• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಪ್ರತಿಭೆ ಸ್ಮಿತಾಗೆ ಆರು ಚಿನ್ನದ ಪದಕ
ಗ್ರಾಮೀಣ ಪ್ರತಿಭೆ ಸ್ಮಿತಾ, ಮೈಸೂರು ವಿವಿಯಲ್ಲಿ ಎಂಎಸ್‌ಡಬ್ಯೂವಿನಲ್ಲಿ ಆರು ಚಿನ್ನದ ಪದಕದೊಂದಿಗೆ ಸಾಧನೆ ಮಾಡಿದ್ದಾಳೆ. ಆದರೆ ಈಕೆಯ ಈ ಸಾಧನೆಯ ಹಿಂದೆ ಇರುವುದು ಆಕೆಯ ಪದವಿ ಶಿಕ್ಷಣದ ಪ್ರಾಧ್ಯಾಪಕ ನಂದೀಶ್‌ ವೈ.ಡಿ.
ಬಿಸರಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಉಪವಾಸ ಸತ್ಯಾಗ್ರಹ
ಗ್ರಾಮದ ಹತ್ತಕ್ಕೂ ಹೆಚ್ಚು ವಯೋವೃದ್ಧರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಕ್ಷೇತ್ರವನ್ನು ಮಾದರಿಯನ್ನಾಗಿಸಲು ಕೆಲಸ ಮಾಡುತ್ತೇನೆ-ಬಸವರಾಜ ಬೊಮ್ಮಾಯಿ
ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ ಒದಗಿಸುವ ಮಹತ್ತರ ಯೋಜನೆಗಳ ಮೂಲಕ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ಮಾದರಿಯನ್ನಾಗಿಸಲು ನಿರಂತರ ನಿಮ್ಮ ಸಂಪರ್ಕದಲ್ಲಿದ್ದು, ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಹಿಳೆಯ ಕೊಲೆ ಪ್ರಕರಣದ ಆರೋಪಿ ಸೆರೆ
ಆರೋಪಿ ಮೃತಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ನಂತರ ಇಬ್ಬರ ಸಂಬಂಧದಲ್ಲಿ ಬಿರುಕುಂಟಾಗಿದೆ. ನಂತರ ಅಬ್ರಾರ್‌ಗೆ ಸುಲ್ತಾನ್ ತಾಜ್ ಬ್ಲಾಕ್ ಮೇಲೆ ಮಾಡುವ ಮೂಲಕ ಹಣವನ್ನು ಪೀಕಿದ್ದಳಂತೆ.
ಜಿಲ್ಲಾ ಸಚಿವರ ಆಸ್ಪತ್ರೆಯಲ್ಲೇ ಹುಟ್ಟಿದ್ದು, ದಾಖಲೆ ಪರಿಶೀಲಿಸಲಿ
ಜಿಲ್ಲಾ ಉಸ್ತುವಾರಿ ಸಚಿವರ ಒಡೆತನದ ಆಸ್ಪತ್ರೆಯಲ್ಲೇ ನಾನು ಹುಟ್ಟಿದ್ದು, ಬೇಕಿದ್ದರೆ ದಾಖಲಾತಿಗಳನ್ನು ಪರಿಶೀಲಿಸಲಿ. ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ಸಚಿವರು ನೀಡಬಾರದು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಗೂ ಅಹಿಂದ ಯುವ ನಾಯಕ ವಿನಯ್‌ಕುಮಾರ್ ಜಿ.ಬಿ. ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಹೊರಗಿನವರು, ಒಳಗಿನವರು ಎನ್ನುವ ಚರ್ಚೆ ಅಪ್ರಸ್ತುತ
ಚುನಾವಣಾ ಕಣದಲ್ಲಿ ಹೊರಗಿನವರು, ಒಳಗಿನವರು ಎನ್ನುವ ಚರ್ಚೆ ಅಪ್ರಸ್ತುತ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ತಿರುಗೇಟು ನೀಡಿದರು.
ಏ.2ರಂದು ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ
ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್‌ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್‌ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭಾಗವಹಿಸಲಿದ್ದಾರೆ. ನಂತರ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾನು ಕಾಂಗ್ರೆಸ್ಸಿಗೆ ಸೇರಿಲ್ಲ, ಇಂದಿಗೂ ಜೆಡಿಎಸ್ ಕಾರ್ಯಕರ್ತ: ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಸ್ಪಷ್ಟನೆ
ಇತ್ತೀಚೆಗೆ ಕೆ.ಎಂ.ಗಣೇಶ್, ಕಾಂಗ್ರೆಸ್ ಪರ ಮತಪ್ರಚಾರ ಮಾಡುತ್ತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಪ್ರಚಾರ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಈ ಹಿಂದೆ ಕಾಂಗ್ರೆಸ್ ಸೇರ್ಪಡೆ ಎಂದು ಚುನಾವಣೆ ಸಂದರ್ಭ ಕೆಲಸ ಮಾಡಿಸಿಕೊಂಡಿದ್ದಾರೆ. ನಂತರ ಮೂಲೆಗುಂಪು ಮಾಡಿದ್ದಾರೆ. ಕಾಂಗ್ರೆಸ್ ಎಂದಿಗೂ ಎಲ್ಲರನ್ನು ಒಟ್ಟಿಗೆ ಹೊಂದಾಣಿಕೆ ಮಾಡಿಕೊಂಡು ಸಾಗುವುದಿಲ್ಲ. ಒಟ್ಟಿಗೆ ಸೇರಿಸುವ ಶಕ್ತಿಯೂ ಕಾಂಗ್ರೆಸ್ಸಿಗಿಲ್ಲ ಎಂದರು.
ಗಣಿಗಾರಿಕೆಯಿಂದ ಕೆಆರ್ ಎಸ್ ಗೆ ಧಕ್ಕೆ ಆಗಬಾರದು: ಹೈಕೋರ್ಟ್‌
ಕೆಆರ್‌ಎಸ್‌ ಅಣೆಕಟ್ಟು ವ್ಯಾಪ್ತಿ ಹಾಗೂ ಅದರಾಚೆಗೂ ಕೂಡಾ ಯಾವುದೇ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ಚಟುವಟಿಕೆಗಳಿಗೆ ಸಂಬಂಧಿಸಿದ ತಕರಾರುಗಳಿಗೆ ಪರಿಹಾರ ಪಡೆಯಲು ಶಾಸನಾತ್ಮಕವಾಗಿ ರೂಪುಗೊಂಡಿರುವ ಕರ್ನಾಟಕ ರಾಜ್ಯ ಜಲಾಶಯಗಳ ಸುರಕ್ಷಿತ ಸಮಿತಿಯ ಮುಂದೆಯೇ ಮನವಿ ಸಲ್ಲಿಸಬೇಕು. ಈ ವಿಚಾರದಲ್ಲಿ ಸಮಿತಿಯ ತೀರ್ಮಾನವೇ ಅಂತಿಮ.
ನರಸಿಂಹಸ್ವಾಮಿಯ ಅದ್ಧೂರಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಸಮೀಪದ ಅರ್ಕಾವತಿ ನದಿ ತೀರದಲ್ಲಿರುವ ಇತಿಹಾಸ ಪ್ರಸಿದ್ದ ಉದ್ಬವ ಶ್ರೀ ಯೋಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಕದರಿ ಹುಣ್ಣಿಮೆ ಅಂಗವಾಗಿ ಬ್ರಹ್ಮರಥೋತ್ಸವ ಸಂಭ್ರಮದಿಂದ ನೆರವೇರಿತು.
  • < previous
  • 1
  • ...
  • 11938
  • 11939
  • 11940
  • 11941
  • 11942
  • 11943
  • 11944
  • 11945
  • 11946
  • ...
  • 14602
  • next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved