ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು ಶಿಕ್ಷಣದ ಉದ್ದೇಶ
ಪಠ್ಯೇತರ ಚಟುವಟಿಕೆಗಳ ಜ್ಞಾನ ನೀಡುವುದರ ಮೂಲಕ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಬಹುದೊಡ್ಡ ಜವಾಬ್ದಾರಿ
ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
ಚುನಾವಣೆ ಆಯೋಗವು ಎರಡು ಹಂತದಲ್ಲಿ ರಾಜ್ಯದಲ್ಲಿ ಚುನಾವಣೆ ನಿಗದಿಪಡಿಸಲಾಗಿದೆ, ಒಟ್ಟು ೭ ರಾಷ್ಟ್ರೀಯ ಪಕ್ಷಗಳು ಚುನಾವಣೆ ಪ್ರತಿನಿಧಿಸುತ್ತಿವೆ ಇದರೊಂದಿಗೆ ಇತರೆ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ
ಸೋ.ಪೇಟೆ: ಮಣ್ಣು ಪರೀಕ್ಷೆ ಕಾರ್ಯಾಗಾರ
ಕಾರ್ಯಕ್ರಮದಲ್ಲಿ ಇ ಕಾಮ್ ಕಂಪನಿಯ ಮುಖ್ಯಸ್ಥ ಡಾ. ಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತಾರಾಷ್ಟ್ರಿಯ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.
ಶ್ರೀಶೈಲಕ್ಕೆ 17ನೇ ವರ್ಷದ ಪಾದಯಾತ್ರೆ ಆರಂಭ
ಅವಧೂತ ಶುಖಮುನಿ ತಾತನ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಪ್ರಾರಂಭಿಸಲಾಗುತ್ತದೆ.
ಷೇರುದಾರರನ್ನು ಅನುಮತಿ ಇಲ್ಲದೆ ಬೇರೆ ಸಹಕಾರ ಸಂಘಕ್ಕೆ ವರ್ಗಾವಣೆಗೆ ವಿರೋಧಿಸಿ ಪ್ರತಿಭಟನೆ
ತಾಲೂಕಿನ ಹಾಲ್ಕುರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹಾಲೇನಹಳ್ಳಿ, ಹೊಸೂರು ಮತ್ತು ಹಾಲೇನಹಳ್ಳಿ ಗೊಲ್ಲರಹಟ್ಟಿಯ ಷೇರುದಾರರನ್ನು ಅನುಮತಿ ಇಲ್ಲದೆ ವಿಭಜಿಸಿರುವ ಧೋರಣೆ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ತಾಲೂಕು ಸಮಿತಿಯು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಜಗನ್ನಾಥ್‌ಗೆ ಮನವಿ ಪತ್ರ ಸಲ್ಲಿಸಿತು.
ಬಿಜೆಪಿ ಟಿಕೆಟ್ ಅಸಮಾಧಾನ: ಬಂಡಾಯ ಶಮನಕ್ಕೆ ಪ್ರಯತ್ನ
ಬಿ.ವಿ.ನಾಯಕಗೆ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಬಿ.ವಿ.ನಾಯಕರ ನಿವಾಸದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಾ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ
ಧರ್ಮ ಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಆಚರಿಸಲಾಯಿತು. ಧರ್ಮಾಧ್ಯಕ್ಷರು, 12 ಮಂದಿ ವಿಶ್ವಾಸಿಗಳ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರಿತಿಯ ಸಂದೇಶವನ್ನು ಸಂಕೇತಿಸಿದರು.
6ನೇ ಬಾರಿಗೆ ಲೋಕಸಭಾ ಚುನಾವಣಾ ಕಣಕ್ಕೆ ಹೆಚ್ ಡಿ ಕುಮಾರಸ್ವಾಮಿ
1996ರಲ್ಲಿ ಮೊದಲ ಬಾರಿಗೆ ಆಗಿನ ಕನಕಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕುಮಾರಸ್ವಾಮಿ, ಈವರೆಗೆ 5 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಹೊಸ ಪ್ರತಿಭೆಗಳಿಂದ ಚೇತರಿಕೆ ಕಂಡ ರಂಗಭೂಮಿ
ರಂಗಭೂಮಿಗೆ ಅನೇಕ ಮಹನೀಯರು ತಮ್ಮದೇ ಆದ ಕಾಣಿಕೆ ನೀಡಿದ್ದು, ಅವರನ್ನು ಸದಾ ಸ್ಮರಿಸಬೇಕು. ರಂಗಭೂಮಿಯಲ್ಲಿ ಕಾರ್ಯ ಮಾಡುತ್ತಿರುವ ಕಲಾವಿದರು ಅದರತ್ತ ಗಮನ ಹರಿಸಿ ಮುಂದೆ ಉತ್ತಮ ನಟ, ನಿರ್ದೇಶಕ, ಸಂಘಟಕರಾಗಲು ಪ್ರಯತ್ನಿಸಬೇಕು.
ಮತದಾನ ಮೂಲಕ ದೇಶದ ರಕ್ಷಣೆಗೆ ಮುಂದಾಗಿ: ಗೋಪಾಲಕೃಷ್ಣ
ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಡಾ.ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.
< previous
1
...
11941
11942
11943
11944
11945
11946
11947
11948
11949
...
14602
next >
Top Stories
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ