• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಕೆಲಸ ನಿರಂತರವಾಗಿ ನಿರ್ವಹಿಸಿ: ಡಿಸಿ ನಲಿನ್ ಅತುಲ್
ಚುನಾವಣಾ ಕೆಲಸ ಕಾರ್ಯಗಳನ್ನು 24x7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಏ.1ರಿಂದ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ಪ್ರಾರಂಭ: ಸಿದ್ದುನ್ಯಾಮನಗೌಡ
ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿಯನ್ನು ಏ.೧ರಿಂದ ಪ್ರಾರಂಭಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸಿದ್ದುನ್ಯಾಮನಗೌಡ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಕರ ಅಮಾನತು ರದ್ದತಿಗೆ ಆಗ್ರಹ
ಸುರಪುರದಲ್ಲಿ ಕರ್ತವ್ಯ ನಿರತ ಶಿಕ್ಷಕರ ಅಮಾನತು ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಲು ಆದೇಶ ಬೇಕು. ಇಲ್ಲಿದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿ ಮಂಗಳವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರಗೆ ಮನವಿ ಸಲ್ಲಿಸಿದರು.
ಏಳು ಬಣ್ಣಗಳಿಂದ ನವೊಲ್ಲಾಸಗಳು ತುಂಬಿ ಬರಲಿ
ಹೋಳಿ ಹಬ್ಬದ ಕಾಮ ದಹನದ ಬೆಂಕಿಯಲ್ಲಿ ಸಿಟ್ಟು-ಸಿಡುಕು, ದುರಾಚಾರ, ಅಹಂಕಾರಗಳೆಲ್ಲವೂ ಸುಟ್ಟುಹೋಗಲಿ, ನಮ್ಮೆಲ್ಲರ ಬದುಕಿನಲ್ಲಿ ಉಲ್ಲಾಸದ ಕೆಂಪು, ಸಮೃದ್ಧಿಯ ಹಸಿರು, ಸಂಭ್ರಮದ ಹಳದಿ, ಸಂತೋಷದ ಗುಲಾಬಿ, ಸಂಪತ್ತಿನ ನೇರಳೆ, ಜ್ಞಾನದ ಕೇಸರಿ, ಧನಾತ್ಮಕತೆ ನೀಲಿ ಈ ಏಳು ಬಣ್ಣಗಳಿಂದ ನವೋಲ್ಲಾಸಗಳು ತುಂಬಿ ಬರಲಿ.
ಕೃಷ್ಣೆ ನೀರು ಹರಿಸುವ ಆದೇಶ ಕೈ ಸೇರಿದ್ರೆ ನಿರಶನ ಅಂತ್ಯ: ನಾಟೀಕಾರ್‌
ಜನ ಜಾನುವಾರು ಕುಡಿಯುವ ನೀರಿಗಾಗಿ ಬತ್ತಿ ಹೋಗಿರುವ ಭೀಮಾ ನದಿಗೆ ಉಜನಿಯಿಂದ 5 ಟಿಎಂಸಿ ನೀರು ಹರಿಸಬೇಕು ಎಂದು ಆಗ್ರಹಿಸಿ ಶುರುವಾಗಿರುವ ಹೋರಾಟ 13ನೇ ದಿನಕ್ಕೆ ಕಾಲಿಟ್ಟಿದೆ.
ಬರಿದಾಗುತ್ತಿದೆ ಜಕ್ಕಲಮೊಡಗು ಜಲಾಶಯ, ಮುಂದೇನು?
ಜಲಾಶಯದ ಅಂಗಳ ಮತ್ತು ಜಲಾಶಯಕ್ಕೆ ನೀರು ಹರಿದು ಬರುವ ಕಾಲುವೆಗಳು, ಮಾರ್ಗಗಳಲ್ಲಿ ಹೂಳು ತುಂಬಿದೆ. ಈ ಹೂಳಿನ ಕಾರಣದಿಂದಾಗಿಯೂ ಕೂಡ ನೀರು ಸಂಗ್ರಹ ಸಾಮರ್ಥ್ಯ ಕುಸಿದಿದೆ. ಇತ್ತೀಚೆಗೆ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನಡೆಸಿದ ಸಭೆಯಲ್ಲಿ ಜಕ್ಕಲಮಡುಗು ಜಲಾಶಯದಲ್ಲಿ ತುಂಬಿರುವ ಹೂಳಿನ ಬಗ್ಗೆ ಪ್ರಸ್ತಾಪಿಸಲಾಯಿತು.
ಮನ ಶುದ್ಧಿಗೆ ಸ್ವಾಮೀಜಿ, ನೀರು ಶುದ್ಧಿಗೆ ಮೀನು ಬೇಕು
ಐಗಳಿ: ನಮ್ಮ ಮನಸು ಶುದ್ಧೀಕರಣವಾಗಬೇಕಾದರೇ ಊರಿಗೊಬ್ಬ ಸ್ವಾಮೀಜಿ ಇರಬೇಕು. ನೀರು ಶುದ್ಧಿಯಾಗಬೇಕಾದರೇ ನೀರಿನಲ್ಲಿ ಮೀನುಗಳು ಇರಬೇಕು ಎಂದು ಕುಂದಗೋಳದ ಅಭಿನವ ಬಸವಣ್ಣಜ್ಜರು ನುಡಿದರು.
ಜಿಲ್ಲೆಯ ಸಮಸ್ಯೆಗೆ ಸ್ಪಂದಿಸುವೆ: ಅಂಜಲಿ
ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಸೇರಿದಂತೆ ಎಲ್ಲರಿಗೂ ಅನುಕೂಲವಾಗಿದೆ ಎಂದು ಅಂಜಲಿ ನಿಂಬಾಳ್ಕರ ತಿಳಿಸಿದರು.
ದತ್ತಪೀಠದಲ್ಲಿ ಉರುಸ್‌: ಮುಸ್ಲಿಂ ಸಮುದಾಯದಿಂದ ಬಹಿಷ್ಕಾರ
ಜಿಲ್ಲಾಡಳಿತದ ಆಶ್ರಯದಲ್ಲಿ ದತ್ತಪೀಠದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ ಉರುಸ್‌ನ್ನು ಮುಸ್ಲಿಂ ಸಮುದಾಯದವರು ಬಹಿಷ್ಕರಿಸಿದರು.
ಏ.3ರಂದು ಯದುವೀರ್‌ ನಾಮಪತ್ರ ಸಲ್ಲಿಕೆ: ನಾಪಂಡ ರವಿ ಕಾಳಪ್ಪ
ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹಿತ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ.
  • < previous
  • 1
  • ...
  • 12024
  • 12025
  • 12026
  • 12027
  • 12028
  • 12029
  • 12030
  • 12031
  • 12032
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved