• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿ ಗೆಲುವೇ ಗುರಿಯಾಗಲಿ: ಶಿವಶಂಕರ
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್‌ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೇಹದಲ್ಲಿ ಶಕ್ತಿ ಇರುವರೆಗೂ ನಂಬಿದ ಜನತೆಗಾಗಿ ಹೋರಾಟ: ಎಚ್.ಡಿ.ದೇವೇಗೌಡ
೬೦ ವರ್ಷಗಳ ಕಾಲ ರಾಜಕೀಯ ಹೋರಾಟ ಮಾಡಿ, ಈಗ ಬಿಜೆಪಿ ಜೊತೆ ಏಕೆ ಹೋಗಿದ್ದೀರಿ ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಾರೆ. ವಿರೋಧಿಗಳು ನನ್ನನ್ನು ಹಂಗಿಸುತ್ತಾರೆ. ಕೇಳಲು ಅವರಿಗೆ ಅಧಿಕಾರವಿದೆ, ಕೇಳಲಿ ಬಿಡಿ. ನನಗೆ ಅದರ ಬಗ್ಗೆ ಬೇಸರವಿಲ್ಲ.
ಧಾರ್ಮಿಕ ಪರಂಪರೆ ಭಾರತೀಯ ಮೂಲ ಸಂಸ್ಕೃತಿ
ಅಮೀನಗಡ: ಧಾರ್ಮಿಕ ಆಚರಣೆಗಳಿಂದ ಭಾರತೀಯ ಸಂಸ್ಕೃತಿಯ ಅನಾವರಣ ಆಗುತ್ತದೆ. ಇಂದಿನ ಪೀಳಿಗೆ ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ತೋರುತ್ತಿರುವುದು ಸ್ವಾಗತಾರ್ಹ ಎಂದು ಸಾಹಿತ್ಯ ಅಕಾಡೆಮಿ ಸದಸ್ಯ ಮಹಾದೇವ ಬಸರಕೋಡ ಹೇಳಿದರು.
ಕೊಡಗು ಅಭಿವೃದ್ಧಿಗೆ ಕಾಂಗ್ರೆಸ್‌ ಸಂಸದರೂ ಅಗತ್ಯ: ಡಾ.ಮಂತರ್‌ ಗೌಡ
ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರೊಂದಿಗೆ ಕಾಂಗ್ರೆಸ್ ಸಂಸದರು ಕೂಡ ಜೊತೆಯಾದಲ್ಲಿ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪು.2..ಸಣ್ಣ... ಕಾಮನ ಸೋಗಿನ ಮೆರವಣಿಗೆ
ಅಮೀನಗಡ: ಪಟ್ಟಣದಲ್ಲಿ ಹೋಳಿಹಬ್ಬದ ನಿಮಿತ್ತ ಕುಂಬಾರ ಓಣಿಯ ಲಕ್ಷ್ಮೀಗುಡಿಯಲ್ಲಿ ರಾಮ, ಲಕ್ಷ್ಮಣ, ಸೀತಾಮಾತೆ ಸೋಗಿನಲ್ಲಿ ವೇಶಧಾರಿಗಳು ಜನಾಕರ್ಷಿಸಿದರು. ಕಳೆದ 50 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಕುರುಹಿನಶೆಟ್ಟಿ ಸಮಾಜದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ರತಿ-ಮನ್ಮಥರ ಮೂರ್ತಿ ಪ್ರತಿವರ್ಷದಂತೆ ಈ ವರ್ಷವೂ ಕಣ್ಮನ ಸೆಳೆಯಿತು. ಹೋಳಿಹುಣ್ಣಿಗೆಮೆಗೆ ಈ ಭಾಗದಲ್ಲಿ ಓಕುಳಿ ನಿಷಿದ್ಧ. ಈ ಭಾಗದಲ್ಲಿ ಯುಗಾದಿ ಪಾಡ್ಯದ ನಂತರ ಎರಡು ದಿನಗಳು ಓಕುಳಿಯಾಡುವ ಸಂಪ್ರದಾಯವಿದೆ.
ಮತ ಬ್ಯಾಂಕ್ ಮೇಲೆ ಕಣ್ಣು; ಶ್ರದ್ಧಾ ಕೇಂದ್ರಗಳಿಗೆ ಶರಣು
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಕ್ಷೇತ್ರದ ಮಠ, ಮಂದಿರದಂತಹ ಶ್ರದ್ಧಾ ಕೇಂದ್ರಗಳ ಸುತ್ತ ಗಿರಕಿ ಹೊಡೆಯತೊಡಗಿದೆ.
ಬಾಬು ಜಗಜೀವನರಾಮ, ಅಂಬೇಡ್ಕರ್‌ ಜಯಂತಿ: ಸರಳ ಆಚರಣೆಗೆ ನಿರ್ಧಾರ
ರಾಮದುರ್ಗ: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಏ.5 ರಂದು ಬಾಬು ಜಗಜೀವನರಾಮರ ಮತ್ತು ಏ.14 ರಂದು ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಬೇಕಾಗುತ್ತದೆ ಎಂದು ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್‌ ಸುರೇಶ ಚವಲಾರ ಹೇಳಿದರು. ಪಟ್ಟಣದ ವಿಧಾನ ಸೌಧದಲ್ಲಿ ನಡೆದ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ
ತಾಂಬಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಂಬಾ ಗ್ರಾಮದ ನಿರ್ಗತಿಕ ಮಹಿಳೆ ಸುಂದ್ರಾಬಾಯಿ ತೆಗ್ಗೇಳಿ ಅವರಿಗೆ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮನೆ ಹಸ್ತಾಂತರಿಸಲಾಯಿತು. ಈ ವೇಳೆ ಮಾತನಾಡಿದ ಸಮಾಜ ಸೇವಕ ಗುರುಲಿಂಗಪ್ಪ ಗೋರನಾಳ ಮಾತನಾಡಿದರು.
ಲಾಲ್‌ಬಾಗ್‌ನಲ್ಲಿ ನೀರಿಗಾಗಿ ಪರದಾಟ ಶುರು
ನೂರಾರು ವರ್ಷಗಳ ಇತಿಹಾಸವಿರುವ ಸಸ್ಯಕಾಶಿ ಲಾಲ್‌ಬಾಗ್‌ಗೂ ಬರದ ಬಿಸಿ ತಟ್ಟಿದೆ. 15 ದಿನದ ಒಳಗೆ ಮಳೆ ಬರದಿದ್ದರೆ ಸಾವಿರಾರು ಮರ-ಗಿಡಗಳಿಗೆ ನೀರುಣಿಸಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ದಲಿತರ ಮೇಲೆ ವಾಗ್ದಾಳಿ ಬಿಜೆಪಿ ಸಂಸ್ಕೃತಿ, ತಂತ್ರ: ಡಿ.ಬಸವರಾಜ
ಸಚಿವ ಶಿವರಾಜ ತಂಗಡಗಿ ದಲಿತ ಸಮುದಾಯದ ವ್ಯಕ್ತಿ. ಉದ್ದೇಶ ಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ಬಿಜೆಪಿ ತಂತ್ರವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಹೇಳನ ಮಾಡಿದ್ದರು. ಇದು ಬಿಜೆಪಿ ಸಂಸ್ಕೃತಿಯಾಗಿದೆ. ಮಾಜಿ ಸಚಿವ ಸಿ.ಟಿ.ರವಿ ಬಳಸಿರುವ ಪದ ಸಂಘ ಪರಿವಾರದಿಂದ ಬಂದಿರುವ ಬಳುವಳಿಯಾಗಿವೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದರು.
  • < previous
  • 1
  • ...
  • 11956
  • 11957
  • 11958
  • 11959
  • 11960
  • 11961
  • 11962
  • 11963
  • 11964
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved