ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಾಗಣಪತಿ ದೇವರ ಮಹಾಸ್ಯಂದನ ರಥೋತ್ಸವಕ್ಕೆ ಸಿದ್ಧತೆ
ಚುನಾವಣೆ ನೀತಿ ಸಂಹಿತೆ ಇರುವುದರಿಂದ ಜಾತ್ರೆಗಾಗಿ ಯಾವುದೇ ಅಧಿಕೃತ ಸಮಿತಿ ರಚಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ ಜಾತ್ರಾ ಯಶಸ್ಸಿಗಾಗಿ ಸಮಿತಿಗಳ ರಚಿಸಲಾಗುತ್ತದೆ. ಅಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಸಾರ್ವಜನಿಕರು ಎಂದಿನಂತೆ ಪಾಲ್ಗೊಂಡು ಜಾತ್ರೆಯ ಅದ್ದೂರಿಯಾಗಿ ನಡೆಸಲು ಸಹಕಾರ ನೀಡಬೇಕು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಲಾಯಿತು.
ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ರೆಡ್ಡಿ ಶ್ರೀನಿವಾಸ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿವೆ.
ಬಸ್ ನಿಲ್ದಾಣದ ಮುಂದೆಯೇ ಆಟೋ ಸಂಚಾರಕ್ಕೆ ಅವಕಾಶ ನೀಡಲು ಆಗ್ರಹ
ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಆಟೋದಲ್ಲಿ ಸಂಚರಿಸುವುದು ಕಡಿಮೆಯಾಗಿದೆ. ಇದರಿಂದಾಗಿ ಆಟೋ ಚಾಲಕರು ತೊಂದರೆ ಅನುಭವಿಸುವಂತಾಗಿದೆ
ಸಚಿವ ತಂಗಡಗಿ ತಾಯಿಗೆ ಅವಮಾನಿಸಿದ ಸಿ.ಟಿ.ರವಿ ಕ್ಷಮೆ ಕೋರಲೇಬೇಕು
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಅವರ ತಾಯಿ ಬಗ್ಗೆ ತುಚ್ಛವಾಗಿ ಮಾತನಾಡಿ, ಅವಮಾನಿಸಿರುವ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ತಕ್ಷಣವೇ ಭಾರತಮಾತೆಗೆ, ಇಡೀ ಹೆಣ್ಣುಕುಲಕ್ಕೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಕಪ್ಪುಬಟ್ಟೆ ಪ್ರದರ್ಶಿಸಿ, ಘೇರಾವ್ ಮಾಡುವುದಾಗಿ ಭೋವಿ ಸಮಾಜ ಜಿಲ್ಲಾಧ್ಯಕ್ಷ ಎಚ್.ಜಯಣ್ಣ ದಾವಣಗೆರೆಯಲ್ಲಿ ಎಚ್ಚರಿಸಿದರು.
ಬದುಕಿಗೆ ಚೈತನ್ಯ ನೀಡುವ ಶಕ್ತಿ ರಂಗಭೂಮಿಗಿದೆ
ವೈಚಾರಿಕತೆ ಹಾದಿಯಲ್ಲಿ ಆದರ್ಶಪ್ರಾಯ ಮೌಲ್ಯಗಳನ್ನು ಕಲ್ಪಿಸಿ, ಬದುಕಿಗೆ ಚೈತನ್ಯ ನೀಡುವ ಶಕ್ತಿ ರಂಗಭೂಮಿಗಿದೆ. ಕಲಾವಿದರು ಈ ನಾಡಿನ ಸಾಂಸ್ಕೃತಿಕ ಸಂಪತ್ತು. ಆಧುನಿಕ ಮಾಧ್ಯಮಗಳ ಪ್ರಾಬಲ್ಯದಲ್ಲಿ ರಂಗಭೂಮಿ ಕಲೆ ನಶಿಸುತ್ತಿರುವುದು ಆತಂಕದ ಸಂಗತಿ ಎಂದು ಸಾಹಿತಿ ಎಚ್.ಕೆ. ಸತ್ಯಭಾಮ ಮಂಜುನಾಥ್ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಮತದಾರರಿಗೆ ಹಣದ ಆಮಿಷಯೊಡ್ಡಿದರೆ ಕ್ರಮ
ಗ್ರಾಮೀಣ ಪ್ರದೇಶಗಳಲ್ಲಿ ೧೮೦, ಪಟ್ಟಣಗಳಲ್ಲಿ ೭೪ ಮತಗಟ್ಟೆಗಳಿವೆ. ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು ೨,೩೪,೨೩೩ ಮತದಾರರಿದ್ದು, ಅದರಲ್ಲಿ ಮಹಿಳಾ ಮತದಾರರ ಸಂಖ್ಯೆ ೧,೧೭,೮೦೨ ಇದೆ.
ಜಯಪ್ರಕಾಶ್ ಹೆಗ್ಡೆ ಗೆಲವು ನಿಶ್ಚಿತ: ಶ್ರೀನಿವಾಸ್
ತರೀಕೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಡಾ. ಅಂಜಲಿಗೆ ಜಿಲ್ಲೆಗೆ ಪರಿಚಯಿಸಿಕೊಳ್ಳುವ ಚಿಂತೆಕಾಗೇರಿಗೆ ಅನಂತ್ ಪ್ರಚಾರಕ್ಕೆ ಬರುತ್ತಿಲ್ಲ ಎಂಬ ಚಿಂತೆ
ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಖಾನಾಪುರದವರು.
ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಬ ಹುದು: ಶೈಲಾ ಕುಮಾರ್
ಹಿಂದೆ ವಿದ್ಯೆ ಕೆಲವರಿಗೆ ಸೀಮಿತವಾಗಿತ್ತು. ಅದನ್ನು ಕಲಿಯಬೇಕಾದರೆ ಗುರುವಿನ ಗುಲಾಮನಾಗಬೇಕಿತ್ತು. ಗುರುವನ್ನು ಹುಡುಕಿಕೊಂಡು ಹೋಗಬೇಕಾಗಿತ್ತು, ಆದರೆ ಈಗ ಮಠ ಮಾನ್ಯಗಳು, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬಹುದಾದ ಅತ್ಯದ್ಭುತ ಅವಕಾಶಗಳಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೈಲಾ ಕುಮಾರ್ ಹೇಳಿದರು.
< previous
1
...
11940
11941
11942
11943
11944
11945
11946
11947
11948
...
14602
next >
Top Stories
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್ ಪೊಲೀಸ್ ಆಗ್ತೀರಾ?