ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೀಮಾ ನೀರು: ಕಾನೂನು ಹೋರಾಟಕ್ಕೆ ಪಂಚ ಸೂತ್ರ
ರಾಜ್ಯ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚಿಸಿ ಮಹಾರಾಷ್ಟ್ರದ ಉಜನಿ ಜಲಾಶಯಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಅರಿತುಕೊಳ್ಳುವ ಕೆಲಸ ಮಾಡಬೇಕು
ರಂಗ ಪ್ರಕ್ರಿಯೆಯಿಂದ ಮಕ್ಕಳ ಸರ್ವಾಂಗಿಣ ಅಭಿವೃದ್ಧಿ ಸಾಧ್ಯ: ಸತ್ಯಪ್ಪ
ಈ ರಂಗ ಭೂಮಿ ಮೇಲಿರುವ ನಾವೆಲ್ಲರೂ ನಮ್ಮ ನಮ್ಮ ಪಾತ್ರಗಳನ್ನು ಪರಿಪೂರ್ಣವಾಗಿ ನಿರ್ವಹಿಸಿದಾಗ ಒಂದು ಉತ್ತಮ ಸಮಾಜವನ್ನು ಕಾಣಬಹುದು.
ತೀರ್ಥ ಗ್ರಾಮ: ಮೂಲಭೂತ ಸಮಸ್ಯೆಗಳ ಸಂಗಮ
ಹುಣಸಗಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿರುವುದು. ಜೆಜೆಎಂ ಯೋಜನೆಯಲ್ಲಿ ನಿರ್ಮಿಸಿರುವ ಬೋರವೆಲ್ ಸ್ಥಗಿತಗೊಂಡಿರುವುದು.
ಉತ್ತರಕನ್ನಡದಲ್ಲಿ ಬಿಜೆಪಿಗೆ ಬಲ ಇಲ್ಲ: ಡಿಕೆಶಿ
ರಾಜಕೀಯದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ಕಾರ್ಯಕರ್ತರು ಗೆಲುವಿನ ಆತ್ಮವಿಶ್ವಾಸದೊಂದಿಗೆ ಮನೆಮನೆಗೆ ತೆರಳಿ ಹೆಮ್ಮೆಯಿಂದ ಮತ ಕೇಳಬೇಕು.
ಮಹಿಳೆಯರಿಗೆ ಉತ್ತಮ ಶಿಕ್ಷಣ,ಸಂಸ್ಕಾರ ಅಗತ್ಯ: ಶರಣೆ
ಮೊದಲು ಮಹಿಳೆಯರು ಜಾಗೃತರಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ಕಲಿಸಬೇಕೆಂದು ಶ್ರೀ ಗುರು ಮಲ್ಲೇಶ್ವರ ದಾಸೋಹ ಮಠದ ಲಾಳನಹಳ್ಳಿ ಮಠಾಧೀಶೆ, ಶರಣೆ ಜಯದೇವಿ ತಾಯಿ ತಿಳಿಸಿದರು.
ಅತ್ಯುತ್ತಮ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಿ: ಕೆ.ಎಂ.ಗಾಯತ್ರಿ
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯವನ್ನು ಸಕಾಲಕ್ಕೆ ಒದಗಿಸಬೇಕು. ಪಿಡಿಒ ಅವರು ಚಲನವಲನ ನಿರ್ವಹಿಸಿ, ಎಲ್ಲಾ ಮಾಹಿತಿ ನಮೂದಿಸಬೇಕು. ಮತಗಟ್ಟೆ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ನಿಗದಿತ ಸಮಯಕ್ಕೆ ಪೂರೈಸಲು ಕ್ರಮವಹಿಸಿ
ನೀರಿನ ಸಮಸ್ಯೆ, ಹುರಳಿಕುಪ್ಪಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಕುಡಿಯುವ ನೀರು, ನೈರ್ಮಲ್ಯ ಹಾಗೂ ಜಲ ಜೀವನ್ ಮಿಷನ್ ಕಾಮಗಾರಿಗೆ ಸಂಬಂಧಪಟ್ಟಂತೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮಸ್ಥರು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಬಾದನಹಟ್ಟಿ ಶಿವಯೋಗಿಬಸಯ್ಯ ತಾತನವರ ಮಠದಿಂದ ಶ್ರೀಶೈಲಕ್ಕೆ ಪಾದಯಾತ್ರೆ
ಎಂಟು ದಿನಗಳ ಕಾಲ ಜರುಗುವ ಪಾದಯಾತ್ರೆ ಕುರುಗೋಡು, ಕೊಂಚೀರಿ, ದರೂರು ಮೂಲಕ ಆಂಧ್ರಪ್ರದಶದ ಎಳ್ಳಾರ್ತಿ, ಹಿರೇಹೋತೂರು, ಕೊಡುಮುರು, ಕರ್ನೂಲ್, ನಂದಿಕೊಟ್ಕೂರು ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತಲುಪಲಿದೆ.
ರಾಜಾ ಅಮರೇಶ್ವರ ವಿರುದ್ಧ ಗೋ ಬ್ಯಾಕ್ ಘೋಷಣೆ
ಮಾಜಿ ಸಂಸದ ಬಿ.ವಿ.ನಾಯಕಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಭಿಮಾನಿಗಳು ರಾಯಚೂರಿನ ಗಾಂಧಿ ವೃತ್ತದ ಸಮೀಪದ ಮುಖ್ಯರಸ್ತೆಯಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಹೈಡ್ರಾಮಾ ನಡೆಸಿದರು.
ವಿವೇಕ ಬ್ರಿಗೇಡ್‌ದಿಂದ ನೀರಿನ ಅರವಟ್ಟಿಗೆ ವ್ಯವಸ್ಥೆ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗ ಮಂಗಳವಾರ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಬೇಸಿಗೆ ಕಾಲದಲ್ಲಿ ಜನರಿಗೆ ಕುಡಿಯುವ ನೀರಿನ ಅರವಟ್ಟಿಗೆ ವ್ಯವಸ್ಥೆ ಮಾಡಿದ್ದಾರೆ. ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.
< previous
1
...
11987
11988
11989
11990
11991
11992
11993
11994
11995
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?