ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೈಋತ್ಯ ಪದವೀಧರ ಕ್ಷೇತ್ರ: ಕಾಂಗ್ರೆಸ್‌ನಿಂದ ಆಯನೂರ್ ಕಣಕ್ಕೆ, ಬಿಜೆಪಿಯಿಂದ ವಿಕಾಸ್?
ಪದವೀಧರ ಕ್ಷೇತ್ರಕ್ಕೆ ಜೆಡಿಎಸ್ ಸ್ಪರ್ಧೆಗೆ ಉತ್ಸುಕವಾಗಿಲ್ಲ. ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಸಾಧ್ಯತೆಯೇ ಹೆಚ್ಚು.
ಜಾನಪದ ಕಲೆ ಉಳಿಸುವಲ್ಲಿ ಮಹಿಳೆಯ ಪಾತ್ರ ಹಿರಿದು: ಪ್ರೊ.ಸುಲೋಷನಾ ಅಭಿಮತ
ಜಾನಪದ ಎಂಬುದು ಸಂಸ್ಕೃತಿ, ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ, ಜಾನಪದ ಮತ್ತು ಜನರ ಬದುಕಿನಲ್ಲಿ ಅವಿನಾಭಾವ ಸಂಬಂಧವಿದ್ದು, ನಡೆ, ನುಡಿ, ಆಹಾರ, ವೇಷಭೂಷಣ, ಕೃಷಿ, ಕಲೆ ಇವೆಲ್ಲವೂ ಜನಪದದ ಭಾಗಗಳಾಗಿವೆ.
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ: ತಮ್ಮಯ್ಯ
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಲೋಕಸಭಾ ಚುನಾವಣಾ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಭಾಗವಹಿಸಿ ಮಾತನಾಡಿದರು.
ಪುನರ್ವಸತಿ ಕೇಂದ್ರದ ನಿವೇಶನ ಹಂಚಿಕೆಗೆ ಆಗ್ರಹ
ಶಿರೂರು ಗ್ರಾಮದ ಪುನರ್ವಸತಿ ಕೇಂದ್ರದ ನಿವೇಶನಗಳ ಹಂಚಿಕೆ ಹಾಗೂ ಹದ್ದುಬಸ್ತು ಮಾಡಿಕೊಂಡುವಂತೆ ಆಗ್ರಹಿಸಿ ಪುನರ್ವಸತಿ ಹೋರಾಟ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ವಿರಾಜಪೇಟೆ: ಸರ್ಕಾರಿ ಕಾಲೇಜಿನಲ್ಲಿ ಮತದಾನ ಜಾಗೃತಿ ಉಪನ್ಯಾಸ
ವಿರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಬುಧವಾರ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬಾಲ್ಯದ ಸಾಹಿತ್ಯಾಭಿರುಚಿ ಭಾಷೆ ಬೆಳವಣಿಗೆಗೆ ಪೂರಕ: ಸೂರಿ ಶ್ರೀನಿವಾಸ್
ಹಿರೇಮಗಳೂರಿನ ಶ್ರೀದೇವಿ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ, ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮಕ್ಕೆ ಸೂರಿ ಶ್ರೀನಿವಾಸ್ ಚಾಲನೆ ನೀಡಿ ಮಾತನಾಡಿದರು.
ಪರಿಸರ ಶುಚಿಯಾಗಿದ್ದರೆ ಆರೋಗ್ಯ ಶುಚಿ: ಸುನಂದಾ
ಗ್ರಾಮ ನೈರ್ಮಲ್ಯ ಹಾಗೂ ಪೌಷ್ಠಿಕ ಸಮಿತಿ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳಿಗೆ ವಿಶ್ವಾಸ ಸಭೆ ತರಬೇತಿ ಶಿಬಿರ
ಉಳ್ಳಾಲದ 5 ಗ್ರಾಮ, 12 ವಾರ್ಡ್‌ಗಳಿಗೆ ಟ್ಯಾಂಕರ್ ನೀರು
ಅಗತ್ಯ ಇರುವ ಕಡೆಗಳಲ್ಲಿ ನೀರು ಸರಬರಾಜು ಮಾಡಲು ಐದು ಖಾಸಗಿ ಬೋರ್‌ವೆಲ್‌ಗಳನ್ನು ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಡಿಸಿ ಮುಲ್ಲೈ ಮುಗಿಲನ್ ಹೇಳಿದರು.
ನೈಸರ್ಗಿಕ ಸಂಪನ್ಮೂಲವಾದ ನೀರನ್ನು ಮಿತವಾಗಿ ಬಳಸಿ: ಪುಟ್ಟರಾಜು
ನೀರನ್ನು ಮಿತವಾಗಿ ಬಳಸುವ ಮೂಲಕ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಪುಟ್ಟರಾಜು ಹೇಳಿದರು. ವಿಶ್ವ ಜಲ ದಿನಾಚರಣೆಯಲ್ಲಿ ಅವರು ಮಾತನಾಡಿದ್ದಾರೆ.
ನಮ್ಮದೇ ತಪ್ಪಿನಿಂದ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರ: ವಿಜಯೇಂದ್ರ
ಕೊಡಗು ಜಿಲ್ಲಾ ಬಿಜೆಪಿಯಿಂದ ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಮ್ಮದೇ ಆದ ತಪ್ಪಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದು ದರಿದ್ರ ಸರ್ಕಾರ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
< previous
1
...
11964
11965
11966
11967
11968
11969
11970
11971
11972
...
14611
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ