಸಿದರು.
ಜನಸೇವೆ ಮಾಡಲು ಅವಕಾಶ ನೀಡಿ
ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ ನೀತಿಗಳು ಒಂದೆಡೆಯಾದರೆ ಈ ಹಿಂದಿನ ಸಂಸದರ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಏನು ಹಾಗೂ ಪ್ರಸ್ತುತ ಬಿಜೆಪಿ ಅಭ್ಯರ್ಥಿಯಿಂದ ಬೊಮ್ಮಾಯಿ ಅಧಿಕಾರ ಅವಧಿಯಲ್ಲಿ ಗದಗ ಹಾಗೂ ರೋಣ ಮತಕ್ಷೇತ್ರಕ್ಕೆ ಕೊಡುಗೆ ಶೂನ್ಯ ಎಂಬುದು ಜನತೆಗೆ ತಿಳಿದಿದೆ
ಚುನಾವಣೆ ಪ್ರಕ್ರಿಯೆಯಿಂದ ದೂರ ಇರಬೇಡಿ
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಮಖಂಡಿ ತಾಲೂಕು ಸ್ವೀಪ್ ಸಮಿತಿ ಹಾಗೂ ನಗರಸಭೆ ಸಹಯೋಗದಲ್ಲಿ ಗುರುವಾರ ಜಮಖಂಡಿ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೈಕಲ್ ಸವಾರಿ ಮಾಡಿ ಮಾತನಾಡಿದರು.
ಮಹಿಳಾ ಶಕ್ತಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಕೊಡುಗೆ ಅನನ್ಯ: ಮಂಜುಳಾ
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ. 33 ಮೀಸಲಾತಿ ಸೌಲಭ್ಯ ಸಿಕ್ಕಿದೆ. ಸ್ಥಳೀಯ ಸಂಸ್ಥೆ ಗಳಿಗೆ ಶೇ.50ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಎಲ್ಲ ರಂಗದಲ್ಲಿಯೂ ಮಹಿಳೆಯರು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ.
ಚುನಾವಣೆ ಸ್ಪರ್ಧಿ ಬಗ್ಗೆ ವೈಚಾರಿಕವಾಗಿ ಪರಾಮರ್ಶಿಸಿ
ಅಖಂಡ, ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಕಂಕಣ ಬದ್ಧರಾಗಿ, ಕಡ್ಡಾಯವಾಗಿ ನೈತಿಕ ಮತದಾನ ಮಾಡುವಂತೆ ಜಿಪಂ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮಿ ಅವರು ಸಲಹೆ ನೀಡಿದರು.
ಐದಲ್ಲ 50 ಯೋಜನೆಗಳನ್ನು ತಂದ ಹೆಗ್ಗಳಿಕೆ: ಸಂಸದ ಡಾ. ಉಮೇಶ್ ಜಾಧವ್
ಡಾ.ಉಮೇಶ್ ಜಾಧವ್ ಐದು ಯೋಜನೆಗಳ ಜಾರಿ ಮಾಡಿದ್ದನ್ನು ಹೇಳಲಿ ಎಂದು ಟೀಕಿಸಿದ ಕಾಂಗ್ರೆಸ್ಸಿಗೆ ಖಾರವಾಗಿ ಉತ್ತರಿಸಿ ಐದಲ್ಲ 50 ಯೋಜನೆ ಜಾರಿ ಮಾಡಿರೋದಾಗಿ ಹೇಳಿದರು
< previous
1
...
11929
11930
11931
11932
11933
11934
11935
11936
11937
...
14601
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ