ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ
ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು ಕಳೆದ 14 ಚುನಾವಣೆಗಳ ಪೈಕಿ ಹತ್ತು ಚುನಾವಣೆಗಳಲ್ಲಿ ದಿ.ರಾಜುಗೌಡ ಅವರ ಮನೆತನದವರೇ ಆಡಳಿತ ನಡೆಸಿರುವುದು ಸಂತಸದ ವಿಚಾರ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.
ವೀರ ಸೇನಾನಿ ತಿಮ್ಮಯ್ಯ ಸಾಹಸಗಾಥೆ ವಿದ್ಯಾರ್ಥಿಗಳಿಗೆ ಪರಿಚಯಿಸಬೇಕು: ಮೇಜರ್ ಬಿ.ಎ.ನಂಜಪ್ಪ
ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ನಡೆಯಿತು. ಮೇಜರ್ ಬಿದ್ದಂಡ ಎ. ನಂಜಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಟಿಕೆಟ್ ಗೊಂದಲ: ಕಾಂಗ್ರೆಸ್ ಕೋಲಾರ ಸಮಾವೇಶ ಮುಂದಕ್ಕೆ
ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ನಿವಾರಣೆಯಾಗದ ಹಿನ್ನೆಲೆಯಲ್ಲಿ ಕೋಲಾರದಿಂದಲೇ ಶುಕ್ರವಾರ ಚಾಲನೆ ದೊರೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಮುಂದೂಡಲಾಗಿದೆ.
ಜಾತಿ, ಧರ್ಮ ನೋಡದೇ ಯೋಜನೆ ರೂಪಿಸಿದ ಮೋದಿ: ಎನ್.ಎಸ್. ಹೆಗಡೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಪಡಿಸಿ ಜನತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶೇ.100 ಮತದಾನನ ಗುರಿ: ಜಿಪಂ ಸಿಇಒ ಬಾಯಲ್
ಕುಂದಾಪುರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು ಹಾಗೂ ಕಡ್ಡಾಯ ಮತದಾನದ ಅರಿವು ಮುಡಿಸುವ ಸಲುವಾಗಿ ಸಹಿ ಸಂಗ್ರಹಣೆ ಮಾಡಲಾಯಿತು.
ಡಿಜಿಟಲ್ ವ್ಯವಹಾರದ ಮೇಲೂ ಹದ್ದಿನ ಕಣ್ಣು!
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಣ, ಆಮೀಷಗಳಿಂದ ಮತಗಳು ಸೆಳೆಯುವುದು ಸಹಜ. ಕೈಯಿಂದ ಕೈಗೆ ಹಣ ವರ್ಗಾವಣೆ ಮಾತ್ರವಲ್ಲದೇ ಫೋನ್ ಪೇ, ಗೂಗಲ್ ಪೇ, ಯುಪಿಐ, ಆರ್‌ಟಿಜಿಎಸ್ ಅಥವಾ ಇತರೆ ಮಾರ್ಗಗಳ ಮೂಲಕ ಡಿಜಿಟಲ್ ವ್ಯವಹಾರ ಮಾಡುವ ಅನುಮಾನ.
ಕಾಫಿಯ ತವರೂರಲ್ಲಿ ಇಂದಿನಿಂದ ನುಡಿ ಜಾತ್ರೆ
ಕರಾವಳಿಯ ಹಬ್ಬಾಗಿಲಿನಲ್ಲಿರುವ ಮೂಡಿಗೆರೆಯಲ್ಲಿ ಈ ಬಾರಿ ಇಂದಿನಿಂದ ಎರಡು ದಿನಗಳ ಕಾಲ ನುಡಿಜಾತ್ರೆ ನಡೆಯಲಿದೆ.
ಬೂದು ನೀರು ನಿರ್ವಹಣಾ ಕಾಮಗಾರಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ: ರಾಹುಲ್ ರತ್ನಂ ಪಾಂಡೆ
ವೈಜ್ಞಾನಿಕವಾಗಿ ಬೂದು ನೀರನ್ನು ಸಂಸ್ಕರಿಸಿ ಕಾಲುವೆ, ಕೆರೆ, ನಾಲಾಗಳಿಗೆ ಹರಿಸುವಂತೆ ಕ್ರಮವಹಿಸಬೇಕು.
ಮಾಹೆಯಲ್ಲಿ ಹೊಸ ಬಯೋ-ಎಲ್‌ಸಿ ವಿಶ್ಲೇಷಕ ವ್ಯವಸ್ಥೆಯ ಅನಾವರಣ
ಮಾಹೆಯ ಮಣಿಪಾಲ್ ಸೆಂಟರ್ ಫಾರ್ ಬಯೊಥೆರಾಪಿಟಿಕ್ಸ್ ರೀಸರ್ಜ್‌ನಲ್ಲಿ ಅತ್ಯಾಧುನಿಕ ಏಜಿಲೆಂಟ್ ಬಯೊ-ಎಲ್‌ಸಿ ಇನ್‌ಫನೈಟಿ - 2 ವಿಶ್ಲೇಷಕ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಯನ್ನು ಮಾಹೆಯ ಕುಲಪತಿ ಲೆ.ಜ. ಡಾ. ಎಂ.ಡಿ. ವೆಂಕಟೇಶ್ ಮತ್ತು ಆರೋಗ್ಯ ವಿಜ್ಞಾನ ವಿಭಾಗದ ಸಹಕುಲಪತಿ ಡಾ. ಶರತ್ ಕೆ. ರಾವ್ ಜಂಟಿಯಾಗಿ ಉದ್ಘಾಟಿಸಿದರು.
ಹೋರಾಟಗಾರರ ಬದುಕು ಅರ್ಥೈಸಿಕೊಳ್ಳಿ: ಬಾಲಾಜಿ ಬಳಿಗಾರ
ಹೋರಾಟಗಾರರ ಬದುಕನ್ನು ಅರ್ಥೈಸಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ.
< previous
1
...
11946
11947
11948
11949
11950
11951
11952
11953
11954
...
14602
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ