ಆಂಜನೇಯನ ದೇಗುಲಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಒಂದುವರೆ ಲಕ್ಷ ರು.ಸಹಾಯಧನಪರಮಪೂಜ್ಯ ಡಾ. ವೀರೇಂದ್ರ ಹೆಗಡೆಯವರು ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಡೈರಿ ಕಟ್ಟಡ, ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ ನಿರ್ಮಾಣ, ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಅನೇಕ ಜನಸ್ನೇಹಿ ಕೆಲಸಗಳಿಗೆ ಹೆಚ್ಚಿನ ಸಹಾಯ, ಸಹಕಾರ ನೀಡುತ್ತಾ ಬಂದಿದ್ದಾರೆ.