• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕೃಷ್ಣೇಗೌಡರಿಂದ ನಾಟಕ: ಕಾಂಗ್ರೆಸ್ ಮುಖಂಡ ಶ್ರೀಧರ್‌ಗೌಡ
ಕೃಷ್ಣೇಗೌಡರು ಚುನಾವಣೆ ವೇಳೆ ಜತೆಯಲ್ಲಿದ್ದ ಎಲ್ಲಾ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದಾರೆ. ಒಮ್ಮೆಯೂ ಕೂಡ ಬೆಂಬಲಿಸಿದವರ ಕಷ್ಟ - ಸುಖವನ್ನು ಅವರು ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರು ಅವರನ್ನು ಭೇಟಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಮುದಗಲ್‌ ಐತಿಹಾಸಿಕ ರಾಮಲಿಂಗೇಶ್ವರ ಜಾತ್ರೆ ಸಂಪನ್ನ
ಪ್ರಮುಖ ಬೀದಿಗಳಲ್ಲಿ ಕಳಶ, 350 ಪೂರ್ಣ ಕುಂಭಗಳ ಅದ್ಧೂರಿ ಮೆರವಣಿಗೆ ನಡೆಯಿತು. ಬೆಳಗ್ಗೆ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಮೂರ್ತಿಗೆ ರುದ್ರಾಭಿಷೇಕ, ಎಲೆಚೆಟ್ಟು ಸೇವೆ ಸೇರಿದಂತೆ ಅನೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿಸಲಾಯಿತು.
ಬಿಜೆಪಿ ಸಮಾವೇಶದಲ್ಲಿ ಮಾಜಿ ಸ್ಪೀಕರ್, ಮಾಜಿ ಸಚಿವರ ಪಿಕ್‌ಪಾಕೆಟ್‌!
ಮಡಿಕೇರಿ ಹಾಗು ಕುಶಾಲನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಹಾಗು ವಿಧಾನಸಭೆ ಮಾಜಿ ಅಧ್ಯಕ್ಷ ಕೆ ಜಿ ಬೋಪಯ್ಯ ಅವರ ಜೇಬಿನಿಂದ ಕಳ್ಳರು ರು. 42 ಸಾವಿರ ಹಾಗು ಕಾರ್ಯಕರ್ತರ ನಗದು ಸೇರಿದಂತೆ ಒಟ್ಟು ೫ ಲಕ್ಷಕ್ಕೂ ಹೆಚ್ಚು ಹಣವನ್ನು ಪಿಕ್ ಪಾಕೆಟ್ ಮಾಡಿರುವ ಘಟನೆ ನಡೆದಿದೆ.
ಆಯನೂರು ಟಿಕೆಟ್‌ ಬದಲಿಸಿ ಕಾರ್ಯಕರ್ತರಿಗೆ ನೀಡಿ: ಎಸ್.ಪಿ.ದಿನೇಶ್
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್‌ರಿಗೆ ಟಿಕೆಟ್‌ ನೀಡಿದ್ದಾರೆ. ನಾವು ಅಭ್ಯರ್ಥಿಯ ಬದಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೆ ಆಯನೂರು ಮಂಜುನಾಥ್ ಗೆ ಟಿಕೆಟ್ ಕೊಟ್ಟಿರುವುದೇ ಗೊತ್ತಿಲ್ಲ. ನಾವು ಭೇಟಿಯಾದಾಗ ಅಚ್ಚರಿಯಾಗಿ ನಮ್ಮನ್ನೆ ಕೇಳಿದ್ದಾರೆ.
ಮಾದೇಶ್ವರ ಬೆಟ್ಟ: 25 ದಿನಕ್ಕೆ 3.13 ಕೋಟಿ ರು. ಸಂಗ್ರಹ
ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ ರು. ಸಂಗ್ರಹವಾಗಿದೆ.
ನೀರು, ಆಹಾರಕ್ಕೆ ಪರಿತಪಿಸುತ್ತಿರುವ ಪ್ರಾಣಿಗಳು
ತೋಟ, ನೀರಾವರಿ ಜಮೀನುಗಳಲ್ಲಿನ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದು ಹೋಗಿ ರೈತರ ಜಾನುವಾರುಗಳಿಗೂ ಕುಡಿಯಲು ನೀರು ಸಿಗದಂತಾಗಿದ್ದು, ಅಡವಿ ಪ್ರಾಣಿಗಳು ನೀರು ಹಾಗೂ ಆಹಾರಕ್ಕಾಗಿ ಪರಿತಪಿಸುತ್ತಿವೆ.
ಮಹಾತಪಸ್ವಿಗಳು ಮಳೆರಾಯನ ತರಿಸಲಿ
ಐಗಳಿ: ಭಾವೈಕ್ಯತೆಗೆ ಹೆಸರಾದ ಐಗಳಿಯ ಮಾಣಿಕಪ್ರಭು ದೇವರ ಜಾತ್ರೆಯಲ್ಲಿ ಎಲ್ಲರೂ ಸಮಾನರೂ ಇದಕ್ಕೆ ನಾನೇ ಸಾಕ್ಷಿ. ಇಲ್ಲಿ ವಿಶ್ವಗುರು ಬಸವಣ್ಣನವರ ತತ್ವ ಸಿದ್ಧಾಂತ ಉಳಿಸಿಕೊಂಡು ಬಂದಿದ್ದಾರೆ ಎಂದು ಮಾಜಿ ಶಾಸಕ ಶಹಜಾನ್‌ ಡೊಂಗರಗಾಂವ ಬಣ್ಣಿಸಿದರು.
ಅಂಗವಿಲಕರು, ಗರ್ಭಿಣಿಯರ ಚುನಾವಣಾ ಕಾರ್ಯಕ್ಕೆ ನಿಯೋಜನೆ ಬೇಡ
ಮುಂಬರುವ ಲೋಕಸಭಾ ಚುನಾವಣೆಗೆ ದೈಹಿಕ ಅಂಗವಿಕಲ ಶಿಕ್ಷಕರು, ಗರ್ಭಿಣಿಯರು, ನವಜಾತ ಶಿಶು ಹೊಂದಿರುವ ಶಿಕ್ಷಕಿಯರು ಹಾಗೂ ಮಾರಣಾಂತಿಕ ಕಾಯಿಲೆಯುಳ್ಳ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.
ಸೃಜನಶೀಲತೆಯ ತಾಣ ರಂಗಭೂಮಿ: ಪ್ರೊ.ನಾಗೇಶ ಬೆಟ್ಟಕೋಟೆ
ರಂಗಭೂಮಿಯು ಹಲವಾರು ಕ್ಷೇತ್ರಗಳಲ್ಲಿ ಕ್ರಾಂತಿಗಳಿಗೆ ಎಡೆಮಾಡಿಕೊಟ್ಟಿದ್ದು, ರಂಗಭೂಮಿ ಇಂದಿಗೂ ಪ್ರಸ್ತುತವಾಗಿದೆ. ನಮ್ಮ ದೇಶದಲ್ಲಿ ರಂಗಭೂಮಿ ಅಗತ್ಯಕ್ಕೆ ಮಾತ್ರ ಸೀಮಿತವಾಗಿದೆ
4 ದಿನಗಳಲ್ಲಿ ಮ್ಯಾಜಿಕ್‌ ನಡೆದು ಎಲ್ಲಾ ಬಂಡಾಯ ಶಮನ: ಬಿ.ವೈ. ವಿಜಯೇಂದ್ರ
ವಮೊಗ್ಗ ಸೇರಿದಂತೆ ಎಲ್ಲಾ ಬಂಡಾಯವೂ ಇನ್ನೂ ನಾಲ್ಕು ದಿನದಲ್ಲಿ ಬಗೆಹರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
  • < previous
  • 1
  • ...
  • 11979
  • 11980
  • 11981
  • 11982
  • 11983
  • 11984
  • 11985
  • 11986
  • 11987
  • ...
  • 14620
  • next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved