ದಾಸೋಹಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಶ್ರೀದಾಸೋಹ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಎಲ್ಲ ದಾನಗಳಿಗಿಂತ ಅನ್ನದಾನವೇ ಶ್ರೇಷ್ಠವಾಗಿದೆ. ನಾವೆಲ್ಲರು ಕಾಯಕದಲ್ಲಿ ದೇವರನ್ನು ಕಾಣಬೇಕಾಗಿದೆ. ಯಾರು ಕಾಯಕದಲ್ಲಿ ತೊಡಗುವುದಿಲ್ಲವೋ, ಅವರು ಹಲವಾರು ಸಮಸ್ಯೆಗಳಿಂದ ಬಳಲುತ್ತಾರೆ ಎಂದು ಬೆಂಗಳೂರು ಸರ್ಪಭೂಷಣ ಶಿವಯೋಗಿಗಳ ಮಠದ ಪಟ್ಟಾಧ್ಯಕ್ಷ ಶ್ರೀ ಮಲ್ಲಿಕಾರ್ಜುನ ದೇವರು ಜಗಳೂರಲ್ಲಿ ನುಡಿದಿದ್ದಾರೆ.