• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಣ್ಣದೋಕುಳಿಯಲ್ಲಿ ಮಿಂದೆದ್ದ ಜನತೆ
ನೂರಾರು ಕಡೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ರತಿ-ಕಾಮಣ್ಣ ಮೂರ್ತಿಯನ್ನು ಗ್ರಾಮೀಣ ಭಾಗ ಸೇರಿದಂತೆ ನಗರದ ಕೆಲವು ಭಾಗಗಳಲ್ಲಿ ಮಂಗಳವಾರದಂದು ಅದ್ಧೂರಿ ಮೆರವಣಿಗೆ ನಡೆಸಿ ದಹನ ಮಾಡುವ ಮೂಲಕ ಪರಸ್ಪರ ಬಣ್ಣ ಎರಚಿ ಹೋಳಿ ಆಡಿ ಸಂಭ್ರಮಿಸಿದರು.
ಕಾಂಗ್ರೆಸ್‌ನದು ಯಾವಾಗಲೂ ಹೊಡಿ- ಬಡಿ ಸಂಸ್ಕೃತಿ
ಹಿಂದೆ ಸಿದ್ದರಾಮಯ್ಯ ಕೂಡ ಇದೇ ರೀತಿ ಏಕವಚನದಲ್ಲಿ ಮಾತನಾಡಿದ್ದರು. ಇದೀಗ ತಂಗಡಗಿ ಮಾತನಾಡುತ್ತಿದ್ದಾರೆ. ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದರೆ ಏನರ್ಥ.
ಚೀರನಹಳ್ಳಿಯಲ್ಲಿ ಹಾಲುಕಂಬಿ ಮಲೆ ಶ್ರೀಬೀರೇಶ್ವರಸ್ವಾಮಿ ದೊಡ್ಡ ಹಬ್ಬಕ್ಕೆ ಚಾಲನೆ
ಮಾ.24ರ ರಂದು ಗಂಗೆಪೂಜೆ, ಗೋಪೂಜೆ, ಗಣಪತಿ ಪೂಜೆ, ವರುಣವಾಸ್ತು ಸಹಿತ ವಿವಿದ ಹೋಮದ ಮೂಲಕ ಚಾಲನೆ ದೊರೆಯಿತು. ಮಾ.25 ರಂದು ಸ್ವಾಮಿಗೆ ಶುದ್ದ ಪುಣ್ಯಹಾ, ರುದ್ರಾಭಿಷೇಕ ನಡೆದು ರಾತ್ರಿ 9ಕ್ಕೆ ಗಡಿ ದೇವರುಗಳ ಆಗಮನವಾಯಿತು. ರಾತ್ರಿ 10.30ಕ್ಕೆ ಗಡಿದೇವರುಗಳನ್ನು ರಾಜಮಾರ್ಗದೊಂದಿಗೆ ದೇವಸ್ಥಾನದ ಪ್ರಕಾರಕ್ಕೆ ಕರೆತರಲಾಯಿತು.
ಮಠ, ದರ್ಗಾ ದರ್ಶನ ಪಡೆದ ಸಾಗರ ಖಂಡ್ರೆ
ತಾಲೂಕಿನ ಬೇಲೂರ, ಹುಲಸೂರ, ಬಸವಕಲ್ಯಾಣ, ಹಾರಕೂಡ ಸಂಸ್ಥಾನ ಹಿರೇಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭೇಟಿ ನೀಡಿ ಪೂಜ್ಯರಿಗೆ ಸನ್ಮಾನಿಸಿ ಅವರಿಂದ ಆಶಿರ್ವಾದ ಪಡೆದರು.
ಅಂಜಿನಪ್ಪರ ಕೃತಿಗಳೇ ಅವರ ಜೀವಪರ ನಿಲುವಿಗೆ ಸಾಕ್ಷಿ: ಡಾ.ಮೀರಸಾಬಿಹಳ್ಳಿ ಶಿವಣ್ಣ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಪ್ರೊ.ಡಿ.ಅಂಜಿನಪ್ಪ ಅವರ ಜೀವ ಚಿಗುರಿನ ಧ್ಯಾನ ನುಡಿನಮನ, ಕೃತಿಗಳ ಅವಲೋಕನ, ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಹೊಸ ಬಿರುಗಾಳಿ ಬೀಸುತ್ತಿದೆ-ಶಾಸಕ ಯು.ಬಿ. ಬಣಕಾರ
ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ
ರಟ್ಟೀಹಳ್ಳಿ ತಾಲೂಕಿನ ಚಿಕ್ಕಬ್ಬಾರ ಗ್ರಾಮದ ಶ್ರೀ ರೇಣುಕಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ತಮ್ಮ ದೂರದ ಸಂಬಂಧಿಕರಿಗೆ ಪತ್ರ ಮುಖೇನ ಮತದಾನದ ಜಾಗೃತಿ ಮೂಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದರು.
ಲಿಂಗಸುಗೂರಲ್ಲಿ ರಾಜ್ಯಮಟ್ಟದ ಕಾನೂನು ಕಾರ್ಯಾಗಾರ: ಭೂಪನಗೌಡ
ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಬೆಂಗಳೂರು, ನ್ಯಾಯಾಂಗ ಇಲಾಖೆ ರಾಯಚೂರು, ಸ್ಥಳೀಯ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಮಾ.29ರಿಂದ 31ರವರಗೆ 3 ದಿನಗಳ ವಕೀಲರಿಗಾಗಿ ರಾಜ್ಯ ಮಟ್ಟದ ಕಾನೂನು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸುರಪುರದಲ್ಲಿ ನಾಯಕರ ನಡುವೆ ಕದನ ಕುತೂಹಲ
ಸುರಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಜೂಗೌಡ ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ್‌ ಕಣದಲ್ಲಿದ್ದಾರೆ.
ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡಿ: ಪಾಲಿಕೆ ಆಯುಕ್ತ ಆನಂದ್‌
ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್‌, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಮತದಾನ ಜಾಗೃತಿ ಅಭಿಯಾನ ನಡೆಯಿತು.
  • < previous
  • 1
  • ...
  • 12000
  • 12001
  • 12002
  • 12003
  • 12004
  • 12005
  • 12006
  • 12007
  • 12008
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved