• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪು-2ಕ್ಕೆ ಟಾಪ್‌...ಕೈವಾರ ತಾತಯ್ಯ ಜಯಂತಿ ಆಚರಣೆ
ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ(ಕೈವಾರ ತಾತಯ್ಯ)ಯನ್ನು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಶ್ರೀ ಯೋಗಿ ನಾರೇಯಣ ಯತೀಂದ್ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಯಂತಿ ಸರಳ ರೀತಿಯಲ್ಲಿ ಆಚರಿಸಲಾಯಿತು.
.ಜೋಡೆತ್ತಿನ ಬಂಡಿಗಳ ಮೆರವಣಿಯಲ್ಲಿ ಪಾದಯಾತ್ರಿಗಳ ಬೀಳ್ಕೊಡುಗೆ
ಬಸವನಬಾಗೇವಾಡಿ: ತಾಲೂಕಿನ ವಡವಡಗಿ ಗ್ರಾಮದಲ್ಲಿ ಕಂಬಿ ಮಲ್ಲಯ್ಯನನ್ನು ಹೊತ್ತು ಪಾದಯಾತ್ರೆಯಲ್ಲಿ ತೆರಳುವ ಗ್ರಾಮದ ಭಕ್ತರನ್ನು ಜೋಡೆತ್ತಿನ ಬಂಡಿಗಳ ಮೆರವಣಿಗೆಯ ಮೂಲಕ ಮಂಗಳವಾರ ಬೀಳ್ಕೊಡಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅಭೀ ಫೌಂಡೇಶನ್ ಸಂಸ್ಥಾಪಕ ಬಸವರಾಜ ಬಿರಾದಾರ ಅವರು ಮಾತನಾಡಿ, ಕಂಬಿ ಮಲ್ಲಯ್ಯನು ಗ್ರಾಮದ ಜೋಡೆತ್ತುಗಳ ಭಾವೈಕ್ಯದ ಸಂಕೇತವಾಗಿದ್ದಾನೆ. ಗ್ರಾಮದಲ್ಲಿ ಜೋಡೆತ್ತುಗಳು ಸದಾ ಉಳಿಯಬೇಕು ಎಂಬ ಸಂದೇಶ ನೀಡುವವನಾಗಿದ್ದಾನೆ ಎಂದು ಹೇಳಿದರು.
ಬಸ್ ಡಿಕ್ಕಿ, ಯುವಕ ಸಾವು: ನಾಲ್ಕು ಗಂಟೆ ರಸ್ತೆ ತಡೆದು ಪ್ರತಿಭಟನೆ
ರಸ್ತೆ ದಾಟುತ್ತಿದ್ದ ವಿರೇಶನಿಗೆ ಕಲಬುರಗಿಯಿಂದ ವೇಗವಾಗಿ ಬಂದ್ ಎಕ್ಸ್‌ಪ್ರೆಸ್ ಬಸ್‌ ಡಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ
ಮಲ್ಪೆ: ಕಸ್ತೂರ್ಬಾ ಆಸ್ಪತ್ರೆಯಿಂದ ಆರೋಗ್ಯ ತಪಾಸಣೆ ಶಿಬಿರ
ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ಮಲ್ಪೆಯ ಶ್ರೀ ಪಂಡರಿನಾಥ ವಿಠೋಭಾ ಭಜನಾ ಮಂದಿರದಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ. ಪಿ. ಗಡಾದ ಅವರು ಶಿಬಿರವನ್ನು ಉದ್ಘಾಟಿಸಿದರು.
ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಮುಟ್ಲುಪಾಡಿ ಸವಾಲು
ದಿನೇದಿನೆ ಹೆಚ್ಚುತ್ತಿರುವ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್‌ನಿಂದ ಮೋದಿ ಅಪಮಾನ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಅವಕಾಶ ನಾವೇ ಸೃಷ್ಟಿಸಿಕೊಳ್ಳಬೇಕು
ಬಡಕುಟುಂಬದಲ್ಲಿ ಹುಟ್ಟಿ ಸಮಾಜದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ನಮಗೆ ರಾಜಕೀಯವಾಗಿ ಅವಕಾಶಗಳನ್ನು ಯಾರೂ ಕೊಡುವುದಿಲ್ಲ. ನಾವೇ ಸಮಯ, ಸಂದರ್ಭಕ್ಕೆ ಅನುಗುಣವಾಗಿ ಅವಕಾಶಗಳನ್ನು ಸೃಷ್ಠಿ ಮಾಡಿಕೊಳ್ಳಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಐಎಎಸ್ ಇನ್ಸೈಟ್ಸ್ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪಿಡಿಒ ಅವ್ಯವಹಾರ ತನಿಖೆಗೆ ಆದೇಶಿಸಿ: ಶೇಷಗಿರಿಹಳ್ಳಿ ಶಿವಣ್ಣ
ರಾಮನಗರ: ತೆರಿಗೆ ಹಣ ದುರುಪಯೋಗ, ಕುಡಿಯುವ ನೀರು ಸಾಮಗ್ರಿ ಖರೀದಿಯಲ್ಲಿ ಅಕ್ರಮ, ಲೇಔಟ್ ಮಾಡದ ಜಾಗಕ್ಕೆ ಇ-ಖಾತೆ ನೀಡುವ ಮೂಲಕ ಮಂಚನಾಯಕನಹಳ್ಳಿ ಗ್ರಾಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೋಟ್ಯಂತರ ರು. ಅವ್ಯವಹಾರ ನಡೆಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಶೇಷಗಿರಿಹಳ್ಳಿ ಶಿವಣ್ಣ ಒತ್ತಾಯಿಸಿದರು.
ಮತದಾನ ಪ್ರಮಾಣದ ಏರಿಕೆಗೆ ಸಹಕರಿಸಿ
ಬೆಳಗಾವಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇ.100 ರಷ್ಟು ಮತದಾನ ಪ್ರಮಾಣದ ಏರಿಕೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿದರು.
ಗಾಯತ್ರಿ ಸಿದ್ದೇಶ್ವರ ಗೆಲವು ದಾಖಲೆಯಾಗಿಸಿ: ರವೀಂದ್ರನಾಥ
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಹಗಲು-ರಾತ್ರಿ ಎನ್ನದೇ ಶ್ರಮಿಸಬೇಕು ಎಂದು ಪಕ್ಷದ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಸದ ರಾಶಿಗೆ ಬೆಂಕಿ: ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌
ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ.
  • < previous
  • 1
  • ...
  • 11959
  • 11960
  • 11961
  • 11962
  • 11963
  • 11964
  • 11965
  • 11966
  • 11967
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved